ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Breaking Entertainment News Kannada

ಆ ನಟಿಯ ಕಾಮ ಪ್ರಚೋದಕ ನಗ್ನ ಫೋಟೋ ಕಂಡು ಶಿಲ್ಪಾ ಕೂಡಾ ಖುಷಿ ಪಟ್ಟಿದ್ದರಂತೆ!! ರಾಜ್ ಕುಂದ್ರಾ ಪ್ರಕರಣದ ತನಿಖೆಯಲ್ಲಿ ಬಯಲಾಯಿತು ಅದೊಂದು ಸತ್ಯ

ನೀಲಿ ಚಿತ್ರ ಹಗರಣದಲ್ಲಿ ಬಂಧಿತನಾಗಿರುವ ಮುಂಬೈ ಉದ್ಯಮಿ, ಚಿತ್ರನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನ ಹಲವು ದಿನದಿಂದ ದಿನಕ್ಕೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಲಭ್ಯವಾಗುತ್ತಿದೆ.ಸದ್ಯ ರಾಜ್ ಕುಂದ್ರಾ ಜತೆ ಸಂಪರ್ಕದಲ್ಲಿ ಇದ್ದ ಎಲ್ಲರನ್ನೂ ಕರೆದು ತನಿಖಾಧಿಕಾರಿಗಳು…

News

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಕರಾವಳಿಯ ವ್ಯಕ್ತಿ ವಾಯುಪಡೆಯ ಏರ್ ಲಿಫ್ಟ್ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆ ಅಲ್ಲಿರುವ ಸಾವಿರಾರು ಭಾರತೀಯರನ್ನು ವಾಯುಪಡೆ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಅಫ್ಘನ್ ನಲ್ಲಿದ್ದ ಮಂಗಳೂರಿನ ವ್ಯಕ್ತಿ ಕೂಡ ಭಾರತಕ್ಕೆ ಮರಳಿದ್ದಾರೆ. ಮೆಲ್ವಿನ್ ಮೊಂತೇರೋ ಎಂಬ ಉಳ್ಳಾಲದ ವ್ಯಕ್ತಿ ಕಾಬೂಲ್ ನಲ್ಲಿರುವ ನ್ಯಾಟೋ ಪಡೆಯ…

News

ಆಸ್ತಿ ಆಸೆಗಾಗಿ ಮಗನನ್ನೇ ಕೊಲೆ ಮಾಡಿದ್ದ ತಂದೆಗೆ ಜೈಲಿನಲ್ಲಿ ಕಾದುಕುಳಿತಿದ್ದ ಜವರಾಯ

ಆಸ್ತಿಗಾಗಿ ಮಗನನ್ನು ಕೊಲೆ ಮಾಡಿದ್ದ ತಂದೆ ಜೈಲಿನಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹನುಮಂತ (70) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಜುಲೈ 28 ರಂದು ತುರ್ವೀಹಾಳದ ಮಲ್ಲದಗುಡ್ಡ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ಕಾಲುವೆಗೆ ನೂಕಿ…

News

ರೇಷನ್ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್ | ಕಾರ್ಡ್ ಹೊಂದಿರುವ ಪ್ರತಿಮನೆಗೂ ವಿದ್ಯುತ್ ಸಂಪರ್ಕ – ಸಚಿವ ಸುನಿಲ್ ಕುಮಾರ್

ರೇಷನ್ ಕಾರ್ಡ್ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದರ ಜೊತೆಗೆ ‌ಬಜೆಟ್ ಕಾರ್ಯಕ್ರಮಗಳಿಗೆ ಕಾಲಮಿತಿ ವಿಧಿಸಿದ್ದು, ಯಾವುದೇ ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ ರಾಜಿ ಇಲ್ಲವೆಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕಾವೇರಿ ಭವನದಲ್ಲಿ ಕೆಪಿಟಿಸಿಎಲ್ ಕಚೇರಿಯ…

ಅಂಕಣ

ಶ್ರೀ ಕ್ಷೇತ್ರ ಪರಿಚಯ: ಅಪರೂಪದ ಸಾಲಿಗ್ರಾಮಗಳ ಜಗತ್ತೇ ಅಲ್ಲಿದೆ!!ಸಾಲಿಗ್ರಾಮಗಳಿಂದ ಸಿಗುವ ಫಲವಾದರೂ ಏನು?ದ.ಕ ಜಿಲ್ಲೆಯಲ್ಲಿ ಅಂತಹ ಅದ್ಭುತವಿರುವ ಕ್ಷೇತ್ರವಾದರೂ ಯಾವುದು!!

ಪ್ರಕೃತಿದತ್ತವಾದ ಸುಂದರ ಸೊಬಗಿನ ಗ್ರಾಮೀಣ ಭಾಗದಲ್ಲಿ ಇರುವ ಹತ್ತೂರಿನ ಭಕ್ತರ ಪಾಲಿನ ಆರಾಧ್ಯ ಕೇಂದ್ರ.ಅದೊಂದು ಶ್ರದ್ಧಾ ಭಕ್ತಿಯ ಪವಿತ್ರ ಕ್ಷೇತ್ರ.ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮುಕಾಂಬಿಕೆ, ನಾರಾಯಣ ದೇವರನ್ನು ನಿತ್ಯವೂ ಆರಾಧಿಸುವ ಆರಾಧ್ಯ ತಾಣ.ಇಂತಹ ಆರಾಧ್ಯ ಸಾಧನಾಶ್ರಮದೊಳಗೆ ಕಾಲಿಟ್ಟರೆ ಸಾಕು…

latest

ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ | ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು…

News

ಕುಂದಾಪುರ ಸರಕಾರಿ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ಸರಕಾರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮೃತ ರವಿಚಂದ್ರ ಕುಲಾಲ್ ವಕ್ವಾಡಿಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.…

News

ಬೆಳ್ತಂಗಡಿ | ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವತಿ ಸಾವು

ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯ ಎಸ್.ಡಿ.ಎಮ್.ಐಟಿಐ ಕಾಲೇಜು ಬಳಿ ನಡೆದಿದೆ. ಐಷಾತುಲಾ ಅನಿಷಾ(18) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ದಿನಾಲೂ ಬಟ್ಟೆ ಒಗೆದು ಬಾವಿ ಕಟ್ಟೆ…

News

ಮಂಗಳೂರಿನ ಅನಾಥ ಮಾನಸಿಕ ಅಸ್ವಸ್ಥನಿಗೆ ಮೂಡಿಗೆರೆಯಲ್ಲಿ ದೊರಕಿತು ರಕ್ಷಣೆ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ನ ಜನಿತ್ ಕಾಂಪ್ಲೆಕ್ಸ್ ನಲ್ಲಿದ್ದ ಮಂಗಳೂರಿನ ಅನಾಥ ವ್ಯಕ್ತಿಯನ್ನು ಸಮಾಜ ಸೇವಕರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ. ಅನಾಥ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥರಾಗಿದ್ದು, ಇವರು ಮಂಗಳೂರು ಸಮೀಪದ ಕುಲಶೇಖರ ನಿವಾಸಿ…

Social

ಅವಳಿ-ಜವಳಿ ಕಥೆಕಟ್ಟಿ ಇಬ್ಬರನ್ನು ಒಲಿಸಿಕೊಂಡ ಖತರ್ನಾಕ್ ಕಿಲಾಡಿ | ಆತನ ನಾಟಕಕ್ಕೆ ತೆರೆ ಎಳೆದ ಪೊಲೀಸರು

ನೀವೆಲ್ಲಾ ಅವಳಿ-ಜವಳಿ ಕಥೆಗಳನ್ನು ಡಬಲ್ ಆಕ್ಟಿಂಗ್ ಮೂಲಕ ಸಿನಿಮಾ ಅಥವಾ ಧಾರಾವಾಹಿಗಳಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತನ್ನ ನಿಜ ಜೀವನದಲ್ಲಿ ಇದೇ ರೀತಿ ಕಥೆ ಕಟ್ಟಿ, ಮೋಸ ಮಾಡಿ ಜೈಲುಪಾಲಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಅರುಂಬಕ್ಕಂನ ವಾಲಾಂಡರ್ ಬೆನೆಟ್…