ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಗಾಳಿಮುಖ :ತಡರಾತ್ರಿ ದಲಿತ ಮಹಿಳೆಯ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ತಂಡ | ಮಹಿಳೆ ಆರೋಪ

ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ನುಗ್ಗಿ ಕೈ ಹಿಡಿದು ಎಳೆದು ಜಾತಿ ನಿಂಧನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ…

News

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ,ಸಂಘಟನಾ ಕಾರ್ಯಕ್ರಮ ಮಾಡಿದರೆ ಕಾನೂನು ಕ್ರಮ- ಪುತ್ತೂರು ಎ.ಸಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ , ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ…

ಅಂಕಣ

‘ರೋಹಿಂಗ್ಯಾ-ಬಾಂಗ್ಲಾದೇಶಿ ನುಸುಳುವಿಕೆ : ರಾಷ್ಟ್ರೀಯ ಭದ್ರತೆಗೆ ವಿಪತ್ತು’ ಈ ಕುರಿತು ಆನ್‌ಲೈನ್ ವಿಶೇಷ ಸಂವಾದ !

ಅಮಾನವೀಯ ರೋಹಿಂಗ್ಯಾಗಳಿಗೆ ಮಾನವೀಯತೆಯ ದೃಷ್ಟಿಯಿಂದ ಭಾರತದಲ್ಲಿ ಉಳಿಯಲು ಅವಕಾಶ ನೀಡುವುದು ರಾಷ್ಟ್ರೀಯ ಹಿತಕ್ಕೆ ಅಪಾಯಕಾರಿ ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ ಮ್ಯಾನ್ಮಾರ್‌ನಲ್ಲಿರುವ ರೋಹಿಂಗ್ಯಾ ಮುಸಲ್ಮಾನರನ್ನು ಒಂದು ದೊಡ್ಡ ಸಂಚಿನ ಅಡಿಯಲ್ಲಿ ಭಾರತದಲ್ಲಿ ಅಕ್ರಮವಾಗಿ…

News

ಮೂಡುಬಿದಿರೆ | 2 ಕಾಡುಹಂದಿಗಳನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಪೊಲೀಸರ ದಿಢೀರ್ ದಾಳಿ, 12 ಮಂದಿಯ ಬಂಧನ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಕೊಡ್ಯಡ್ಕ ಗುಡ್ಡೆಯಂಗಡಿ ಮೆನೇಜಸ್ ಕಂಪೌಂಡ್‌ನ ಜಾನ್ ಸಿ.ಮೆನೇಜಸ್ ಎಂಬುವರ ಮನೆ ಹಿಂಬದಿಯಲ್ಲಿ ಬೇಟೆಯಾಡಿ ತಂದಿದ್ದ ಕಾಡು ಹಂದಿಯನ್ನು ಮಾಂಸ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ಬಂಧಿಸಿದ…

News

ಪ್ರಾಣ ಉಳಿಸಿಕೊಳ್ಳಲು ದೇಶ ತೊರೆಯುತ್ತಿರುವ ಅಫ್ಘಾನ್ ಪ್ರಜೆಗಳು | ಮನಕಲಕುವಂತಿದೆ ವಿಮಾನ ಹತ್ತಲು ನಡೆದ ನೂಕುನುಗ್ಗಲು

ಕಾಬುಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಇಲ್ಲಿಯ ಜನರು ಪ್ರಾಣ ರಕ್ಷಿಸಿಕೊಳ್ಳಲು ವಿಮಾನ ಏರುತ್ತಿರುವ ದೃಶ್ಯ ಮನಕಲಕುವಂತಿದೆ. ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಅಫ್ಘನ್‌ನಿಂದ ಎಲ್ಲ ವಾಣಿಜ್ಯ…

latest

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ ಯಲ್ಲಪ್ಪ(35)…

Business

ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಗ್ರಾಹಕನ ಮೇಲೆ ವ್ಯಾಪಾರಿಯ ಹಲ್ಲೆ

ಗ್ರಾಹಕ ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದಕ್ಕೆ ವ್ಯಾಪಾರಸ್ಥ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗೌಳಿಗಲ್ಲಿಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಮಹಮ್ಮದಗೌಸ್ ಬಿಜಾಪುರ ಎಂಬುವವರು ಪ್ರತಿದಿನ ಕೊತ್ತಂಬರಿ ಸೊಪ್ಪನ್ನು ವ್ಯಾಪಾರಿ ಖಾದರ್ ಎಂಬುವವರ ಬಳಿ…

latest

ನಡು ರಸ್ತೆಯಲ್ಲೇ ವಿದ್ಯಾರ್ಥಿಯೋರ್ವಳ ಬರ್ಬರ ಹತ್ಯೆ , ಆರೋಪಿಯ ಬಂಧನ

ಗುಂಟೂರು(ಆಂಧ್ರಪ್ರದೇಶ): ಯುವಕನೋರ್ವ ವಿದ್ಯಾರ್ಥಿನಿಯೊಬ್ಬರನ್ನು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹೊಡೆದು ವಿಕಾರವಾಗಿ ಕೊಲೆ ಮಾಡಿರುವ ಘಟನೆ ಗುಂಟೂರಿನಲ್ಲಿ ನಡೆದಿದೆ. 4ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ರಮ್ಯಾ ಎಂಬುವವರು ಕೊಲೆಗೀಡಾದವರಾಗಿದ್ದಾರೆ. ರಮ್ಯಾ,ಉಪಾಹಾರ ಸೇವನೆಗೆಂದು ಹೊರಟಿದ್ದಾಗ ಬೈಕ್ ನಲ್ಲಿ ಬಂದ ಯುವಕನೋರ್ವ ಏಕಾಏಕಿ ದಾಳಿ…

Breaking Entertainment News Kannada

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ಹೃದಯಘಾತಕ್ಕೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೃದಯಘಾತದಿಂದ ಭಾನುವಾರ ರಾತ್ರಿ 9.30 ರ…

News

ಬಳಂಜ‌ : ಅಟ್ಲಾಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಳಂಜ: ದೇಶದೆಲ್ಲೆಡೆ ಇಂದು 75 ನೇ ಸ್ವಾತಂತ್ರ್ಯ ಉತ್ಸವ ಸರಳವಾಗಿ ಆಚರಣೆಗಳು ನಡೆಯಿತು. ಬೆಳ್ತಂಗಡಿ ತಾಲೂಕಿನ ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮ್ರತ ಮಹೋತ್ಸವದ ಸಂಭ್ರಮವು ಆ.15ರಂದು ಕೊರೋನಾ ನಿಯಮಗಳೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು.…