ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

ವೆಬ್‌ಸೈಟ್ ಜಾಹಿರಾತು ನೋಡಿ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ | ಕುವೈಟ್ ನಲ್ಲಿ ಕದ್ದು ಮುಚ್ಚಿ ಸಂಸಾರ ಮಾಡುತ್ತಿದ್ದ ಮೂವರು ಹೆಂಡಿರ ಗಂಡನ ಮುಖವಾಡ ಬಯಲು

ಮಂಗಳೂರು ಮೂಲದ ಮಹಿಳೆಯನ್ನು ವಿವಾಹಿತನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು…

latest

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ ನಡೆಯುತ್ತಿದೆ.ಕರ್ನಾಟಕದಲ್ಲಿ 28 ಮರುಪ್ರಸಾರ ಕೇಂದ್ರ ಗಳಿದ್ದು, ಅವುಗಳ…

News

ಮಂಗಳೂರು| ವಠಾರದಲ್ಲಿ ಬಿದ್ದು ಸಿಕ್ಕಿದ 1.5 ಲಕ್ಷ ರೂ. ಮೌಲ್ಯದ ಕರಿಮಣಿ ಸರವನ್ನು ಮಹಿಳೆಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

ಸುಮಾರು 1.5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ವಠಾರದಲ್ಲಿ ಬಿದ್ದಿದ್ದನ್ನು ಕಂಡ ಪ್ರಾಮಾಣಿಕ ಯುವಕನೋರ್ವ ಅದನ್ನು ವಾರೀಸುದಾರರಿಗೆ ಹಿಂತಿರುಗಿಸಿದ ಘಟನೆ ಮಂಗಳೂರು ನಗರದ ಕೊಡಿಯಾಲ್ ಬೈಲ್ ನ ಬೆಸೆಂಟ್ ಸಂಕೀರ್ಣದ ವಠಾರದಲ್ಲಿ ನಡೆದಿದೆ. ಚಿನ್ನದ ಬೆಲೆ ಏರುತ್ತಿರುವ…

News

ಇನ್ನು ಮುಂದೆ ‘ಯೂಸ್ ಅಂಡ್ ಥ್ರೋ ಪ್ಲಾಸ್ಟಿಕ್’ ಗಳ ಬಳಕೆ, ತಯಾರಿಕೆ ಹಾಗೂ ಮಾರಾಟ ಸಂಪೂರ್ಣ ನಿಷೇಧ | ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ : ಭಾರತವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ, ‘ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ’ ಬಳಕೆ, ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮುಂದಿನ ವರ್ಷ 2022 ರ ಜುಲೈ 1 ರಿಂದ…

News

ನೂಜಿಬಾಳ್ತಿಲ : ಮೀನು ಮಾರುಕಟ್ಟೆ ಏಲಂ : ದಾಖಲೆ ಮೊತ್ತಕ್ಕೆ ಹರಾಜು

ಹಸಿ ಮೀನಿನ ಏಲಂ ಪ್ರಕ್ರಿಯೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹರಾಜು ಖಾಯಂ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಮುಂದಿನ ಒಂದು ವರ್ಷದ ಅವಧಿಗೆ ಹಸಿ ಮೀನು ವರಿ ವಸೂಲಿ ಹಕ್ಕು…

News

ಸುಳ್ಯ | ಅಕ್ರಮವಾಗಿ ಮರ ಕಡಿಯಲು ಯತ್ನ, ಮೂವರ ಬಂಧನ

ಪೋಲೀಸರ ಕಣ್ತಪ್ಪಿಸಿ ಅರಣ್ಯದಲ್ಲಿ ಮರ ಕಡಿಯಲು ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಳಪಡಿಸಿದ ಘಟನೆ ಸುಳ್ಯದ ದಬ್ಬಡ್ಕದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ…

News

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!!

ಹೆತ್ತ ತಾಯಿಯ ಎದುರಲ್ಲೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಅನ್ಯಾಯವಾಗಿ ಹಿಂಸಿಸಿ, ಆ ಬಳಿಕ ಅವರನ್ನು ಸಾಮೂಹಿಕ ಅತ್ಯಾಚಾರಗೈದು ಕೊನೆಗೆ ವಿಷ ಉಣಿಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದ್ದು,ಕೆಲ ದಿನಗಳ ಬಳಿಕ ಘಟನೆಯು ಬೆಳಕಿಗೆ…

News

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!!

ತನ್ನ ಪತಿ ತನ್ನೊಂದಿಗೆ ಬಲವಂತದಿಂದ ಸಂಭೋಗ ನಡೆಸಿದ್ದು, ಇದರಿಂದ ನನ್ನ ಸೊಂಟದ ಕೆಳಭಾಗ ಸಂಪೂರ್ಣ ಪಾರ್ಶ್ಶ್ವ ಪೀಡಿತವಾಗಿದ್ದು, ಬಲವಂತದ ಸೆಕ್ಸ್ ನಡೆಸಿದ ಪತಿಯನ್ನು ಬಂಧಿಸಿ, ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆಯ ವಾದವು…

News

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !?

ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಾಮಾರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈಗಾಗಲೇ ಗಡಿನಾಡಿನ ಸುಮಾರು 8 ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿಧಿಸಿದ್ದು, ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಂದು…

News

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್…