ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ನೆರೆಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಅಪ್ರಾಪ್ತನಿಂದ ಬಾಲಕನ ತಾಯಿಯ ಕೊಲೆ !

ತಮ್ಮ ಮನೆ ಮುಂದೆ 4 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ನೆರೆಮನೆಯ ಅಪ್ರಾಪ್ತ, ಆತನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಎದುರು ಮನೆಯ ಅಪ್ರಾಪ್ತ ಬಾಲಕ ರೇಜರ್‌ನಿಂದ…

News

ಮಂಗಳೂರು | ಮನೆಮನೆಗೆ ಹೋಗಿ, ಮಕ್ಕಳ ಫೋಟೋ ಕ್ಲಿಕಿಸಿ, ಮಾಹಿತಿ ದೋಚಿದ ಅಪರಿಚಿತ ಮಹಿಳೆಯರ ಗ್ಯಾಂಗ್

ಇತ್ತೀಚಿನ ದಿನಗಳಲ್ಲಿ ದರೋಡೆ, ಕಳ್ಳತನಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಅಪರಿಚಿತರ ಹಾವಳಿ ಅಧಿಕವಾಗಿದೆ. ಇದೀಗ ಇಂತಹುದೇ ಒಂದು ಘಟನೆ, ಮಂಗಳೂರು ನಗರದ ಕುಳೂರಿನ ರಾಯಕಟ್ಟೆ ಪ್ರದೇಶದಲ್ಲಿ ನಡೆದಿದೆ. ಮಾರ್ಕೆಂಟಿಂಗ್ ನೆಪದಲ್ಲಿ ನಾಲ್ವರು ಅಪರಿಚಿತ ಮಹಿಳೆಯರು ಮನೆ-ಮನೆಗೆ ಭೇಟಿ ನೀಡಿದ್ದು,…

News

ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಚಾಮರಾಜನಗರ: ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ 2018ರ ಆಗಸ್ಟ್‌ 15ರಂದು ಯಳಂದೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿತ್ತು.ಇದೀಗ ಮೂರು ವರ್ಷಗಳಲ್ಲಿ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. ರವಿ ಅಲಿಯಾಸ್‌ ರವಿಕುಮಾರ್‌ (26) ಶಿಕ್ಷೆಗೆ ಗುರಿಯಾದ ಅಪರಾಧಿ.…

News

ಎಲ್ಲೆಡೆ ಹರಿದಾಡುತ್ತಿದೆ ಕೊರಗಜ್ಜನ ಕಾರ್ಣಿಕ ತೋರ್ಪಡಿಸುವ ಕಿರುಚಿತ್ರದ ತುಣುಕು|ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ ವಿರೋಧ |ಚರ್ಚೆಗೆ ಕಾರಣವಾದ ಕಿರು ಚಿತ್ರದ ಪರ-ವಿರೋಧಗಳ ಬೆನ್ನಟ್ಟಿ

ಭಕ್ತಿಯಿಂದ ಆ ಹೆಸರು ಕೂಗಿದರೆ ಎಂಥಾ ಸಂಕಷ್ಟಕ್ಕೂ ಕ್ಷಣಾರ್ಧದಲ್ಲಿ ಪರಿಹಾರ ನೀಡುವ ಕಾರ್ಣಿಕ ಶಕ್ತಿ, ತುಳುವರ ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ಶಕ್ತಿ ಅಸಾಮಾನ್ಯವಾದದ್ದು.ಭಕ್ತರು ಅಜ್ಜನ ಮೇಲಿಟ್ಟ ನಂಬಿಕೆ, ಭಯ, ಭಕ್ತಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದರೂ ಈ…

News

ಪ್ರಧಾನಿ ಮೋದಿಗೆ ಇ-ಮೇಲ್ ಮೂಲಕ ಭೇಟಿಯ ಇರಾದೆ ವ್ಯಕ್ತಪಡಿಸಿದ 10 ರ ಪೋರಿ | ಚಾಕಲೇಟ್ ನೀಡಿ, ತುಂಟಾಟದ ಪ್ರಶ್ನೆಗಳಿಗೆ ನಗೆಗಡಲಲ್ಲಿ ತೇಲಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 10 ವರ್ಷದ ಪುಟ್ಟ ಹುಡುಗಿಯ ಮೇಲ್ ಗೆ ಉತ್ತರ ನೀಡುವ ಮೂಲಕ ಆಕೆಯ ಆಸೆಯನ್ನು ಪೂರೈಸಿದ್ದಾರೆ. ಬಾಲಕಿ ಅನಿಶಾ ಲ್ಯಾಪ್ ಟಾಪ್ ನಿಂದ ಪಿಎಂ ಮೋದಿಗೆ, ಹಲೋ ಸರ್. ನಾನು ಅನಿಶಾ ಮತ್ತು…

News

ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಜೊತೆಗೆ ಪ್ರಮುಖ ನಾಯಕರ ಟ್ವಿಟರ್ ಖಾತೆ ಬ್ಲಾಕ್ !!

ಭಾರತದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಫೋಟೋ, ಹೆಸರು, ಪೋಷಕರ ಫೋಟೋಗಳನ್ನು ಪ್ರಕಟಿಸುವಂತಿಲ್ಲ. ಹಾಗಿದ್ದೂ, ಆ ರೀತಿಯಲ್ಲಿ ಕಾನೂನಿನ ಉಲ್ಲಂಘನೆ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯ ಜೊತೆಗೆ ಕೆಲ ನಾಯಕರ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ. ಅತ್ಯಾಚಾರಕ್ಕೀಡಾಗಿ…

News

ಕೆಯ್ಯೂರು : ಬೊಳಿಕಲದಲ್ಲಿ ಯುವಕ ಆತ್ಮಹತ್ಯೆ

ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಶೀನಪ್ಪ ರೈ ಎಂಬವರ ಮಗ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ನೇಣು ಬಿಗಿದು ಆತ್ಮಹತ್ಯೆ…

News

ಕಡಬದಿಂದ ಕಾಲ್ನಡಿಗೆಯಲ್ಲಿ ಲಡಾಖ್ ತಲುಪಲಿದೆ ಯುವಕರ ತಂಡ|’ರೈತರಿಗಾಗಿ ನಡಿಗೆ’ ಶೀರ್ಷಿಕೆಯಡಿಯಲ್ಲಿ ಯುವಕರ ಹೊಸ ಪ್ರಯತ್ನ

ಹದಿನೆಂಟು ಹರೆಯ ತುಂಬುತ್ತಿರುವ ಉತ್ಸಾಹಿ ಯುವಕರ ತಂಡವೊಂದು ಹೊಸ ಯೋಜನೆಯೊಂದಿಗೆ, ಹೊಸ ಪ್ರಯತ್ನಕ್ಕೆ ಸಜ್ಜಾಗುತ್ತಿದೆ. ಹೌದು, ರೈತರೊಂದಿಗೆ ನಾವಿದ್ದೇವೆ, ಅನ್ನ ನೀಡುವ ರೈತನಿಗೆ ನಮ್ಮದೊಂದು ಸಲಾಂ ಎಂದು ತಾವು ಮಾಡುವ ಕಾಲ್ನಡಿಗೆ ಜಾಥಾ ಕ್ಕೆ ‘ರೈತರಿಗಾಗಿ ನಡಿಗೆ’ ಎಂಬ…

News

ಆಸ್ತಿಯ ದುರಾಸೆಗಾಗಿ ತನ್ನ ಸಹೋದರರ ಜೊತೆಗೂಡಿ ಪತ್ನಿಯನ್ನೇ ಕೊಂದ ಪತಿ

ಆಸ್ತಿ ಹಂಚಿಕೆ ವಿವಾದದಿಂದ ಸಹೋದರರ ಜೊತೆಗೂಡಿ, ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಇಂದು ನಡೆದಿದೆ. ರಹಮಾನ್ ಈ ಹತ್ಯೆಯ ಪ್ರಮುಖ ಆರೋಪಿ. ರೇಷ್ಮಾ ರಹಮಾನ್ ತಾಸೆವಾಲೆ ಮೃತಪಟ್ಟ ಮಹಿಳೆ.…

News

ಮನಸ್ತಾಪದಿಂದ ದೂರವಾದ ಜೋಡಿ,ಯುವಕನಿಂದ ಯುವತಿಯ ಸಂಪರ್ಕಕ್ಕೆ ಪ್ರಯತ್ನ | ಯುವತಿಯಿಂದ ಯುವಕನ ಮೇಲೆ ಮಾನಭಂಗ ಯತ್ನ ದೂರು

ಸುಳ್ಯ: ಮಾನಭಂಗ ಆರೋಪದಡಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮಡಪ್ಪಾಡಿ ಸೇವಾಜೆ ಕರಂಗಿಲಡ್ಕ ಕಿರಣ್ ಬಂಧನಕ್ಕೊಳಗಾದ ಯುವಕ ಎಂದು ತಿಳಿದುಬಂದಿದೆ. ಚೆಂಬು ಗ್ರಾಮದ ಯುವತಿ ಹಾಗೂ ಕಿರಣ್ ಪರಸ್ಪರ ಪ್ರೀತಿಸುತ್ತಿದ್ದರು. ಆ ನಂತರ ಯಾವುದೋ ಕಾರಣಕ್ಕೆ…