ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಉಡುಪಿ | ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ , ಆರೋಪಿ ಬಂಧನ

ಆರು ಗೋವುಗಳನ್ನು ಪಿಕಪ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಲಾಗಿದೆ. ಶಬೀರ್ ಬಂಧಿತ ಆರೋಪಿ. ಈತ ಕುಂದಾಪುರ ತಾಲೂಕಿನಿಂದ ಭಟ್ಕಳಕ್ಕೆ ಪಿಕಪ್ ನಲ್ಲಿ ಗೋವುಗಳನ್ನು ತುಂಬಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ…

ಬೆಂಗಳೂರು

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದರಿಂದ…

Breaking Entertainment News Kannada

ಎರಡನೇ ಬಾರಿ ಗರ್ಭಿಣಿಯಾದಾಗ ಆದ ಅನುಭವವನ್ನು, ತಮ್ಮ ಲೈಂಗಿಕ ಆಸಕ್ತಿಯನ್ನು ಪುಸ್ತಕ ಬರಹದ ಮೂಲಕ ಹಂಚಿಕೊಂಡ ಕರೀನಾ ಕಪೂರ್| ಆ ಪುಸ್ತಕವಾದರೂ ಯಾವುದು ?!

ಬಾಲಿವುಡ್ ಮೋಹಕ ತಾರೆ ಕರೀನಾ ಕಪೂರ್ ಎರಡನೇ ಬಾರಿ ಗರ್ಭಿಣಿಯಾದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ. ಗರ್ಭಿಣಿ ಫೋಟೋಶೂಟ್​, ರೆಡಿಯೋ ಕಾರ್ಯಕ್ರಮ, ತಮ್ಮ ಪ್ರೆಗ್ನೆನ್ಸಿ ಬುಕ್​, ಎರಡನೇ ಮಗನಿಗೆ ನಾಮಕರಣ ಮಾಡಿದ ಕಾರ್ಯಕ್ರಮ ಹೀಗೆ ಒಂದಲ್ಲಾ ಒಂದು ವಿಷಯಗಳಿಂದಾಗಿ ಸೋಶಿಯಲ್ ಮೀಡಿಯಾ…

News

ಶತಮಾನದ ಅಂತ್ಯಕ್ಕೆ ಸಂಪೂರ್ಣ ಮುಳುಗಲಿದೆ ಕರಾವಳಿ | ನಾಸಾ ಹೊರಹಾಕಿದ ವರದಿಯಲ್ಲೇನಿದೆ? ಯಾವ ನಗರಗಳು ಅಪಾಯದಲ್ಲಿವೆ?

ಕರಾವಳಿ ಭಾಗದ ಸುಮಾರು 12ಕ್ಕೂ ಮಿಕ್ಕಿ ನಗರಗಳಿಗೆ ಎಚ್ಚರಿಕೆಯ ಸುದ್ದಿಯೊಂದು ಈಗಾಗಲೇ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ಬಾಹ್ಯಕಾಶ ಸಂಸ್ಥೆ ನಾಸಾ ತನ್ನ ವರದಿಯನ್ನು ನೀಡಿದ್ದು, ಈ ವರದಿಯ ಪ್ರಕಾರ ಈ ಶತಮಾನದ ಅಂತ್ಯಕ್ಕೆ ಕೆಳಕಂಡ ನಗರಗಳು…

News

ಬಂಟ್ವಾಳ :ಪೈಪ್ ಲೈನ್ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳ್ಳತನ |ಪ್ರಕರಣದ ಪ್ರಮುಖ ಆರೋಪಿ ಬಂಧನ

ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ಅರಳ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಸುಮಾರು 40 ಲಕ್ಷದ…

News

ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ದಿನದ ಸವಿನೆನಪಿಗಾಗಿ ಇನ್ನು ಮುಂದೆ ಆಗಸ್ಟ್ 7 “ರಾಷ್ಟ್ರೀಯ ಜಾವಲಿನ್ ದಿನ” |ಅಥ್ಲೇಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ದಿಂದ ಘೋಷಣೆ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ನೀರಜ್ ಚೋಪ್ರಾ. ಈ ದಾಖಲೆ ಸದಾ ನೆನಪು ಉಳಿಯುವಂತೆ ಮಾಡಲು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಆಗಸ್ಟ್ 7 ನೇ ತಾರೀಖನ್ನು…

News

ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ವ್ಯಕ್ತಿಯೋರ್ವರು ಕೆರೆಯ ನೀರಿನಲ್ಲಿ ಈಜಲು ತೆರಳಿದ್ದ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಎಂಬವರೇ ಮೃತಪಟ್ಟ ವ್ಯಕ್ತಿ. ತಲಪಾಡಿ ಟೋಲ್…

News

ನರಿಮೊಗರು : ಜೀಗುಜ್ಜೆ ಕೊಯ್ಯುವಾಗ ವಿದ್ಯುತ್ ತಂತಿಗೆ ತಗುಲಿದ ದೋಟಿ | ತಾ.ಪಂ.ಮಾಜಿ ಸದಸ್ಯೆ ಯಶೋಧಾ ಅವರ ಪತಿ ಮೃತ್ಯು

ಪುತ್ತೂರು : ವಿದ್ಯುತ್ ಶಾಕ್ ನಿಂದ ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಯಶೋಧಾ ಅವರ ಪತಿ ಕೃಷ್ಣಪ್ಪ ಗೌಡ ಅವರು ಮೃತಪಟ್ಟ ಘಟನೆ ಆ.10ರಂದು ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಒತ್ತೆಮುಂಡೂರು ನಿವಾಸಿ ಕೃಷ್ಣಪ್ಪ…

News

ಕಡಬ : ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟಾಟಾ ಏಸ್ | ಚಾಲಕನಿಗೆ ಗಾಯ

ಕಡಬ : ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದ ಪರಿಣಾಮ ವಾಹನ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ…

Breaking Entertainment News Kannada

ನಟಿಯರ ಖಾಸಗಿ ಭಾಗಗಳನ್ನು ತೋರಿಸುವುದಿಲ್ಲ ಎಂದು ಹೇಳಿ ಶೂಟಿಂಗ್ ಮಾಡಿಸ್ತಿದ್ದ ರಾಜ್ ಕುಂದ್ರಾ | ಮತ್ತೋರ್ವ ಯುವತಿಯಿಂದ ಕೇಸು ದಾಖಲು

ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ರಾಜ್‌ಕುಂದ್ರಾ ಅವರು ತಮ್ಮ ಅಶ್ಲೀಲ ಸಿನಿಮಾಗಳಲ್ಲಿ ಹಲವು ನಟಿಯರು ಮತ್ತು ಮಾಡೆಲ್‌ಗಳ ಅನುಮತಿಯಿಲ್ಲದೆ ಅವರ ಖಾಸಗಿ ಭಾಗಗಳನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ವಿಚಾರ ಇದೀಗ ಬಯಲಿಗೆ ಬಂದಿದೆ. ರಾಜ್‌ಕುಂದ್ರಾ ಬಂಧನ ಹಾಗೂ ಮುಂಬೈ…