ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಬಂಟ್ವಾಳ: ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಶಂಕೆ |ಒಡಹುಟ್ಟಿದ ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಅಣ್ಣ

ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಶಂಕಿಸಿದ ಅಣ್ಣನೇ ತಮ್ಮನ ತಲೆಗೆ ಸಲಾಕೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಗೈದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬಳಿಯ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ. ಅಣ್ಣನ ಸಲಾಕೆಯ ಹೊಡೆತಕ್ಕೆ ಸಿಕ್ಕಿ…

News

ಉಡುಪಿ:ನೂತನ ಸಚಿವರನ್ನು ಸ್ವಾಗತಿಸುವ ಸಂದರ್ಭ ಕೆಲ ಕಾರ್ಯಕರ್ತರ ಜೇಬಿಗೆ ಕತ್ತರಿ!! ಜನಜಂಗುಳಿಯ ನಡುವೆ ತಮ್ಮ ಕೈಚಳಕ ಪ್ರದರ್ಶಿಸಿದ ಜೇಬುಗಳ್ಳರು

ಕಾರ್ಯಕರ್ತರೆಲ್ಲ ಸೇರಿ ನೂತನ ಸಚಿವರನ್ನು ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ,ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸುತ್ತಿರುವ ಸಚಿವರನ್ನು ಕಾಣುವ ತವಕದಲ್ಲಿ ಎಲ್ಲೆಡೆಯಲ್ಲೂ ಜನಜಂಗುಳಿ ನೂಕುನುಗ್ಗಲು. ಇದೇ ಸರಿಯಾದ ಸಮಯವೆಂದು ಕೆಲ ಜೇಬುಗಳ್ಳರು ತಮ್ಮ ಕೈಚಳಕವನ್ನು ಮೆರೆದಿದ್ದಾರೆ. ಸದ್ಯ ಈ…

News

ಸರ್ಕಾರದಿಂದ ಸಿಗದ ಗ್ರೀನ್ ಸಿಗ್ನಲ್ ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಿಲ್ಲ!!!ಒಂದೆರಡು ದಿನಗಳ ಬಳಿಕ ಫಲಿತಾಂಶಕ್ಕೆ ದಿನ ನಿಗದಿಯಾಗುವ ಸಾಧ್ಯತೆ

ರಾಜ್ಯಾದ್ಯಂತ ವಿದ್ಯಾರ್ಥಿಗಳು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಎಸ್ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಇಂದು ದಿನ ನಿಗದಿಯಾಗಿತ್ತಾದರೂ ಕೊನೇ ಕ್ಷಣದಲ್ಲಿ ಫಲಿತಾಂಶ ಪ್ರಕಟಕ್ಕೆ ಬ್ರೇಕ್ ಬಿದ್ದಿದ್ದು ಈ ಮೂಲಕ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿದೆ. ಸದ್ಯ ಪರೀಕ್ಷೆಯ…

News

ಪ್ರೀತಿ ನಿರಾಕರಿಸಿದಳೆಂದು ಹಿಂದೂ ಯುವತಿಯನ್ನು ನಡುರಸ್ತೆಯಲ್ಲೇ ತಿವಿದುಕೊಂದ ಭಗ್ನ ಪ್ರೇಮಿ ಜಿಹಾದಿ!!ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಸಾವು

ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ಯುವಕನೋರ್ವ ನಡುರಸ್ತೆಯಲ್ಲೇ ಚಾಕುವಿನಿಂದ ಹಿಗ್ಗಾಮುಗ್ಗ ತಿವಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಬಾಗ ತಾಲೂಕಿನ ಹಾರೂಗೇರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ:16 ವರ್ಷದ ಆ ಯುವತಿಯನ್ನು ತೇರದಾಳ ಗ್ರಾಮದ ಯುವಕ ಅಮೀರ್ ಜಮಾದಾರ…

News

ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು, ಈ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ,…

Breaking Entertainment News Kannada

ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ | ಮಾಜಿ ಪ್ರಧಾನಿಯ ಹೆಸರಲ್ಲಿದ್ದ ಪ್ರಶಸ್ತಿಗೆ ಇನ್ನು ಹಾಕಿ ದಂತ ಕಥೆಯ ಹೆಸರು

ದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ನೀಡುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ. ಇಂತಹ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂಬುದಾಗಿ ಮರುನಾಮಕರಣ…

News

ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್‌ಸಿ ಫಲಿತಾಂಶ ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್ಎಸ್ಎಲ್‌ಸಿ ಬೋರ್ಡ್ ನಿರ್ದೇಶಕಿ…

News

ಗೆಳೆಯನನ್ನು ಬಾರ್ ಗೆ ಕರೆಸಿ ಬೀರು ಹೀರಲು ಆಹ್ವಾನ | ಬಿಲ್ ಬಂದಾಗ ಪಾವತಿ ಮಾಡದ್ದಕ್ಕೆ ಸ್ನೇಹಿತನ ಮೇಲೆಯೇ ಹಲ್ಲೆ

ಬ್ರಹ್ಮಾವರ : ಸ್ನೇಹಿತನೋರ್ವನನ್ನು ಮದ್ಯ ಸೇವನೆಗಾಗಿ ಬಾರ್‌ಗೆ ಕರೆಸಿ, ಮದ್ಯ ಸೇವಿಸಿದ ನಂತರ ಸ್ನೇಹಿತನಿಗೇ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾಗಿರುವ ರಮೇಶ್‌ ಎಂಬವರು ಇದೀಗ ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದಾರೆ. ರಮೇಶ್‌…

News

ಪ್ರಿಯಕರನ ವಿಡಿಯೋ ಕಾಲ್ ಸೂಚನೆಯೇ ಆ ಕೊಲೆಗೆ ಮಾರ್ಗದರ್ಶನವಾಗಿತ್ತು!!ಪ್ರೀತಿಗೆ ಅಡ್ಡ ಬಂದಳೆಂದು ಹೆತ್ತಬ್ಬೆಯನ್ನೇ ಕೊಂದ ಬಾಲಕಿ

ಪ್ರಿಯಕರನ ಮಾತನ್ನು ನಂಬಿ, ಆತ ವಿಡಿಯೋ ಕಾಲ್ ಮೂಲಕ ಹೇಳಿಕೊಟ್ಟ ರೀತಿಯಲ್ಲೇ ಅಪ್ರಾಪ್ತೆಯೊಬ್ಬಳು ತನ್ನ ಹೆತ್ತ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಅಮಾನವೀಯ ಘಟನೆ ಹರ್ಯಾಣದ ಫರಿದಾಬಾದ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ: 16 ವರ್ಷದ ಆ ಅಪ್ರಾಪ್ತ…

News

ಕಾಮ ಕಳಂಕಕ್ಕೆ ಒಳಗಾದ ಮೈಸೂರು ವಿಶ್ವವಿದ್ಯಾಲಯ | ಪ್ರೊಫೆಸರ್ ಜತೆ ಮಲಗಿದ್ರೆ ಪಿಎಚ್‌ಡಿ ಈಸ್ ಸೋ ಈಸಿ !?

ಮೈಸೂರು: ಮೈಸೂರು ವಿಶ್ವವಿದ್ಯಾಲಯ ಕಾಮಕಾಂಡದ ಕಳಂಕಕ್ಕೆ ಒಳಗಾಗಿದ್ದು, ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡಿದ್ದ ಪ್ರೊಫೆಸರ್, ಪತ್ನಿಯ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಹಾಕಿಕೊಂಡಿದ್ದು, ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರ ಅವರೇ…