ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೋನ ಪ್ರಕರಣ | ಮತ್ತೊಮ್ಮೆ ಲಾಕ್ ಡೌನ್ ಭೀತಿಯಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆ | ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅನ್ ಲಾಕ್ ಆಗಿ, ಕೊರೋನ ಪ್ರಕರಣಗಳು ಸ್ವಲ್ಪ ಕಡಿಮೆಗೊಂಡು ಇನ್ನೇನು ಸಹಜ ಸ್ಥಿತಿಯತ್ತ ಮರಳುತ್ತಿರುವ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪುನಃ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳುವತ್ತ ಯೋಚಿಸುತ್ತಿದೆ. ಹೊರಜಿಲ್ಲೆಗಳಲ್ಲಿ…

News

ಪುತ್ತೂರು ತಾಲೂಕು ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಆಯ್ಕೆ

ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾ ದ ಕಾರ್ಯದರ್ಶಿಯಾಗಿ ಯುವ ನಾಯಕ, ನೆಟ್ಟಣಿಗೆ ಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಚಂದ್ರಹಾಸ ಈಶ್ವರಮಂಗಲ ಆಯ್ಕೆಯಾಗಿದ್ದಾರೆ. ಅನೇಕ ಜನಪರ ಕೆಲಸ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಗ್ರಾಮದೆಲ್ಲೆಡೆ ಗ್ರಾಮದ ಜನರ ಹಿತಕ್ಕಾಗಿ…

News

ದ.ಕ.ಗಡಿ ಭಾಗದ ಮದ್ಯದಂಗಡಿ ಬಂದ್ | ಕೋವಿಡ್ ತಡೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಜಿಲ್ಲಾಡಳಿತ

ಮಂಗಳೂರು : ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ, ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು…

News

ದಕ್ಷಿಣ ಕನ್ನಡ ಕೋವಿಡ್ ತಪಾಸಣೆ ಪ್ರತಿದಿನ 12 ಸಾವಿರ ಪರೀಕ್ಷೆಯ ಗುರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಏರಿಕೆ ಹಂತದಲ್ಲಿರುವ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ತಪಾಸಣೆಯನ್ನು ದುಪ್ಪಟ್ಟು ಮಾಡಲು ಜಿಲ್ಲಾಡಳಿತ ನಿರ್ಧರಿಸಿದ್ದು, ಪ್ರತೀದಿನ 12 ಸಾವಿರ ಮಂದಿಯ ಪರೀಕ್ಷೆಯ ಗುರಿ ಇರಿಸಿದೆ. ಪ್ರಸ್ತುತ ಪ್ರತೀದಿನ 7,500 ಕೊರೊನಾ ತಪಾಸಣೆ ನಡೆಯುತ್ತಿದೆ. ಇದಿಗà…

News

ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು

1925ರಲ್ಲಿ ಅಂದರೆ ಸರಿ ಸುಮಾರು 96 ವರ್ಷಗಳ ಹಿಂದೆ ಕೊಡುಗೈ ದಾನಿ ದಿ|ಚಂದಯ್ಯ ಶೆಟ್ಟಿ ಅವರು ನಿರ್ಮಿಸಿದ ಪ್ರವಾಸಿ ಬಂಗಲೆ(ನಿರೀಕ್ಷಣ ಮಂದಿರ)ಯು ಸದ್ಯ ಶಿಥಿಲಗೊಂಡು, ಅಲೆಮಾರಿ ಭಿಕ್ಷುಕರ ಆಶ್ರಯತಾಣವಾಗಿ ಇಂದೋ ನಾಳೆಯೋ ಮುರಿದು ಬೀಳುವ ಸ್ಥಿತಿಯಲ್ಲಿದೆ ಸುಮಾರು 96…

News

ಕರ್ನಾಟಕ ಸೇರಿದಂತೆ ದೇಶದಲ್ಲಿವೆ 24 ನಕಲಿ ವಿಶ್ವವಿದ್ಯಾಲಯಗಳು | ಮಾಹಿತಿ ನೀಡಿದ ಯುಜಿಸಿ

ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ…

News

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ | ಓರ್ವ ಯೋಧ ಹುತಾತ್ಮ

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು, ಓರ್ವ ಯೋಧ ಹುತಾತ್ಮರಾದ ಘಟನೆ ನಡೆದಿದೆ. ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎದುರಾದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲೆಟ್‍ಗಳಿದ್ದರು…

News

ವಿಷದ ಚುಚ್ಚುಮದ್ದು ನೀಡಿ 300 ನಾಯಿಗಳ ಮಾರಣಹೋಮ | ಶ್ವಾನಗಳ ಶವಗಳನ್ನು ಕೆರೆಗೆ ಎಸೆದು ಅಮಾನವೀಯತೆ ಮೆರೆದ ನಗರ ಪಂಚಾಯತ್

ವಿಷದ ಇಂಜೆಕ್ಷನ್ ನೀಡಿ 300 ನಾಯಿಗಳ ಕೊಲೆಮಾಡಿ, ನಂತರ ಶ್ವಾನಗಳ ಶವಗಳನ್ನು ಕೆರೆಗೆ ಎಸೆದಿರುವ ಅಮಾನವೀಯ ಘಟನೆ ಹೈದರಾಬಾದ್‍ನ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಏರಿಯಾದಲ್ಲಿ ಬೀದಿ ನಾಯಿಗಳು ಹೆಚ್ಚಾಗಿದ್ದರಿಂದ ಈ ಬಗ್ಗೆ ನಗರ ಪಂಚಾಯತ್‍ಗೆ ಜನರು ದೂರು ನೀಡಿದ್ದರು.…

News

ಸವಣೂರಿನಲ್ಲಿ 25 ಕ್ಕೂ ಹೆಚ್ಚು ಮಂದಿ ಎಸ್.ಡಿ.ಪಿ.ಐ. ಪಕ್ಷಕ್ಕೆ ಸೇರ್ಪಡೆ

ಸವಣೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸವಣೂರು ಗ್ರಾಮ ಸಮಿತಿ ವತಿಯಿಂದ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಇಂದು ಸವಣೂರಿನಲ್ಲಿ ನಡೆಯಿತು.ಪ್ರಸಕ್ತ ರಾಜಕೀಯ ಸನ್ನೀವೇಶ ಮತ್ತು ಪಕ್ಷದ ತತ್ವ ಸಿದ್ದಾಂತದ ಕುರಿತು ಎಸ್.ಡಿ.ಪಿ.ಐ.ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ…

News

ಕಾರ್ಕಳ:ಅರ್ಬಿ ಫಾಲ್ಸ್ ನಲ್ಲಿ ನೀರಿಗಿಳಿದ ಯುವತಿ ನೀರುಪಾಲು ಈಜು ಅರಿತಿದ್ದರೂ ಜೀವ ಉಳಿಸಲಿಲ್ಲ ಜವರಾಯ

ಮಲ್ಪೆ ಬೀಚ್ ನಲ್ಲಿ ಯುವತಿಯೊಬ್ಬಳು ನೀರು ಪಾಲಾಗಿ, ಉಳಿದವರು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಾಸುವ ಮುನ್ನವೇ,ಇಂದು ಕಾರ್ಕಳ ತಾಲೂಕಿನ ಪರಪ್ಪಾಡಿ ಅರ್ಬಿ ಫಾಲ್ಸ್ ನಲ್ಲಿ ತನ್ನ ಇತರ ಗೆಳತಿಯರೊಂದಿಗೆ ಸೇರಿಕೊಂಡು ವೀಕ್ಷಣೆಗೆ ತೆರಳಿದ ಯುವತಿಯೊಬ್ಬಳು ನೀರುಪಾಲಾದ ಘಟನೆ…

div class="ere-sticky">