ಒಂದೇ ಕುಟುಂಬದ 6 ಮಂದಿ ನಿಗೂಢ ಸಾವು | ಇನ್ವೆಸ್ಟಿಗೇಷನ್ ಗೆ ಇಳಿದ ಅಧಿಕಾರಿಗಳು
ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲಿ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ. ರಾತ್ರಿ…










