ದೈನಿಕ ಭಾಸ್ಕರ್ ಪತ್ರಿಕೆಯಿಂದ ಬೇನಾಮಿ ಹೆಸರಿನಲ್ಲಿ ಕಂಪನಿಗಳು | 900 ಕೋಟಿಗೂ ಅಧಿಕ ತೆರಿಗೆ ವಂಚನೆ !
ನವದೆಹಲಿ: ದೈನಿಕ ಭಾಸ್ಕರ್ ಪತ್ರಿಕೆ ಕಳೆದ ಆರು ವರ್ಷಗಳಿಂದ ಸುಮಾರು 900 ಕೋಟಿ ರೂ. ಮೊತ್ತದ ತೆರಿಗೆಯನ್ನು ಪಾವತಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿ ಮೇಲಿನ ದಾಳಿ ವೇಳೆಯಲ್ಲಿ ಸ್ಟಾಕ್…







