ಸೋಮವಾರ, 26 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Breaking Entertainment News Kannada

ಮನೆ ಮಾರಾಟಕ್ಕಿದೆ, ದೆವ್ವಗಳೇ ಎಚ್ಚರಿಕೆ !

ನಮ್ಮ ಕುರಿಗಳು ಸಾರ್ ಕುರಿಗಳು ಖ್ಯಾತಿಯ, ಬಿಗ್ ಬಾಸ್ ಸ್ಪರ್ಧಿ ಕುರಿ ಪ್ರತಾಪ್ ನಟನೆಯ ಹಾಸ್ಯ ಚಿತ್ರ 'ಮನೆ ಮಾರಾಟಕ್ಕಿದೆ' ನವೆಂಬರ್ 15 ಕ್ಕೆ ರಂಜಿಸಲು ಬರಲಿದೆ. ಚಿತ್ರತಂಡ ಆದಷ್ಟು ಬೇಗ ಚಿತ್ರ ರಿಲೀಸ್ ಮಾಡಲು ಉದ್ದೇಶಿಸಿದ ಪರಿಣಾಮ ಇನ್ನು ಹದಿನೈದು ದಿನದಲ್ಲಿ ತೆರೆಯ ಮೇಲೆ ಸಿಗಲಿದೆ. ಚಿತ್ರದಲ್ಲಿ ನಾಯಕಿಯಾಗಿ ಶ್ರುತಿ ಹರಿಹರನ್; ಸಾಧು ಕೋಕಿಲ,ಡಾ.ರವಿಶಂಕರ್, ಚಿಕ್ಕಣ್ಣ ಮತ್ತು ಕಾರುಣ್ಯ ರಾವ್ ಅವರು ನಟಿಸಿದ್ದಾರೆ. ಇದು ಪಕ್ಕಾ ಕಾಮಿಡಿ ಮತ್ತು ಹಾರರ್ ಮಿಳಿತ ಚಿತ್ರ. House for sale film.

editor picks

ಇಂಟೆರೆಸ್ಟಿಂಗ್ ಇತಿಹಾಸದ ಕಥೆಗಳು

Interesting historical stories: ಇತಿಹಾಸ ಯಾವತ್ತಿಗೂ ಕೌತುಕ. ಇತಿಹಾಸವೆಂದರೆ ಬಾರ್ಬೇರಿಯನ್,ಅಂದರೆ ಅನಾಗರಿಕ ಸಮಾಜದ ವರ್ತಮಾನದ ನಡಿಗೆ. ಕ್ಯಾರವಾನ್ ದಾರಿಯುದ್ದಕ್ಕೂ ಬಿಟ್ಟುಹೋದ ಬೀಡಿನ ಕುರುಹು. ಇಲ್ಲಿನ ಪ್ರತಿ ಮೈಲಿಗಲ್ಲಿಗೂ ಒಂದೊಂದು ಕಥೆಯಿದೆ. ರಾಜರುಗಳ ಪರಾಕ್ರಮಶಾಲಿ ಘಟನೆಗಳಿವೆ.

Karnataka State Politics Updates

ಬಿಜೆಪಿ | ಸಾಧನೆ to ಅಹಂಕಾರ to ಸರ್ವನಾಶ

ಇವತ್ತು ಕರ್ನಾಟಕ ಬಿಜೆಪಿ ಯಲ್ಲಿನ ಘಟನಾವಳಿಗಳನ್ನು ಜನರು ತುಂಬಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದು ಯಾವೊಂದು ಕೋನದಿಂದಲೂ ಒಳ್ಳೆಯ ಬೆಳವಣಿಗೆಯಂತೂ ಅಲ್ಲವೇ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಒಟ್ಟಾರೆ ಬಿಜೆಪಿ ಕಳೆದ ಸಲ ತಮ್ಮ ಇದು ವರ್ಷಗಳ ಆಡಳಿತಾವಧಿಯಲ್ಲಿ…