ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಗಂಡಸರ ಜೇಬಿಗೆ ಕತ್ತರಿ ಹಾಕೋಕೆ ಸಾರಿಗೆ ಇಲಾಖೆಯಿಂದ ಮುಹೂರ್ತ ಫಿಕ್ಸ್

ಹಾಲಿನ ದರ ಏರಿಕೆ ಬಗ್ಗೆ ಚರ್ಚೆ ಬೆನ್ನಲ್ಲೇ ರಾಜ್ಯ ಸರ್ಕಾರ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್​ ನೀಡಲು ಮುಂದಾಗಿದ್ದು ಈ ತಿಂಗಳಲ್ಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆಗೆ ಸಿದ್ಧತೆ ನಡೆಸಲಾಗಿದ್ದು,…

News

ಆಶ್ರಮ ಶಾಲೆಯಲ್ಲಿ ಶಿಕ್ಷೆಗೆಂದು 82 ಮಕ್ಕಳ ಅರ್ಧ ತಲೆ ಬೋಳಿಸಿದ ಶಿಕ್ಷಕರು

ಶನಿವಾರ ನಿಗದಿತ ಕ್ಷೌರ ಅವಧಿಯ ವೇಳೆ ಆಟವಾಡುತ್ತಿದ್ದರು ಎಂಬ ಕಾರಣಕ್ಕೆ ಸುಮಾರ 82 ವಿದ್ಯಾರ್ಥಿಗಳಿಗೆ ಅರ್ಧ ಕ್ಷೌರ ಹಾಗೂ ಅಲ್ಲಲ್ಲಿ ಬೋಳಿಸಿದ ತಲೆಯಂತೆ ವಿಕೃತವಾಗಿ ಕೂದಲು ಕತ್ತರಿಸಿ ಶಿಕ್ಷೆ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ.  ಶನಿವಾರವು ವಿದ್ಯಾರ್ಥಿಗಳಿಗೆ…

News

OYO ಹೋಟೆಲ್‌ಗಳಲ್ಲಿ ಯುವತಿಯರ ಸರಣಿ ಸಾವು

ಕೇವಲ 10 ದಿನಗಳ ಅವಧಿಯಲ್ಲಿ ಹೈದರಾಬಾದ್ ನಗರದ ವಿವಿಧ ಪ್ರದೇಶಗಳ OYO ಹೋಟೆಲ್‌ಗಳಲ್ಲಿ ಮೂವರು ಯುವತಿಯರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಭಾರೀ ಸಂಚಲನ ಮೂಡಿಸಿದೆ. ನಗರದಲ್ಲಿ ಸತತವಾಗಿ ಬೆಳಕಿಗೆ ಬರುತ್ತಿರುವ ಈ ಘಟನೆಗಳು ಪೊಲೀಸರನ್ನೂ ಬೆಚ್ಚಿಬೀಳಿಸಿವೆ. ಸೆಪ್ಟೆಂಬರ್ 21ರಂದು, ಮಾದಾಪುರ…

Death

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ (ಅ.05) ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ದೆಹಲಿ-ಎರ್ನಾಕುಳಂ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ…

News

ಶ್ರೀ ಸದಾಶಿವ ದೇವಸ್ಥಾನ ಪೇರಡ್ಕ ಡೆಂಜೋಳಿ ಇದರ ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಳಸೋತ್ಸವದ ಬಗ್ಗೆ ಸಮಾಲೋಚನ ಸಭೆ

ಗರ್ಡಾಡಿ ಪಡಂಗಡಿ ನಾಲ್ಕೂರು ಬಳಂಜ ಸೋಣಂದೂರು ಕುಕ್ಕೇಡಿ ನಿಟ್ಟಡೆ ಏಳು ಗ್ರಾಮಗಳ ಭಕ್ತರು ಹಾಗು ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಉದಯ ಮಂಜಿತ್ತಾಯ ಮತ್ತು ಶಾಸಕ ಹರೀಶ್ ಪೂಂಜರ ಉಪಸ್ಥಿತಿಯಲ್ಲಿ ಗೌರಿಶಂಕರ ಸಭಾಂಗಣದಲ್ಲಿ ಶ್ರೀ ಸದಾಶಿವ ದೇವಸ್ಥಾನ ಪೇರಡ್ಕ ಡೆಂಜೋಳಿ…

News

ಶೌಚಾಲಯ ಮಾಡಲು ಜಾತಿ ಕೇಳಿದ ಅಧಿಕಾರಿಗಳು – ಶಾಸಕರ ಎದುರು ಮಹಿಳೆ ಕಣ್ಣೀರು

ಶೌಚಾಲಯ ಮಾಡಿಕೊಡಿ ಎಂದು ಮಹಿಳೆಯೊಬ್ಬರು ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಗಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮೆ ಗ್ರಾಮದಲ್ಲಿ ನಡೆದಿದೆ. ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದಲ್ಲಿ ನಡೆದ ಜನಸೇವಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ತುಂಬಿದ…

Crime

ಪುತ್ತೂರು: ಅಕ್ರಮ ಗೋಸಾಗಾಟ ವಾಹನ ಪತ್ತೆ, 11 ಗೋವುಗಳ ರಕ್ಷಣೆ

ಪುತ್ತೂರು: ಕುಂಜೂರುಪಂಜ ದೇವಸ್ಯ ಬಳಿಯಿಂದ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬುಳೇರಿಕಟ್ಟೆ ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆ ಮಾಡಲಾಗಿದೆ. ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, 11 ಗೋವುಗಳ…

Crime

ಕೈಪನಡ್ಕ ಬಳಿ ಪ್ರವಾಸಿಗರು, ಸ್ಥಳೀಯರ ನಡುವೆ ಗಲಾಟೆ, ಕೇಸು ದಾಖಲು

ಕಡಬ: ಕೈಪನಡ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಂಧ್ರಪದೇಶ ಮೂಲದ ಯಾತ್ರಾರ್ಥಿಗಳು ಕೈಪನಡ್ಕದ ರಸ್ತೆ ಬದಿಯಲ್ಲಿರುವ ತೋಟದಲ್ಲಿನ ಅಡಕೆ ಹಾಗೂ ತೆಂಗಿನ…

Death

ಪುತ್ತೂರು : ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ರಾಜ್ಯದ್ಯಾ0ತ ಹೆಸರುವಾಸಿಯಾದ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಮುಳಿಯ ಸಾರಾಫ ಶ್ಯಾಮ ಭಟ್ (81 ವರ್ಷ) ಅವರು ಅಕ್ಟೋಬರ್ 4ರಂದು ನಿಧನ ಹೊಂದಿದ್ದಾರೆ. ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.…

News

ಮುಸ್ಲಿಮರಿಂದಲೇ ದೇಶದಲ್ಲಿ ಬೋಗಸ್ ವೋಟಿಂಗ್, ಹಿಂದೂಗಳು ಕಾನೂನು ಮೀರಲ್ಲ – ಬಸನಗೌಡ ಪಾಟೀಲ್ ಯತ್ನಾಳ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಅತ್ಯಂತ ಕಟುವಾದ ದಾಳಿ ನಡೆಸಿದ್ದಾರೆ. ಮುಸ್ಲಿಂ ಸಮುದಾಯದವರು ಬೃಹತ್ ಪ್ರಮಾಣದಲ್ಲಿ ಬೋಗಸ್ ಮತದಾನ ಮಾಡುತ್ತಿದ್ದಾರೆ ಮತ್ತು ಈ ಮೂಲಕ ದೇಶವನ್ನು…