ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ವೈಟ್ ಲಿಫ್ಟಿಂಗ್ ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ…

News

ಭಜನೆಯ ಮೂಲಕ ಸಾತ್ವಿಕತೆ, ಸಾಮಾಜಿಕ ಪರಿವರ್ತನೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಭಜನೆಯ ಮೂಲಕ ವ್ಯಕ್ತಿಯಲ್ಲಿ ಸಾತ್ವಿಕತೆ ಬೆಳೆದು, ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ಸಾಧ್ಯವಾಗುತ್ತದೆ. ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಭಜನಾ ಪರಂಪರೆಯು ಸಾಮರಸ್ಯ ಮತ್ತು ಸಂಘಟನಾ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ…

Death

ಕಡಬ: ಹೆದ್ದಾರಿಗೆ ದಿಢೀರ್‌ ಬಂದ ಕಡವೆ, ಕಾರಿಗೆ ಡಿಕ್ಕಿ, ಸಾವು

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಕಡವೆ ಏಕಾಏಕಿ ಅಡ್ಡ ಬಂದು ಕಾರಿಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗಕ್ಕೆ ಭಾರೀ…

Crime

ಮಂಗಳೂರು: ಕುಖ್ಯತ ಮನೆಗಳ್ಳರ ಬಂಧನ, ಲಕ್ಷಗಟ್ಟಲೆ ಮೌಲ್ಯದ ಸೊತ್ತು ವಶ

ಮಂಗಳೂರು: ನಗರದ ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕನ್ನ ಕಳವು ಪ್ರಕರಣಕ್ಕೆ ಕುರಿತಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದು, ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ…

News

“ಕಂಪ್ಯೂಟರ್ ಕಲಿಕೆ ಇಂದಿನ ಅಗತ್ಯ” – ಪ್ರಸಾದ್ ಕುಮಾರ್

ದಿನಾಂಕ 30 9 2026 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಾಪುರ ಇಲ್ಲಿ ಮಕ್ಕಳ ಕಲಿಕೆಗೆ ಸಹಾಯಕವಾಗುವಂತೆ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ನವರು ನೀಡಿದ ಮೂರು ಕಂಪ್ಯೂಟರ್ ಹಾಗೂ ಒಂದು ಪ್ರಿಂಟರ್ ಹಸ್ತಾಂತರಿಸಲಾಯಿತು. ಮಂಗಳೂರು ವಲಯದ…

News

ಗಾಂಧಿ ಜಯಂತಿ ಆಚರಣೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು

ಗಾಂಧಿ ಜಯಂತಿ ಆಚರಣೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು, ನಿಟ್ಟಡೆ–ವೇಣೂರು ಇಲ್ಲಿ ದಿನಾಂಕ *02-10-2026* ರಂದು ಸಂಸ್ಥಾಪಕರಾದ *ಶ್ರೀ ಗಿರೀಶ್ ಕೆ.ಹೆಚ್.* ಅವರ ಮಾರ್ಗದರ್ಶನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಜಯಂತಿಯ ದಿನದ ಮಹತ್ವದ ಕುರಿತು ಪ್ರಾಥಮಿಕ…

Death

ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ 8 ವಿದ್ಯಾರ್ಥಿಗಳು ಸಾವು

ಮಹಾರಾಷ್ಟ್ರದ ದಿವ್ಯಾಗರ್ ಬೀಚ್‌ಗೆ ಪ್ರವಾಸಕ್ಕೆ ತೆರಳಿದ್ದ ಪುಣೆಯ 8 ವಿದ್ಯಾರ್ಥಿಗಳು ಸಮುದ್ರದ ಪಾಲಾಗಿದ್ದಾರೆ. ಮೃತಪಟ್ಟ ಎಲ್ಲಾ 8 ವಿದ್ಯಾರ್ಥಿಗಳ ಶವಗಳನ್ನು ಸಮುದ್ರದಿಂದ ಹೊರತೆಗೆಯಲಾಗಿದ್ದು, ಅವರೆಲ್ಲರಿಗೂ 16 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ್ನು ತನ್ಮಯ್ ದತ್ತಾತ್ರೇ ವಾಹಿಲೆ, ಸುಮಿತ್…

News

ಪುತ್ತೂರು: ಸುಲ್ತಾನ್‌ ಡೈಮಂಡ್ಸ್‌ ಆಂಡ್‌ ಗೋಲ್ಡ್‌ನಲ್ಲಿ ʼವಿಶ್ವ ವಜ್ರʼ ಪ್ರದರ್ಶನ

ಪುತ್ತೂರು,ಸೆ.29: ದಕ್ಷಿಣ ಭಾರತದ ಪ್ರತಿಷ್ಠಿತ ಆಭರಣ ಮಳಿಗೆಯಾದ ಪುತ್ತೂರಿನ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋ ರೂಮ್‌ನಲ್ಲಿ ವಜ್ರಾಭರಣ ಪ್ರದರ್ಶನ ‘ವಿಶ್ವವಜ್ರ’ಕ್ಕೆ ಚಾಲನೆ ನೀಡಲಾಯಿತು. ಡೇ ಕೇರ್ ಸ್ಪೆಷಾಲಿಟಿ ಕ್ಲಿನಿಕ್‌ನ ಡಾ. ಹಬೀನಾ ವಜ್ರಾಭರಣ ಪ್ರದರ್ಶನವನ್ನು ಉದ್ಘಾಟಿಸಿ ಶುಭಹಾರೈಸಿದರು.…

latest

15 ವರ್ಷ ರಾಖಿ ಕಟ್ಟಿದ ಅಣ್ಣನನ್ನೇ ಮದುವೆಯಾದ ಯುವತಿ – ಅಂತ್ಯಕ್ರಿಯೆ ನಡೆಸಿದ ತಂದೆ

ಕಳೆದ 15 ವರ್ಷಗಳಿಂದ ಸ್ವಂತ ಅಣ್ಣನಂತೆ ಭಾವಿಸಿ ರಾಖಿ ಕಟ್ಟುತ್ತಿದ್ದ 22 ವರ್ಷದ ಯುವಕನನ್ನೇ 20 ವರ್ಷದ ಯುವತಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ನಂದಿನಿ…

Interesting

ಸೈಕಲ್ ಹಿಡಿದು ಕೃಷ್ಣನ ಮೂರ್ತಿಯೊಂದಿಗೆ 40,000ಕಿ ಮೀ ಪಾದಯಾತ್ರೆ – ಧರ್ಮಸ್ಥಳದತ್ತ ಹೊರಟ ಗೀತಾ ಮಾತಾಜಿ

ಬೆಂಗಳೂರಿನ ನೆಲಮಂಗಲ ಮೂಲದ ಗೀತಾ ಮಾತಾಜಿಯವರು ಕಳೆದ ನಾಲ್ಕು ವರ್ಷಗಳಿಂದ ಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡು ದೇಶ-ಧರ್ಮಕ್ಕೆ ಒಳಿತಾಗಲೆಂದು 40 ಸಾವಿರಕ್ಕೂ ಅಧಿಕ ಕಿ.ಮೀ. ಪಾದಯಾತ್ರೆ ನಡೆಸುತ್ತಿದ್ದಾರೆ. ಇದೀಗ ಆದರೂ ಶೃಂಗೇರಿ, ಹೊರನಾಡುಗಳ ದರ್ಶನ ಪಡೆದು ಧರ್ಮಸ್ಥಳದ ಪ್ರಯಾಣ…