Vande Bharat Sleeper : ವಂದೇ ಭಾರತ್ ಸ್ಲೀಪರ್ ರೈಲು ಸೇವೆಯನ್ನು ಆರಂಭಿಸುವ ಕುರಿತು ರೈಲ್ವೆ ಸಚಿವರು ಮಹತ್ವದ ಅಪ್ಡೇಟ್ ಒಂದನ್ನು ನೀಡಿದ್ದು ಮುಂದಿನ 15 ರಿಂದ 20 ದಿನದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಗೊಳ್ಳಲಿದೆ ಎಂದಿದ್ದಾರೆ. ಅಂದರೆ …
ಹೊಸಕನ್ನಡ ನ್ಯೂಸ್
-
latest
Aryavadhan: ರೊಚ್ಚಿಗೆದ್ದ ಕಿಚ್ಚ ಸುದೀಪ್ ಫ್ಯಾನ್ಸ್ – ಸಾರಿ.. ಸಾರಿ ದಯವಿಟ್ಟು ಕ್ಷಮಿಸಿ ಎಂದ ಆರ್ಯವರ್ಧನ್ ಗುರೂಜಿ!!
Aryavardhan: ಎಲುಬಿಲ್ಲದ ನಾಲಿಗೆ ಒಮ್ಮೊಮ್ಮೆ ಏನೇನೋ ಮಾತನಾಡಿಸಿಬಿಡುತ್ತದೆ. ಅಂತಯೇ ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಬಿಗ್ ಬಾಸ್ ಖ್ಯಾತಿಯ, ಸ್ವಯಂಘೋಷಿತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಗುರೂಜಿಯವರು ಕಿಚ್ಚ ಸುದೀಪ್ ಅವರ ಕುರಿತಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರು. ಅಸಹ್ಯಕರ ಹೇಳಿಕೆಯನ್ನು ನೀಡಿದ್ದರು. ಅವರ ವಿಡಿಯೋ ಸೋಶಿಯಲ್ …
-
ನಾಗಪುರ ಜಿಲ್ಲೆಯಲ್ಲಿ 12 ವರ್ಷದ ಬಾಲಕನನ್ನು ಆತನ ಪೋಷಕರು ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ಪೋಷಕರು ಕೆಲಸಕ್ಕೆ ಹೋಗುವ ಮೊದಲು 12 ವರ್ಷದ ಬಾಲಕನನ್ನು ಪ್ರತಿದಿನ ಕಟ್ಟಿಹಾಕುತ್ತಿದ್ದರು ಎಂದು ಮಕ್ಕಳ ಸಹಾಯವಾಣಿ 1098 ರಿಂದ ಪೊಲೀಸರು ಮಾಹಿತಿ …
-
Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ …
-
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಜ.3) ಮಧ್ಯಾಹ್ನ 12.15 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಹಾಜರಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಕುರಿತಂತೆ ವಾದ ಮಂಡನೆ ಮಾಡಲು ದೊರೆ ರಾಜು …
-
latest
Ballary : ಬಳ್ಳಾರಿ ಘರ್ಷಣೆ ಪ್ರಕರಣ – ಅಧಿಕಾರ ಪಡೆದ ಒಂದೇ ದಿನದಲ್ಲಿ ಸಸ್ಪೆಂಡ್ ಆಗಿದ್ದ SP ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!!
Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ ಸಿಡಿದ ಗುಂಡಿಗೆ …
-
BCCI: ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ (Bangladesh) ವೇಗದ ಔಲರ್ ಮುಸ್ತಾಫಿಜುರ್ ರೆಹಮಾನ್(Mustafizur Rahman) ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ (BCCI) ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿನಂತಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿ, ಬಿಸಿಸಿಐ ಐಪಿಎಲ್ ಫ್ರಾಂಚೈಸಿಯಾದ ಕೆಕೆಆರ್ಗೆ …
-
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ತಿಂದ ಪರಿಣಾಮ 50 ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾದ ದುರ್ಘಟನೆ ನಡೆದಿದೆ. ಒಟ್ಟು 200 ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50 ಕುರಿ ಮರಿಗಳು ಸಾವಿಗೀಡಾಗಿದೆ. ಎಂದಿನಂತೆ …
-
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ನಡೆಸಿದ ನಂತರ ಆರೋಪಿಗಳು ತಮ್ಮ ಗುರುತನ್ನು ಮರೆಮಾಡಲು ಮಗುವನ್ನು ಛಾವಣಿಯಿಂದ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಜನವರಿ 2 ರ …
-
ಶ್ರೀ ಗೋವಿಂದರಾಜಸ್ವಾಮಿ ದೇವಾಲಯದಲ್ಲಿ ನಿನ್ನೆ ತಡರಾತ್ರಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಮತ್ತು ದೇವಾಲಯದ ಆವರಣಕ್ಕೆ ಪ್ರವೇಶಿಸಿ ಆತಂಕ ಮೂಡಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಗೋಡೆಯನ್ನು ಹತ್ತಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಾಗೃತ ದಳದ ಸಿಬ್ಬಂದಿ ಸಕಾಲದಲ್ಲಿ ಗಮನಿಸಿದರು. …
