ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Celebrity

ನನಗೆ 7,000 ಕೋಟಿ ರೂ ಪರಿಹಾರ ಬೇಕು – ಕೋರ್ಟ್ ಮೆಟ್ಟಿಲೇರಿದ ಊರ್ವಶಿ

ಬಾಲಿವುಡ್ ನಟಿ ಊರ್ವಶಿ ರೌಟೇಲಾ ತಮ್ಮ ಹೆಸರು ಮತ್ತು ಫೋಟೋಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಅಮೆರಿಕದ ಲಾಸ್ ಏಂಜಲೀಸ್ ಮೂಲದ ಎಐ ಕಂಪನಿ ವಿರುದ್ಧ 7,000 ಕೋಟಿ ರೂಪಾಯಿ ನಷ್ಟ ಪರಿಹಾರ ಕೋರಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ತಂತ್ರಜ್ಞಾನ ಬೆಳೆದಂತೆ…

News

ಉಡುಪಿ : ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಕಳ್ಳತನ

ಉಡುಪಿಯ ಚಿಟ್ಪಾಡಿಯಲ್ಲಿರುವ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಖಾಸಗಿ ಬಸ್ ಕಳುವಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಅದನ್ನು ಪತ್ತೆಹಚ್ಚಿದ್ದಾರೆ. ಸೆಪ್ಟೆಂಬರ್ 28ರ ರಾತ್ರಿ ಸುಮಾರು 9:48 ಕ್ಕೆ ‘ಶ್ರೀ ದುರ್ಗಾಂಬ’ (KA-20-AD-1931) ಹೆಸರಿನ ಖಾಸಗಿ ಬಸ್ಸನ್ನು…

News

ಎಂಆರ್‌ಪಿಎಲ್‌ ಭಾಗದಲ್ಲಿ ಭಾರೀ ಸ್ಫೋಟ; ಪಂಚಾಯತ್‌ ಕಟ್ಟಡ ಸೇರಿ ಮನೆಗಳಿಗೆ ಹಾನಿ

ಮಂಗಳೂರು: ಎಂಆರ್‌ಪಿಎಲ್‌ ಭಾಗದಲ್ಲಿ ಬುಧವಾರ (ಇಂದು) ಮಧ್ಯಾಹ್ನ ಗಂಭೀರ ಸ್ಪೋಟ ಉಂಟಾಗಿದ್ದು, ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್‌ ಕಟ್ಟಡ ಸೇರಿ ಸುತ್ತಮುತ್ತಲಿನ ಮನೆಗಳು, ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳ ಬಾಗಿಲು,…

News

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ತಿಂಗಳ ತಿರುಳು ಕಾರ್ಯಕ್ರಮ ಸೀತಾಂತರಂಗ

ಇಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಮತ್ತು ಕನ್ನಡ ವಿಭಾಗದ ಸಹಯೋಗದೊಂದಿಗೆ ಪ್ರಸ್ತುತ ಪಡಿಸಿದ ತಿಂಗಳ ತಿರುಳು ಕಾರ್ಯಕ್ರಮ ಸೀತಾಂತರಂಗ ವೈಭವದಿಂದ ನಡೆಯಿತು ಉದ್ಘಾಟನೆ – ಪ್ರೊ. ವಿಶ್ವನಾಥ ಪಿ. ಪ್ರಾಂಶುಪಾಲರು…

News

ಎಸ್.ಡಿ.ಎಂ ಕಾಲೇಜು : ‘ಥಿಯೇಟರ್ ಇನ್ ಡೈಲಾಗ್’ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

ಉಜಿರೆ,ದಿ.ಸೆ.30 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಇಂಗ್ಲಿಷ್ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವತಿಯಿಂದ ‘ಥಿಯೇಟರ್ ಇನ್ ಡೈಲಾಗ್: ಈಸ್ಟರ್ನ್ ಆ್ಯಂಡ್ ವೆಸ್ಟರ್ನ್ ಟ್ರಡಿಷನ್ಸ್, ಎನ್‌ಕೌಂಟರ್ಸ್ ಆ್ಯಂಡ್ ಎಕ್ಸ್‌ಪೆರಿಮೆಂಟೇಷನ್ಸ್’ ಎಂಬ…

News

ಗ್ರಂಥಾಲಯ ಕ್ಷೇತ್ರದ ಸುದೀರ್ಘ ಸೇವೆಗೆ ಡಾ. ರಜತಾ ಪಿ. ಶೆಟ್ಟಿಗೆ ‘ಅಧ್ಯಾಪಕ ಭೂಷಣ’

ಉಜಿರೆ,ದಿ.ಸೆ.30 : ಜ್ಞಾನಾರ್ಜನೆ, ಸಂಶೋಧನೆ ಹಾಗೂ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಗುರುತಿಸಿ, ಎಸ್‌.ಡಿ.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಅವರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ…

Accident

ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್‌ ಆಟೋ, ಬೈಕ್‌ ನಡುವೆ ಸರಣಿ ಅಪಘಾತ-ಗೂಡ್ಸ್‌ ಆಟೋ ಚಾಲಕ ಸಾವು

ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್‌ ಕ್ರಾಸ್‌ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್‌ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ನಡೆದಿದ್ದು, ಗೂಡ್ಸ್‌ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್‌…

News

ಮಾಜಿ ಶಾಸಕ ಪ್ರಭಾಕರ ಬಂಗೇರ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಮಾಜಿ ಶಾಸಕ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೆ.30ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಗಳೂರು ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ…

News

ಇಂದಬೆಟ್ಟು ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಭಾಗದ ಜನತೆಯ ದಶಕಗಳ ಬೇಡಿಕೆ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡಕ್ಕೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 65 ಲಕ್ಷ ಅನುದಾನವನ್ನು ಮಂಜೂರು ಗೊಳಿಸಿ ದಿನಾಂಕ 28.09.2026 ರಂದು ಮಾನ್ಯ…

News

ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರಿಂದ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ನೂತನ ಶೌಚಾಲಯ ಕಟ್ಟಡ ಶಿಲಾನ್ಯಾಸ

ಬಂದಾರು :(ಸೆ. 29. ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಂ. ಆರ್.ಪಿ. ಎಲ್ (MRPL) ಸಂಸ್ಥೆಯ ಸಿ. ಎಸ್. ಆರ್. (CSR) ಅನುದಾನದಡಿ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ…