ಮಂಗಳೂರು: ಕರಂಗಲಪಾಡಿ ಸರಣಿ ಅಪಘಾತ-ಇಬ್ಬರಿಗೆ ಗಾಯ
ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಹಾಗೂ…










