Belagavi : ಬಂಧನದ ನಂತರ ಸಿ ಟಿ ರವಿ ಅವರನ್ನು ಬೇರೆ ಬೇರೆ ಕಡೆಗೆ ಶಿಫ್ಟ್ ಮಾಡಿದ್ದೇಕೆ? ಮಾಹಿತಿ ಬಹಿರಂಗಪಡಿಸಿದ…
Belagavi : ಸುವರ್ಣ ಸೌಧದಲ್ಲಿ ನಡೆದ ಈ ಸಲದ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯೊಂದರ ವೇಳೆ ಸದನದಲ್ಲಿ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದವನ್ನು ಉಪಯೋಗಿಸಿದ್ದಾರೆ ಎನ್ನುವ ಕಾರಣದಿಂದ ಕೋಲಾಹಲ ಸೃಷ್ಟಿಯಾಗಿದೆ.