ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಮಂಗಳೂರು : ಕಾಲೇಜು ವಿದ್ಯಾರ್ಥಿಗಳ ಮೇಲೆ ಗೋಡೆ ಕುಸಿತ – ಓರ್ವ ಸಾವು, ನಾಲ್ವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು…

News

ಮಂಗಳೂರು : ವರ್ಕ್ ಫ್ರಮ್ ಹೋಮ್ ಆಮಿಷ – ಮಹಿಳೆಗೆ ₹18.28 ಲಕ್ಷ ಹಣ, ಬಂಗಾರ ವಂಚನೆ

‘ವರ್ಕ್ ಫ್ರಮ್ ಹೋಮ್’ ಹಾಗೂ ‘ಗೋಲ್ಡ್ ಮಾರ್ಕೆಟಿಂಗ್ ಪ್ರಾಜೆಕ್ಟ್’ನಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ ಮಂಗಳೂರಿನ 44 ವರ್ಷದ ಮಹಿಳೆಯೊಬ್ಬರಿಂದ ಬರೋಬ್ಬರಿ ₹18.28 ಲಕ್ಷ ಮೌಲ್ಯದ ಭಾರಿ ಪ್ರಮಾಣದ ಹಣ ಹಾಗೂ ಬಂಗಾರವನ್ನು ಸೈಬರ್ ವಂಚಕರು ದೋಚಿರುವ ಆಘಾತಕಾರಿ…

News

ಖ್ಯಾತ ಡ್ರಮ್ಮರ್ ದೇವ ನಿಧನ

ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಮನೆಮಾತಾಗಿದ್ದ ಕನ್ನಡದ ಖ್ಯಾತ ಡ್ರಮ್ಮರ್ ದೇವ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡ್ರಮ್ಮರ್ ದೇವ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಜೂನ್‌…

Accident

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ತುಂಬಾ ಎಣ್ಣೆ ಪ್ಯಾಕೇಟ್‌ಗಳು, ಹೊತ್ತೊಯ್ದ ಸವರಾರು

ರಾಜಧಾನಿ ಬೆಂಗಳೂರು ಹಾಗೂ ಮೈಸೂರು ಮಧ್ಯದ ಎಕ್ಸ್‌ಪ್ರೆಸ್‌ವೇನಲ್ಲಿ ಚೆಲ್ಲಾಪಿಲ್ಲಿಯಾಗಿ ಅಡುಗೆ ಎಣ್ಣೆ ಪಾಕೀಟ್ ಬಿದ್ದಿದ್ದು, ಅವುಗಳನ್ನು ರಾಶಿ ರಾಶಿಯಾಗಿ ಸವಾರರು ವಾಹನ ಎತ್ತಿಕೊಂಡ ಘಟನೆ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ…

News

ಎಸ್.ಡಿ.ಎಂ ಈಜುಕೊಳ : NDRF ವತಿಯಿಂದ ವಿಶೇಷ ವಿಪತ್ತು ನಿರ್ವಹಣಾ ತರಬೇತಿ

ಉಜಿರೆ,ದಿ.ಸೆ.26 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಈಜುಕೊಳ ಕೇಂದ್ರದ ಸಹಯೋಗದಲ್ಲಿ ಎರಡು ದಿನಗಳ ವಿಶೇಷ ವಿಪತ್ತು ನಿರ್ವಹಣಾ ತರಬೇತಿ ಶಿಬಿರವು ಎಸ್‌ಡಿಎಂ ಈಜುಕೊಳದಲ್ಲಿ ಯಶಸ್ವಿಯಾಗಿ ನಡೆಯಿತು. ಈ…

News

ಕೊರಗ, ಮಲೆಕುಡಿಯರಿಗೆ ಸ್ಥಗಿತಗೊಂಡಿರುವ ಪೌಷ್ಟಿಕ ಆಹಾರ ಕಿಟ್ ವಿತರಣೆ ಪುನರಾರಂಭಿಸಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು ಪುನಾರಂಭಿಸುವಂತೆ ಕರ್ನಾಟಕ…

Crime

ಹಾಸನ : ನವವಿವಾಹಿತೆ ನಾಪತ್ತೆ – 8 ದಿನಗಳ ಬಳಿಕ ಶವವಾಗಿ ಪತ್ತೆ

ನವವಿವಾಹಿತೆ ಒಬ್ಬರು ನಿಗೂಢವಾಗಿ ನಾಪತ್ತೆಯಾಗಿ, ಘಟನೆ ನಡೆದು ಎಂಟು ದಿನಗಳ ಬಳಿಕ ಅವರ ಮೃತದೇಹ ಪತ್ತೆಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದ ಬಳಿ ಹೇಮಾವತಿ ನಾಲೆಯಲ್ಲಿ ಇಂದು ಮೃತದೇಹ ಸಿಕ್ಕಿದೆ. 8 ದಿನಗಳಿಂದ…

News

ಉದ್ಯಮಿ ಲಕ್ಷ್ಮೀ ಗ್ರೂಪ್ ಮೋಹನ್ ಕುಮಾರ್ ಗೌರವಾರ್ಪಣೆ

ಬೆಳಾಲು : ಸೆ. 25 ಬೆಳಾಲು ಅನಂತೋಡಿ ಅನಂತಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದಗಳೊಂದಿಗೆ ಸಪ್ಟಂಬರ್ 25 ರಂದು ಅನಂತ ಚತುರ್ದಶಿ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಪಂಚಾಮೃತ ಅಭಿಷೇಕ…

Crime

ಚಿನ್ನಾಭರಣ, ಹಣದ ರೀಲ್ಸ್ ಮಾಡಿ ಹರಿಬಿಟ್ಟ ಯುಟ್ಯೂಬರ್ ಮನೆಗೆ ಕನ್ನ ಹಾಕಿದ ಕಳ್ಳರು

ಯೂಟ್ಯೂಬರ್ ಮಹಿಳೆ ಒಬ್ಬರು ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಳಿಕ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ತಮಿಳುನಾಡಿನ ನಾಗರ್‌ಕೋಯಿಲ್‌ ಸಮೀಪದ ತಮ್ಮತುಕೋನಂನ ವಿಐಪಿ ಗಾರ್ಡನ್‌ನಲ್ಲಿ ವಾಸವಾಗಿರುವ ಯೂಟ್ಯೂಬರ್ ವಿನೋತ್ ಕುಮಾರ್ ಅವರ…

Crime

21 ವರ್ಷ ತುಂಬಲಿ ಈಗ ಮದುವೆ ಬೇಡ ಎಂದ ತಂದೆಯ ಗುಂಡಿಟ್ಟು ಕೊಂದ 18ರ ಮಗ

ಪ್ರೀತಿಸಿದ ಹುಡುಗಿಯನ್ನು ಈ ಕೂಡಲೇ ಮದುವೆ ಮಾಡುವಂತೆ ಪಟ್ಟು ಹಿಡಿದ 18 ವರ್ಷದ ಮಗನಿಗೆ 21 ವರ್ಷ ತುಂಬುವವರೆಗೆ ಕಾಯು ಎಂದು ಹೇಳಿದ ತಂದೆಯನ್ನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಢೀಗಢದ ಸೆಕ್ಟರ್‌ 22 ರಲ್ಲಿ ನಡೆದಿದೆ. ನಿತಿನ್‌…