ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟ, ಪ್ರಕರಣ ದಾಖಲು
ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಪದಡ್ಕ ಬಳಿ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಸುಮಾರು ಎಂಟು ಗಂಟೆಗೆ ಮೈಂದನಡ್ಕ ಕಡೆಯಿಂದ ಬಂದ ಪಿಕಪ್ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ವೇಗವಾಗಿ ಚಲಾಯಿಸಿಕೊಂಡು…










