Naman Ojha Father Jailed: ಭಾರತೀಯ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು ಶಿಕ್ಷೆ
Naman Ojha Father Jailed: ಭಾರತೀಯ ಕ್ರಿಕೆಟಿಗ ನಮನ್ ಓಜಾ ಅವರ ತಂದೆ ವಿನಯ್ ಓಜಾಗೆ ಸುಮಾರು 1.25 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರಿಗೆ ಶಿಕ್ಷೆಯಾಗಿದೆ.