ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

KPSC ಮುಚ್ಚಲು ಚಿಂತನೆ ಮಾಡಿದ್ದೇವೆ – ಸಿಎಂ ಡಿಕೆಶಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ…

Crime

ಹಿಂಜಾವೇ ಕಾರ್ಯಕರ್ತ ಕಾರ್ತಿಕ್‌ ಸುವರ್ಣ ಮೇರ್ಲ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ

ಪುತ್ತೂರು: ಸಂಪ್ಯದಲ್ಲಿ 2019ರ ಸೆ.3 ರಂದು ಗಣೇಶೋತ್ಸವದ ಪೆಂಡಾಲ್‌ನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಿನ ಆರೋಪಗಳು ಸಾಬೀತಾಗಿದ್ದು, ಇಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು…

News

ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ…

News

ವಿವೇಕಾನಂದ ಕಾಲೇಜಿನಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ ಸೋಮವಾರ…

News

ಪುತ್ತೂರು ಧರ್ಮಾಭ್ಯುದಯ ಧರ್ಮ ಶಿಕ್ಷಣ ಸಮಿತಿ‌ ವತಿ: ಶೃಂಗೇರಿ ದೇವಸ್ಥಾನ, ಶಾರದಾ ಪೀಠಕ್ಕೆ ಭೇಟಿ

ಪುತ್ತೂರು: ತಾಲೂಕು ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಶ್ರೀ ಶಾರದಾ ಪೀಠಕ್ಕೆ ಶನಿವಾರ ಭೇಟಿ ನೀಡಲಾಯಿತು. ಜಗದ್ಗುರುಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ‌ ನಿರತರಾಗಿರುವ ಈ ಸಮಯದಲ್ಲಿ ಜಗದ್ಗುರು ಶ್ರೀ ವಿಧುಶೇಖರ…

Crime

ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಕಾರಿನ ಡಿಕ್ಕಿಗೆ ತುಂಬಿದ ಅಘಾತಕಾರಿ ಪ್ರಕರಣ ಈಗ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಪತ್ನಿ ಮತ್ತು ಪುತ್ರ ಕೂಡ ನಾಪತ್ತೆಯಾಗಿದ್ದಾರೆ. ಪ್ರಕಾಶ್ ಕುಂದರ್ ಕೊಲೆಯಾದ…

Interesting

ಸೌಜನ್ಯ ಪ್ರಕರಣ ಮರು ತನಿಖೆ – ‘ಚೂಡಿದಾರ್ ಟಾಪ್’ ಈಗ ಕೇಸ್‌’ನ ಪ್ರಮುಖ ಸಾಕ್ಷಿ?

ದಶಕಗಳಿಂದ ಹಾಗೆ ಉಳಿದಿದ್ದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿ ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದೆ. ಈ ಆದೇಶದ ಬೆನ್ನಲ್ಲೇ ಸೌಜನ್ಯ ಎಂದು ಧರಿಸಿದ್ದ ‘ಚೂಡಿದಾರ್’ ಪ್ರಮುಖ…

News

ವಿವೇಕಾನಂದ ಕಾಲೇಜಿಗೆ ವಿ.ವಿ ಮಟ್ಟದ ಚೆಸ್ ಪ್ರಶಸ್ತಿ

ಪುತ್ತೂರು: ಸೆಪ್ಟಂಬರ್ 11, 12 ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ ಮಹಿಳೆಯರ ವಿಭಾಗದಲ್ಲಿ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ತೃತೀಯ ಬಿಎಸ್ಸಿಯ ಸಾಧನಾ…

News

ವಿವೇಕಾನಂದ ಕಾಲೇಜಿನಲ್ಲಿ ಎಂಬಿಎ ಪ್ರವೇಶ ಪರೀಕ್ಷೆಗಳ ಕುರಿತು ದೃಷ್ಟಿಕೋನ ಕಾರ್ಯಕ್ರಮ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣದೊಂದಿಗೆ ನಿರ್ವಹಣಾ ಕೌಶಲ್ಯಗಳು ಬಹಳ ಅಗತ್ಯ. ಎಂಬಿಎ ಪದವಿಯು ವೃತ್ತಿಪರ ಅರ್ಹತೆಯಾಗಿದೆ. ಅಲ್ಲಿ ಬೋಧಿಸುವ ಅಧ್ಯಾಪಕರ ವಿಷಯ ಜ್ಞಾನ, ಅನುಭವ, ಹಾಗೂ ಪ್ರಾಯೋಗಿಕ ಪರಿಣತಿಯು ಶಿಕ್ಷಣದ ಗುಣಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.…

News

ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಜಾಲ್ಸೂರು :ಸೆ 21 ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಮತ್ತು ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ…