ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಮುಂಬೈನಲ್ಲಿ ‘ಹೈರಾಕ್ಸ್’ ಫಿಟ್ನೆಸ್ ಸ್ಪರ್ಧೆ – ದ. ಕ ಡಿಸಿ ದರ್ಶನ್ ವಿಶಿಷ್ಟ ಸಾಧನೆ

ಮುಂಬೈನಲ್ಲಿ ನಡೆದ ವಿಶ್ವಪ್ರಸಿದ್ಧ ‘ಹೈರಾಕ್ಸ್’  ಜಾಗತಿಕ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತು ಹಾಗೂ ಮಂಗಳೂರಿನ ಪ್ರಸಿದ್ಧ ಫಿಟ್ನೆಸ್ ತರಬೇತುದಾರ ಪ್ರದೀಪ್ ಕುಮಾರ್ ಆಚಾರ್ಯ ಇಬ್ಬರು ಜಂಟಿಯಾಗಿ ಭಾಗವಸಿ, ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಅಪರೂಪದ…

News

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೊಡಗಿನ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕೊಡಗು ಜಿಲ್ಲೆಯ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಸಿಂಚನಾ, 10ನೇ ತರಗತಿ, ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ…

News

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಲಯನ್ಸ್ ಪ್ರೌಢ ಶಾಲೆ ದ್ವಿತೀಯ ಸ್ಥಾನ

ಗೋಣಿಕೊಪ್ಪ:  ಕಾಲ್ಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಿನಲ್ ಮಾಚಯ್ಯ ಎ.ಟಿ. ಹಾಗೂ ಆರಾಧ್ಯ ಎಂ.ಎಂ. ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.  ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಿನಲ್…

Crime

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಠಾಣೆ ಇನ್ಸ್‌ಪೆಕ್ಟರ್‌

ಮಂಗಳೂರು: ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ಅಮಾನತ್ತು ಪಡಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸ್‌ ನಿರೀಕ್ಷಕ ಬಾಲಕೃಷ್ಣ ಅವರು…

Death

ಕೊಪ್ಪಳ : ಕೋತಿ ತಳ್ಳಿದಕ್ಕೆ ಕೆಳಗೆ ಬಿದ್ದು ವೃದ್ಧೆ ಸಾವು!!

ಕೋತಿ ಕಚ್ಚಿ ಕೋತಿ ದಾಳಿ ಮಾಡಿ ಮನುಷ್ಯನು ಮೃತಪಟ್ಟಿರುವ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಒಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳದ ನಡೆದಿದೆ. ನಜಮುನಿಸಾ ಬೇಗಂ (91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗ್‌ಂ ಮನೆ…

News

ಅ.11 ರಿಂದ ಮಂಗಳೂರು ದಸರಾ ವೈಭವ-ಸಿಎಂ ಚಾಲನೆ

ಮಂಗಳೂರು: ಅ.11 ರಿಂದ ಆರಂಭಗೊಂದು ಅ.22 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟನೆ ಮಾಡಲಿದ್ದಾರೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್‌ ಆರ್‌ ಅವರು ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಂಗಳೂರು ದಸರಾ ಮಹೋತ್ಸವದ ಸಮಾಲೋಚನ ಸಭೆಯಲ್ಲಿ…

Crime

ಉಡುಪಿ: ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ-ನಾಲ್ವರು ಅರೆಸ್ಟ್‌

ಉಡುಪಿ, ಸೆ.21: ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಕುರಿತಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧನ ಮಾಡಿದ್ದಾರೆ. ಕೃತ್ಯಕ್ಕೆ ಬಳಸಲಾಗಿದ್ದ ಟೆಂಪೋ ಹಾಗೂ ದನವೊಂದನ್ನು ಪೊಲೀಸರು ವಶಪಡಿಸಿದ್ದಾರೆ. ತನಿಖೆಯ…

News

ಸೌಜನ್ಯ ಪ್ರಕರಣ ಮರು ತನಿಖೆ- ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತ

ಬೆಳ್ತಂಗಡಿ: ಸರ್ವೋಚ್ಛ ನ್ಯಾಯಾಲಯ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಕುಮಾರಿ ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎನ್ನುವುದು ಶ್ರೀ ಕ್ಷೇತ್ರದ ಆಶಯ. ಈ ಆದೇಶಿಸಲಾಗಿರುವ…

Crime

ಕಾಡುಹಂದಿ ಬೇಟೆಯಾಡಿ ಮಾಂಸ ದಾಸ್ತಾನು-ಆರೋಪಿ ಬಂಧನ

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡಿ ಮನೆಯ ಫ್ರಿಡ್ಜ್‌ನಲ್ಲಿ ದಾಸ್ತಾನು ಮಾಡಿಟ್ಟಿದ್ದ ಪ್ರಕರಣವನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಕಂಡು ಹಿಡಿದಿದೆ. ಈ ಪ್ರಕರಣಕ್ಕೆ ಕುರಿತಂತೆ ನೆರಿಯ ಗ್ರಾಮದ ಮುಚ್ಚಳ್ಳಿ ನಿವಾಸಿ ಕುಕ್ಕಪ್ಪ ಗೌಡ…

Crime

ಹಿಂಜಾವೇ ಕಾರ್ಯಕರ್ತ ಕಾರ್ತಿಕ್‌ ಸುವರ್ಣ ಮೇರ್ಲ ಕೊಲೆ ಪ್ರಕರಣ- ಇಬ್ಬರು ಆರೋಪಿಗಳು ದೋಷಿಗಳು

ಪುತ್ತೂರು: ಸಂಪ್ಯದಲ್ಲಿ 2019ರ ಸೆ.3 ರಂದು ಗಣೇಶೋತ್ಸವದ ಪೆಂಡಾಲ್‌ನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಿನ ಆರೋಪಗಳು ಸಾಬೀತಾಗಿದ್ದು, ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…