ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ತುಳು ಬೆನ್ನಲ್ಲೇ ಉರ್ದುವಿಗೂ ಅಧಿಕೃತ ಭಾಷಾ ಸ್ಥಾನಮಾನ ನೀಡಲು ಒತ್ತಾಯ

ಮಂಗಳೂರಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲಾಗಿದೆ. ತಬೆನ್ನಲ್ಲೇ ಉರ್ದುಗೂಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ ಶುರುವಾಗಿದೆ. ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಈ ಸಂಬಂಧ ಸಿಎಂಗೆ…

News

ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಆಶ್ರಯ: ತೆಂಕಿಲ ನರೇಂದ್ರ ಪಪೂ ಕಾಲೇಜಿನಲ್ಲಿ ‘ವಿವೇಕ ಸ್ಕೃತಿ’

ಪುತ್ತೂರು: ಜಗತ್ತಿನಲ್ಲಿ ಒಂದು ಹೊಸ ಸಂಚಲನ ಮೂಡಿಸಿದ ವಿಷಯವೇ ಚಿಕಾಗೋ ಭಾಷಣ. ಮಾತೃತ್ವ ಭಾವವನ್ನು ಹೊಂದಿರುವ ದೇಶ ನಮ್ಮ ಭಾರತ ಎನ್ನುವ ವಿಚಾರವನ್ನು ತಿಳಿಸಿದವರು ವಿವೇಕಾನಂದರು. ತಮ್ಮ ಚಿಂತನೆಯ ಮೂಲಕ ಆಧ್ಯಾತ್ಮಿಕ ಸತ್ವವನ್ನು ಭಾರತದೆಲ್ಲೆಡೆ ಪಸರಿಸುವಂತೆ ಮಾಡಿದರು. ಅದರೊಂದಿಗೆ…

News

ಸಂತ ಫಿಲೋಮಿನಾ ಕಾಲೇಜು, ಪುತ್ತೂರು: ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), , ಪುತ್ತೂರು ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲ…

News

ಸಂತ ಫಿಲೋಮಿನಾ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಶನಿವಾರ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಹೆಚ್. ಮಾಧವ ಭಟ್ ಅವರು ದೀಪ…

Death

ಕಾರು ಅಪಘಾತದಲ್ಲಿ ಬೆಂಕಿ – ಕರ್ನಾಟಕ ಮೂಲದ ಖ್ಯಾತ ನ್ಯೂರೋ ಸರ್ಜನ್ ಸಜೀವ ದಹನ

ಕಾರು ಅಪಘಾತದಿಂದಾಗಿ ಬೆಂಕಿ ಹತ್ತಿಕೊಂಡಿದ್ದು ಕರ್ನಾಟಕ ಮೂಲದ ಖ್ಯಾತ ನ್ಯೂರೋ ಸರ್ಜನ್ ಸಜೀವವಾಗಿ ದಹನವಾದ ಘಟನೆ ತೆಲಂಗಾಣದ ಸೂರ್ಯಪೇಟ್-ಖಮ್ಮಂ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಖಮ್ಮಂನ ಮಮತಾ ಆಸ್ಪತ್ರೆಯ ಹಿರಿಯ ನರಶಸ್ತ್ರಚಿಕಿತ್ಸಕ ಡಾ. ಕಸಕುರ್ತಿ ಜಗದೀಶ್ (50) ಅವರು ಕಾರಿನೊಳಗೇ…

News

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸಿಗುವ ಹಣವೆಷ್ಟು

ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿದ್ದು, ಕನ್ನಡಿಗರೆಲ್ಲರೂ ಹೆಮ್ಮೆ ಪಡುವಂತಾಗಿದೆ. ಇದರ ಬೆನ್ನಲ್ಲೇ ಖ್ಯಾತ ನಟ ಅನಂತನಾಗ್ ಅವರ ಕುರಿತು ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಕುರಿತು…

News

ಸೌಜನ್ಯ ಕೊಲೆ ಪ್ರಕರಣ – ಮರುತನಿಖೆಗೆ 3 ತಿಂಗಳ ಗಡುವು ಕೊಟ್ಟ ಸುಪ್ರೀಂ ಕೋರ್ಟ್

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರುತನಿಖೆಗೆ ಆದೇಶಿಸಿ ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು…

News

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಿಂದೆದ್ದ ಎಸ್‌ಡಿಎಂಐಟಿ: ಗ್ರಾಮೀಣ ಕ್ರೀಡೆಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ

ಉಜಿರೆ: ಮಣ್ಣಿನ ಸೊಗಡು, ಗ್ರಾಮೀಣ ಬದುಕಿನ ಸೊಗಸು, ಜಾನಪದ ಕ್ರೀಡೆಗಳ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯ ಸಮ್ಮಿಲನಕ್ಕೆ ಸಾಕ್ಷಿಯಾದ ಕೆಸರುಗದ್ದೆ ಕ್ರೀಡಾಕೂಟವು ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ)ಯ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಅವಿಸ್ಮರಣೀಯ ಅನುಭವವನ್ನು ನೀಡಿತು. ಎಸ್‌ಡಿಎಂಐಟಿ…

News

ಉಚ್ಚಿಲ ಮಹಾಲಕ್ಷ್ಮೀ ದೇಗುಲ: ಮಾಧವ ಮಂಗಲ ಪೂಜಾರ್ಯರ ಪುತ್ತಥಳಿ ಸೆ.25 ರಂದು ಅನಾವರಣ

ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಐತಿಹಾಸಿನ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಮೊಗವೀರ ಸಮಾಜದ ಧಾರ್ಮಿಕ ಹಾಗೂ ಸಾಮಾಜಿಕ ಬದುಕಿಗೆ ದಿಕ್ಕು ತೋರಿದ ಕುಲಗುರು ಕೀರ್ತಿಶೇಷ ಶ್ರೀ ಮಾಧವ…

Accident

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ, ಆಪ್ತ ಕಾರ್ಯದರ್ಶಿಯ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಟ್‌ ಚೌಟ

ಬಂಟ್ವಾಳ: ಕಾರು-ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್‌ ಅವರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ವಿಚಾರಿಸಿದರು.…