ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Crime

ಬೆಳಗಾವಿ ಫ್ರಿಡ್ಜ್ ಸ್ಫೋಟಕ್ಕೆ ತಿರುವು – ಆಕಸ್ಮಿಕವಲ್ಲ, ಪ್ಲಾನ್ ಮಾಡಿ ಮಾಡಿದ ಸಾಮೂಹಿಕ ಹತ್ಯೆ?

ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿತ್ತು. ಸದ್ಯ ಈ ಪ್ರಕರಣಕ್ಕೆ ದೊಡ್ಡ ತಿರುವು…

News

ಡಿ.ಕೆ. ಸುರೇಶ್ ನಿವಾಸದಲ್ಲಿ ಕೋಳಿ ಸಾಕಾಣಿಕೆ ರೈತರ ಮಹತ್ವದ ಸಮಾಲೋಚನಾ ಸಭೆ

ಬೆಂಗಳೂರು, ಸೆಪ್ಟೆಂಬರ್ 18: ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಸುರೇಶ್ ಅವರ ನಿವಾಸದಲ್ಲಿ ರಾಜ್ಯದ ವಿವಿಧ ಕೋಳಿ ಸಾಕಾಣಿಕೆ ರೈತರ ಸಂಘಟನೆಗಳ ಮುಖಂಡರೊಂದಿಗೆ ಕೋಳಿ ಸಾಕಾಣಿಕೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಬೇಡಿಕೆಗಳು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು…

News

ಮೊಗ್ರು:  ಶಿಶು ಮಂದಿರಕ್ಕೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ

ಮೊಗ್ರು :19 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ ಧಾರ್ಮಿಕ ಶಿಕ್ಷಣಕ್ಕೆ…

Accident

ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ಸು ಡಿಕ್ಕಿ-ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಪ್ರಯಾಣ ಮಾಡುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ.20) ಕಾರ್ಕಳ ಮೂಡಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ…

News

ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ-ನೋಂದಣಿ ಪ್ರಕ್ರಿಯೆ ಆರಂಭ

ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ʼಕಂಬಳʼವನ್ನು ಆಯೋಜನೆ ಮಾಡಲಾಗಿದೆ. ಈ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಕೋಣಗಳ ಮಾಲೀಕರು ಮತ್ತು ಕಂಬಳ ವೀರರಿಂದ ನೋಂದಣಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಮೈಸೂರಿನ ಸಾತಗಳ್ಳಿ ಹೊರವರ್ತುಲ ರಸ್ತೆಯಲ್ಲಿರುವ ವಿಟಿಯು ಪ್ರಾದೇಶಿಕ…

News

ಮಲ್ಲಮ್ಮನನ್ನು ಬಿಗ್ ಬಾಸ್ ಮನೆಗೆ ಕಳಿಸಿದ್ದ ಪಲ್ಲವಿ ಇನ್ನಿಲ್ಲ

ಬಿಗ್ ಬಾಸ್ ಮನೆಗೆ ಹೋಗಿ ಖ್ಯಾತಿಗಳಿಸಿದ ಮಲ್ಲಮ್ಮ ಅವರಿಗೆ ಕೆಲಸ ಕೊಟ್ಟು, ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಫೇಮಸ್ ಮಾಡಿ, ಅವರು ಬಿಗ್ ಬಾಸ್ ಮನೆಗೆ ಹೋಗಲು ಕಾರಣಕರ್ತರಾಗಿದ್ದ ಪಲ್ಲವಿ ಅವರು ನಿಧನರಾಗಿದ್ದಾರೆ. ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಹಾಗೂ ‘ರಿಷಿ…

Death

ಬೆಂಗಳೂರು: ಪೊಲೀಸ್ ಠಾಣೆ ಪಕ್ಕ ಐಷಾರಾಮಿ ಕಾರಲ್ಲಿ ವ್ಯಕ್ತಿಯ ಶವ ಪತ್ತೆ

ರಾಜಧಾನಿ ಬೆಂಗಳೂರಿನ ಆಗ್ನೇಯ ವಿಭಾಗದ ಕೋರಮಂಗಲದಲ್ಲಿ ಭಾನುವಾರ (ಸೆ.20) ಬೆಳಿಗ್ಗೆ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಕೊಡಗು ಜಿಲ್ಲೆಯ ಸಲೀಂ ಅಕ್ಬರ್ (46) ಎಂದು ಗುರುತಿಸಲಾಗಿದ್ದು, ಈ ಘಟನೆಯು ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ…

Crime

ಲಿಂಗ ಪರಿವರ್ತಿತ ವ್ಯಕ್ತಿಯ ನಿಂದನೆ – ಖ್ಯಾತ ಯೂಟ್ಯೂಬರ್ ಧನ್ಯಾ ಹರ್ಷಿತ್ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಲಿಂಗಪರಿವರ್ತಿತ (Transgender) ಮಹಿಳೆಯೊಬ್ಬರ ವಿರುದ್ಧ ನಿಂದನಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಹಾಗೂ ಯೂಟ್ಯೂಬರ್ ‘ಹೆಲೆನ್ ಆಫ್ ಸ್ಪಾರ್ಟಾ’ (ಧನ್ಯಾ ಹರ್ಷಿತ್ ) ಅವರನ್ನು ತ್ರಿಶೂರು ಸೈಬರ್…

News

ಉಡುಪಿ : ನದಿಗೆ ಬಿದ್ದ ಕಾರು – ಮೀನುಗರಾನಿಂದ ಚಾಲಕ, ಮಗುವಿನ ರಕ್ಷಣೆ

ಉಡುಪಿಯ ಕೊಡವೂರು ಸಮೀಪದ ಚೆನ್ನಂಗಡಿಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಬಿದ್ದ ಭೀಕರ ಘಟನೆ ನಡೆದಿದ್ದು, ಸ್ಥಳೀಯ ಮೀನುಗಾರರೊಬ್ಬರು ನದಿಗೆ ಧುಮುಕಿ ಕಾರಿನಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ರಕ್ಷಿಸಿದ್ದಾರೆ.  ಚೆನ್ನಂಗಡಿ ಸೇತುವೆ ಸಮೀಪ ಕಾರು ಆಕಸ್ಮಿಕವಾಗಿ…

Accident

ನೆಲ್ಯಾಡಿ: ಸರಣಿ ಅಪಘಾತ, ಮದ್ಯ ಸಾಗಾಟದ ಲಾರಿ ಪಲ್ಟಿ

ಕಡಬ: ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶನಿವಾರ ನಸುಕಿನ ಜಾವ 5 ಗಂಟೆಗೆ ಸರಣಿ ಅಪಘಾತ ನಡೆದಿದ್ದು, ಮದ್ಯದ ಲೋಡ್‌ ತುಂಬಿದ್ದ ಲಾರಿ ಸೇರಿ ಮೂರು ವಾಹನಗಳು ಜಖಂಗೊಂಡಿದೆ. ಎರಡು ಲಾರಿ…