ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ
ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬೆಂಗಳೂರು ರೈಲಿಗಾಗಿ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದ ಪ್ರಯಾಣಿಕನಿಗೆ ಹಲ್ಲೆ ಮಾಡಿದ ಘಟನೆ ಸೆ.18 ರಂದು ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಆರ್ಲಪದವು ನಿವಾಸಿ ಚಿತ್ರಕಲಾವಿದ ಶ್ರೀನಿವಾಸ್ (40) ಎಂಬುವವರು ಹಲ್ಲೆಗೊಳಗಾದ ವ್ಯಕ್ತಿ. ಪುತ್ತೂರು ಆಸ್ಪತ್ರೆಯಲ್ಲಿ…










