ಪ್ರಧಾನಿ ವಿರುದ್ಧ ನಾಲಿಗೆ ಹರಿಬಿಟ್ಟ ಬಿ ಕೆ ಹರಿಪ್ರಸಾದ್; ಏಕವಚನದಲ್ಲೇ ವಾಗ್ದಾಳಿ
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಎನ್ನುವ ಪರಿಜ್ಞಾನ ಕೂಡಾ ಇಲ್ಲದೇ ಅವರ ವೈಯಕ್ತಿಕ ವಿಚಾರ ಪ್ರಸ್ತಾಪಿಸಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಹರಿಪ್ರಸಾದ್…










