Soda Side Effects: ಸೋಡಾ ಹೃದಯಕ್ಕೆ ಅಪಾಯಕಾರಿ; ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತೆ-ಅಧ್ಯಯನ

Soda Side Effects: ಸೋಡಾ ಪಾನೀಯಗಳನ್ನು ಕುಡಿಯಲು ಇಷ್ಟಪಡುವವರು ಇನ್ನು ಮುಂದೆ ಜಾಗರೂಕರಾಗಿರಿ. ಏಕೆಂದರೆ ಇದು ಹೃದಯದ ಆರೋಗ್ಯಕ್ಕೆ ಅಪಾಯಕಾರಿ ಎಂದು ಇತ್ತೀಚಿನ ಅಧ್ಯಯನದಲ್ಲಿ ಬಹಿರಂಗವಾಗಿದೆ.

Naman Ojha Father Jailed: ಭಾರತೀಯ ಕ್ರಿಕೆಟಿಗನ ತಂದೆಗೆ 7 ವರ್ಷ ಜೈಲು ಶಿಕ್ಷೆ

Naman Ojha Father Jailed: ಭಾರತೀಯ ಕ್ರಿಕೆಟಿಗ ನಮನ್ ಓಜಾ ಅವರ ತಂದೆ ವಿನಯ್ ಓಜಾಗೆ ಸುಮಾರು 1.25 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರಿಗೆ ಶಿಕ್ಷೆಯಾಗಿದೆ.

Allu Arjun: ನಟ ಅಲ್ಲು ಅರ್ಜುನ್‌ಗೆ ಶಾಕ್‌ ಮೇಲೆ ಶಾಕ್‌; ಸಿಸಿಟಿವಿ ದೃಶ್ಯಾವಳಿ ಬಿಡುಗಡೆ, ಓರ್ವ ಬೌನ್ಸರ್‌ ಬಂಧನ

Allu Arjun: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್‌ ಪೊಲೀಸ್‌ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ಇದರ ಬೆನ್ನಲ್ಲೇ ನಟ ಅಲ್ಲು ಅರ್ಜುನ್‌ ಸಿಬ್ಬಂದಿಯೋರ್ವನನ್ನು ಬಂಧನ ಮಾಡಲಾಗಿದೆ.

Belthangady: ವಿದ್ಯುತ್‌ ಲೈನ್‌ನ ಮೇಲೆ ಬಿದ್ದ ಮರ; ಗುಡ್ಡಕ್ಕೆ ಬೆಂಕಿ

Belthangady: ವಿದ್ಯುತ್‌ ಲೈನ್‌ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್‌ ಪರಿವರ್ತಕದಲ್ಲಿ ಶಾರ್ಟ್‌ ಸರ್ಕ್ಯೂಟ್‌ ಉಂಟಾದ ಪರಿಣಾಮ, ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆಯೊಂದು ಮುಂಡಾಜೆಯ ಕಡಂಬಳ್ಳಿ ಎನ್ನುವಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.

Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್‌- ಹವಾಮಾನ ಇಲಾಖೆ ಸೂಚನೆ

Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

C T Ravi: ‘ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಿ’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ ವಿಚಾರ…

C T Ravi: ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ಸಿ.ಟಿ. ರವಿ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.

Mangaluru : ಕರಾವಳಿ ಉತ್ಸವ – ‘ನಗರ ದರ್ಶನ’ದ ಹೆಲಿಕ್ಯಾಪ್ಟರ್ ನಿಲ್ದಾಣ ಬದಲಾವಣೆ !!

Mangaluru : ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಮೇರಿಹಿಲ್ ಹೆಲಿಪ್ಯಾಡ್ ನಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೇ ಸಿಡಿದೆದ್ದ ಹಿಂದೂ ಸಂಘಟನೆಗಳು !!

RSS ಎಂದರೆ ಅದು ಹಿಂದೂ ಸಂಘಟನೆ ಎಂದೇ ದೇಶದಲ್ಲಿ ಗುರುತಿಸಲ್ಪಟ್ಟಿದೆ. ದೇಶಕ್ಕೆ ಪ್ರಧಾನಿ ಆದಿಯಾಗಿ ಹಲವಾರು ನಾಯಕರನ್ನು ಕೊಟ್ಟ ಸಂಘಟನೆ ಆರ್ ಎಸ್ ಎಸ್. ಆದರೆ ಈಗ ಅಚ್ಚರಿ ಎಂಬಂತೆ ಆರ್ ಎಸ್ ಎಸ್ ಸರಸಂಗ ಚಾಲಕ ಮೋಹನ್ ಭಾಗವತ್ ವಿರುದ್ಧ ಹಿಂದೂ ಸಂಘಟನೆಗಳು ತಿರುಗಿ ಬಿದ್ದಿವೆ.

Dharmasthala : ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಸಾವು!! ಕಾರಣ.. ?

Dharmasthala : ಕಾಡಿಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದಂತಹ ವ್ಯಕ್ತಿಯೊಬ್ಬರು ಮೃತಪಟ್ಟಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady)ತಾಲೂಕಿನಲ್ಲಿ ನಡೆದಿದೆ. ಧರ್ಮಸ್ಥಳ(Dharmasthala )ಬಳಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38)…

Bhakar: ‘ದೇಶಕ್ಕಾಗಿ ಪದಕ ಗೆಲ್ಲಬಾರದಿತ್ತು’ – ಮನು ಭಾಕರ್ ಅಚ್ಚರಿ ಸ್ಟೇಟ್ಮೆಂಟ್ !!

Manu Bhakar: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಾಕರ್ ಅವರು ನಾನು ದೇಶಕ್ಕಾಗಿ ಪದಕಗಳನ್ನು ಗೆಲ್ಲಬಾರದು ಎಂದು ಅಚ್ಚರಿಯ ಹೇಳಿಕೆ ಎಂದನ್ನು ನೀಡಿದ್ದಾರೆ.