ಮೂಡುಬಿದಿರೆ: ಬಟ್ಟೆ ಒಣಗಿಸುವಾಗ ವಿದ್ಯುತ್ ಶಾಕ್ ತಗುಲಿ ತಾಯಿ-ಮಗ ಸಾವು
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ತಂತಿಗೆ ಹೈಟೆನ್ಶನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಶಾಕ್ ತಗುಲಿ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ಮೃತ ದುರ್ದೈವಿಗಳು ಮರ್ಸಿ ಮಸ್ಕರೇನಸ್…










