ಹಾವೇರಿಯ ಜಿಲ್ಲಾಸ್ಪತ್ರೆ ಆವರಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಮಾಡುವಾಗ ಶಿಶುವಿನ ತಲೆಗೆ ಕತ್ತರಿ ತಗುಲಿ ಗಾಯಗೊಂಡ ಘಟನೆ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆರೋಪ ಮಾಡಿದ್ದಾರೆ. ಹಾವೇರಿಯ ಮೊಹಮ್ಮದ್ ಮುಜಾಹಿದ್ ಅವರ ಪತ್ನಿ ಬೇಬಿ ಅಸ್ಮಾ …
ಹೊಸಕನ್ನಡ ನ್ಯೂಸ್
-
ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆ ಮೂಲಕ ಸಮುದ್ರ ಯಾನ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ. ಈ ಮೂಲಕ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಸಾಗಲಿರುವ ದೇಶದ ಮೊದಲ ಮಹಿಳಾ ರಾಷ್ಟ್ರಪತಿ …
-
ಬೆಂಗಳೂರು
Nice Road land: ಪರಿಹಾರ ನೀಡುವಲ್ಲಿ ವಿಳಂಬ: ನೈಸ್ ರಸ್ತೆ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್
Nice Road land: ಬೆಂಗಳೂರು-ಮೈಸೂರು ನಂದಿ ಮೂಲಸೌಕರ್ಯ ಕಾರಿಡಾರ್ ಯೋಜನೆಗಾಗಿ (ನೈಸ್ ರಸ್ತೆ ನಿರ್ಮಾಣ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಗಟ್ಟಪುರದಲ್ಲಿ ಒಂದು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಈ ಸಂಬಂಧ ಬೆಂಗಳೂರಿನ ಯಲಚೇನಹಳ್ಳಿಯ ರತ್ನಾ …
-
ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ, ಗುಜರಾತ್ ಹುಲಿ ಇರುವ ರಾಜ್ಯ ಎಂಬ ಸ್ಥಾನಮಾನವನ್ನು ಮರಳಿ ಪಡೆದಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ವಿವರವಾದ ಅಧ್ಯಯನದ ನಂತರ ಪ್ರಾಥಮಿಕ ವರದಿಯಲ್ಲಿ ರಾಜ್ಯದಲ್ಲಿ ಹುಲಿಯ ಉಪಸ್ಥಿತಿಯನ್ನು ದೃಢಪಡಿಸಿದೆ ಎಂದು ಅಧಿಕಾರಿಗಳು ಶುಕ್ರವಾರ …
-
Accident
Chitradurga: ಚಿತ್ರದುರ್ಗ ಬಸ್ ದುರಂತಕ್ಕೆ ರೋಚಕ ಟ್ಟಿಸ್ಟ್ – ಬಸ್ ಡಿಕ್ಕಿಯಲ್ಲಿ ದೊಡ್ಡ ಪ್ರಮಾಣದ ಆಯಿಲ್ ಬಾಕ್ಸ್ ಗಳು ಪತ್ತೆ!!
Chitradurga : ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ನಡೆದ ಸ್ಲೀಪರ್ ಬಸ್ ದುರಂತ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಇದರ ನಡುವೆಯೇ ಅಪಘಾತಕ್ಕೆ …
-
-
News
Drunk and Drive : ಚಿತ್ರದುರ್ಗ ದುರಂತವಾದ್ರೂ ನೆಗ್ಲೆಟ್ – ಡ್ರಿಂಕ್ ಅಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಸೀಬರ್ಡ್ ಬಸ್ ಚಾಲಕ!
Drunk and Drive: ಚಿತ್ರದುರ್ಗ ಬಳಿಯ ಹಿರಿಯೂರು ಬಳಿ ನಡೆದ ಸ್ಲೀಪರ್ ಬಸ್ ದುರಂತ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನಗೊಂಡಿದ್ದು, ಇದೀಗ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಇಂತಹ ದುರಂತವಾದರೂ …
-
ಬೆಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ …
-
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕೆಎಸ್ಡಿಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜ.10 ಮತ್ತು 12 ರ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ …
-
Ganavi Suicide Case: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ …
