ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಚಾಟ್‌ಜಿಪಿಟಿ ಬಳಸಿ ಪರೀಕ್ಷೆ ಬರೆಯಲು ಯತ್ನ-ಸಿಕ್ಕಿಬಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಬಳಕೆ ಮಾಡಿ ಚಾಟ್‌ ಜಿಪಿಟಿ ಮೂಲಕ ಉತ್ತರ ಬರೆಯಲೆತ್ನಿಸಿ ಆರೋಪದ ಬೆನ್ನಲ್ಲೇ ಐಐಟಿ ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಹಿಲ್‌ ವಕೋಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎನರ್ಜಿ ಸೈನ್ಸ್‌ &…

Crime

ಕಲ್ಲಿನಿಂದ ಜಜ್ಜಿ ಗೃಹಿಣಿಯ ಕೊಲೆ: ಶವದ ಮೇಲೆ ಮಗುವಿಟ್ಟು ಪರಾರಿಯಾದ ಹಂತಕರು

ಸಿಂಧನೂರು (ರಾಯಚೂರು): ಗೃಹಿಣಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ (ಸೆ.19) ರಂದು ನಡೆದಿದೆ. ಆರ್‌ಎಚ್‌.ಕ್ಯಾಂಪ್‌ 4 ರ ನಿವಾಸಿ ಸ್ನೇಹಾ (26) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಹಂತಕರು ಮಹಿಳೆಯ…

News

ಅಮಿತ್‌ ಶಾ ಆರೋಗ್ಯದಲ್ಲಿ ಏರುಪೇರು

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹಾಗಾಗಿ ಹೋಟೆಲ್‌ನಲ್ಲಿಯೇ ವೈದ್ಯರಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವರದಿಯಾಗಿದೆ. ಅಮಿತ್‌ ಶಾ ಅವರ ಜೊತೆ ಬಂದಿರುವ…

News

ಶಾಲಾ ಬಿಸಿ ಊಟದಲ್ಲಿ ‘ಚಿಕನ್ ಬಿರಿಯಾನಿ’ ಕೊಡಲು ಸರ್ಕಾರ ನಿರ್ಧಾರ

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಭರ್ಜರಿ ಬದಲಾವಣೆಯನ್ನು ತರಲು ಮುಖ್ಯಮಂತ್ರಿಗಳು ಮುಂದಾಗಿದ್ದು, ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.  ಹೌದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಗ್ಗೆ ಊಟದಲ್ಲಿ ಬಿರಿಯಾನಿ ಕೊಡಲು ಸರ್ಕಾರ ಚಿಂತನೆ ನಡೆಸಿದೆ.…

News

ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ ಹೇರಿದ ಶಿಕ್ಷಣ ಇಲಾಖೆ!

ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತ ಮಾಡಲು ಕಾಲೇಜು ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಪ್ರವಾಸದ ಸಂದರ್ಭದಲ್ಲಿ ಪ್ರವಾಸಿ ತಾಣಗಳು, ನದಿಗಳು, ಜಲಪಾತಗಳು ಹಾಗೂ ಎತ್ತರದ…

News

ದರ್ಬೆಯಲ್ಲಿ ಅಂಗಡಿ ಮಾಲಕಿಗೆ ಹಲ್ಲೆ, ಬೆದರಿಕೆ ಆರೋಪ-ಇಬ್ಬರಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ದರ್ಬೆಯಲ್ಲಿ ಕೆಲ ದಿನಗಳ ಹಿಂದೆ ಲ್ಯಾಮಿನೇಶನ್‌ಗೆ ನೀಡಲಾಗಿದ್ದ ಜನನ ಪ್ರಮಾಣಪತ್ರಕ್ಕೆ ಹಾನಿ ಆಗಿರುವ ವಿಚಾರಕ್ಕೆ ಕುರಿತಂತೆ ಗಲಾಟೆ ನಡೆದಿತ್ತು. ಈ ಗಲಾಟೆ ಘಟನೆ ಕುರಿತಂತೆ ಅಂಗಡಿ ಮಾಲಕಿ ಅಂಜನಾ ಎಸ್‌ ಪೈ ಅವರಿಗೆ ಹಲ್ಲೆ ಮಾಡಿ, ಬೆದರಿಕೆ…

News

ಉಜಿರೆ: ತುಳುವಿಗೆ 2ನೇ ಆಡಳಿತ ಭಾಷಾ ಸ್ಥಾನಾಮಾನ-ವೀರೇಂದ್ರ ಹೆಗ್ಗಡೆ ಅಭಿನಂದನೆ

ಉಜಿರೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ…

News

ವಾಹನ ಸವಾರರು ಸೆ. 25 ರೊಳಗೆ ಈ ಕೆಲಸ ಮಾಡದಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು

ದೇಶಾದ್ಯಂತ ವಾಹನ ಸವಾರರು ಕಡ್ಡಾಯವಾಗಿ ಈ ಒಂದು ಕೆಲಸವನ್ನು ಮಾಡದಿದ್ದರೆ ಸೆಪ್ಟೆಂಬರ್ 25 ಬಳಿಕ ನಿಮ್ಮ ಲೈಸೆನ್ಸ್ ರದ್ದಾಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಹೌದು, ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್‌ಗೆ ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ…

News

ಕರಾವಳಿಯ ಭವಿಷ್ಯ ಬರೆದ ‘ಮಂಗಳೂರು ಸಂಪುಟ ಸಭೆ’ – 11 ನಿರ್ಣಯಗಳಿಗೆ ‘ಜೈ’ ಎಂದ ಸರ್ಕಾರ

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.   ಮಂಗಳೂರಿನಲ್ಲಿ…

News

ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಏರಿಕೆ

ರಾಜ್ಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಪಿಯುಸಿ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಗೆ ಸಂಬಂಧಪಟ್ಟಂತೆ ಇತರ ಸೇವಾ ಶುಲ್ಕಗಳನ್ನು ಶೆ.50 ರಷ್ಟು ಹೆಚ್ಚಿಸಲು ಸರಕಾರ ಅನುಮೋದನೆ ನೀಡಿದೆ. 2018 ರ ನಂತರ ಬರೋಬ್ಬರಿ ಎಂಟು ವರ್ಷಗಳ ಸುದೀರ್ಘ ಅವಧಿಯ ಬಳಿಕ…