ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Crime

ಕೆಪಿಎಸ್‌ಸಿ ಹಗರಣ-ಕನ್ನಾಳೆ, ಗ್ಯಾನೇಂದ್ರ ಜೈಲಲ್ಲೇ ಅರೆಸ್ಟ್‌

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣ ಕುರಿತಂತೆ ಜಾರಿ ನಿರ್ದೇಶನಾಲಯವು ಗ್ಯಾನೇಂದ್ರ ಹಾಗೂ ಬಸವರಾಜ್‌ ಕನ್ನಾಳೆ ಅವರನ್ನು ಜೈಲಿನಲ್ಲಿಯೇ ಬಂಧನ ಮಾಡಿದ್ದಾರೆ. ವಿಚಾರಣೆಗೆ ಅಸಹಾಕಾರ ನೀಡಿದ ಕಾರಣ ಇಡಿ ತನ್ನ ಕಸ್ಟಡಿಗೆ ಪಡೆದುಕೊಂಡಿದೆ. ಬಂಧನದಲ್ಲಿದ್ದ ಇಬ್ಬರನ್ನು ಇಡಿ ಅಧಿಕಾರಿಗಳು ಮೂರು…

Death

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ!

ಕಡಬ: ಪೆರಾಬೆ ಗ್ರಾಮದ ಕೋಡಿಯಡ್ಕ ನಿವಾಸಿ ದಿ.ಕುಂಞಣ್ಣ ಗೌಡ ಅವರ ಪುತ್ರ ಶೇಖರ ಗೌಡ (43) ಅವರು ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೆ.17ರ ರಾತ್ರಿ ಶೇಖರ ಗೌಡ ಅವರು ಸ್ಕೂಟಿಯಲ್ಲಿ ಮನೆಯಿಂದ…

News

ಇನ್ನೊಂದು ತಿಂಗಳೊಳಗೆ ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಾಗಿ ಮರುನಾಮಕರಣ-ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಅಧಿಕೃತವಾಗಿ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಮಾಡಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯಕ್ಕೆ…

News

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶವಾದ ಮಂಗಳೂರಿನಲ್ಲಿ ಶುಕ್ರವಾರ (ಸೆ.18) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ…

News

ತುಳುವರಿಗೆ ಸಸಸ ಸನ್ಮಾನ: ಸರ್ಕಾರಕ್ಕೆ ಸೊಲ್ಮೆಲು: ರಾಜ್ಯದ 2 ನೇ ಅಧಿಕೃತ ಭಾಷೆಯಾಗಿ ತುಳು!

ಮಂಗಳೂರು,ಸೆ.18:ಐತಿಹಾಸಿಕ ಕ್ಷಣವೊಂದಕ್ಕೆ ಮಂಗಳೂರು ಇಂದು ಸಾಕ್ಷಿಯಾಯಿತು. ಭಾರತದ ಅಷ್ಟೇ ಅಲ್ಲ, ಇಡೀ ವಿಶ್ವದ ಅತ್ಯಂತ ಗಾಢ ಸಾಂಸ್ಕೃತಿಕ ಹಿನ್ನೆಲೆಯ, ಜಾನಪದ ನೆಲದಿಂದ ಎದ್ದು ಬಂದ ಆಚರಣೆ ಕಲೆ, ಭಾಷೆ, ಸಾಹಿತ್ಯ ಇತ್ಯಾದಿ ಹಲವಾರು ಪ್ರಕಾರಗಳಲ್ಲಿ ವಿಶ್ವದಲ್ಲೇ ಗಮನ ಸೆಳೆದಿರುವ…

News

ಜಿಲ್ಲಾ ಮಟ್ಟದ ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ಗೆ ದ್ವಿಪ್ರಥಮ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ…

News

ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಕ್ಷಿತ್ ಶಿವರಾಂ ಅಭಿನಂದನೆ

ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1…

Death

ಪುತ್ತೂರು: ಯುವಕ ಸಾವು, ವಿದ್ಯುತ್‌ ಅವಘಡ ಶಂಕೆ

ಪುತ್ತೂರು: ಯುವಕನೊಬ್ಬ ಮನೆಯಂಗಳದಲ್ಲಿ ಬಿದ್ದಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಬಡಾವು ನಿವಾಸಿ ಮೆಡಿಕಲ್‌ ಉದ್ಯೋಗಿ ರಕ್ಷಿತ್‌ (29) ಮೃತಪಟ್ಟ ಯುವಕ. ವಾಹನ ತೊಳೆಯುತ್ತಿದ್ದ ಸಂದರ್ಭ ವಿದ್ಯುತ್‌ ಅವಘಡ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಮನೆಮಂದಿ…

News

ಎಸ್.ಡಿ.ಎಂ ಕಾಲೇಜು: ಎರಡು ದಿನಗಳ ‘ರೀಸರ್ಚ್ ಮೆಥಾಡಾಲಜಿ’ ಕಾರ್ಯಗಾರಕ್ಕೆ ಚಾಲನೆ

ಉಜಿರೆ,ದಿ. ಸೆ. 18 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ವತಿಯಿಂದ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ ಕಾಲೇಜಿನ…

News

ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ; ಶಾಸಕ ಹರೀಶ್ ಪೂಂಜ ಭಾಗಿ

ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ ಇವರ ವತಿಯಿಂದ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗಣ್ಯರು, ಸಮುದಾಯದ ಪ್ರಮುಖರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.