ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ

ಉಜಿರೆ : ಸೆ.18 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಮಣಿಪಾಲ್ ಡಿಜಿಟಲ್ ನೆಟ್‌ವರ್ಕ್ ಲಿಮಿಟೆಡ್‌ನೊಂದಿಗೆ ಯೋಜಿಸಿದ ಶೈಕ್ಷಣಿಕ-ಔದ್ಯಮಿಕ ಒಡಂಬಡಿಕೆ ಪತ್ರಕ್ಕೆ ಸಹಿ…

News

ಚಿನ್ನ ಮಾರಿ ಹೆಂಡತಿಗೆ ಐಫೋನ್ 18 ಪ್ರೊ ಕೊಡಿಸಿದ ಗಂಡ!!

ದೇಶದ ವಿವಿಧ ಮಾರುಕಟ್ಟೆಗಳಿಗೆ ಇದೀಗ ಐಫೋನ್ 18 ಪ್ರೊ ಲಗ್ಗೆ ಇಟ್ಟಿದೆ. ಫೋನ್ ಕೊಳ್ಳಲು ಅಂಗಡಿಗಳ ಮುಂದೆ ಜನರು ಕಿಲೋ ಮೀಟರ್ ಗಂಟಲೆ ಕ್ಯೂ ನಿಂತು ಕಾಯುತ್ತಿದ್ದಾರೆ. ಇದರ ನಡುವೆ ಗಂಡನೊಬ್ಬ ಚಿನ್ನವನ್ನು ಮಾರಿ ತನ್ನ ಹೆಂಡತಿಗೆ ಐಫೋನ್…

News

ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪೂಜೆ, ಪ್ರಾರ್ಥನೆ

ಇಂದಬೆಟ್ಟು : ಸೆ 17 ವಿಶ್ವ ನಾಯಕ ಭಾರತದ ಜನಪ್ರಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ…

News

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ:  ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಆರಂಬೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ…

News

20 ಲಕ್ಷ ಸಾಲ ವಾಪಾಸ್ ಕೊಡದ ಭಕ್ತ – ಮನೆಯ ಮುಂದೆ ಪ್ರತಿಭಟನೆ ಕುಳಿತ ಖ್ಯಾತ ಸ್ವಾಮೀಜಿ!!

ತಮ್ಮ ಮಠದ ಭಕ್ತನೊಬ್ಬನು ತಮ್ಮ ಬಳಿ ಸುಮಾರು 20 ಲಕ್ಷ ಸಾಲವನ್ನು ಪಡೆದು ಅದನ್ನು ಹಿಂದಿರುಗಿಸದೆ ಸತಾಯಿಸುತ್ತಿರುವ ಕಾರಣ ಸ್ವಾಮೀಜಿಯೊಬ್ಬರು ನೇರವಾಗಿ ಬೆಂಗಳೂರಿನಲ್ಲಿ ಸಾಲಗಾರನ ಮನೆ ಮುಂದೆಯೇ ಪ್ರತಿಭಟನೆಗೆ ಕುಳಿತಿರುವ ಅಪರೂಪದ ಹಾಗೂ ರೋಚಕ ಘಟನೆ ಬೆಳಕಿಗೆ ಬಂದಿದೆ.…

News

ದೈವಕ್ಕೆ ಡಿಕೆಶಿ ಅಪಮಾನ? ಸಚಿವ ಯುಟಿ ಖಾದರ್ ಪ್ರತಿಕ್ರಿಯೆ

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆರವೇರುತ್ತಿದೆ. ಈ ಸಭೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮುಂಚಿತವಾಗಿಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿಗೆ ಆಗಮಿಸಿ ಇಲ್ಲಿಯ ಸಂಸ್ಕೃತಿ, ಸಂಪ್ರದಾಯ ಹಾಗೂ…

News

ಹಾಲಿನ ದರದಲ್ಲಿ 8ರೂ ಏರಿಕೆಗೆ KMF ಒಕ್ಕೂಟಗಳ ಪಟ್ಟು

ರಾಜ್ಯದಲ್ಲಿ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವ ನಡುವೆಯೇ ಹಾಲಿನ ದರವನ್ನು ಏರಿಸಬೇಕೆಂದು ಕೆಎಂಎಫ್ ಒಕ್ಕೂಟಗಳು ಪಟ್ಟು ಹಿಡಿದಿದೆ ಎಂದು ವರದಿಗಳು ತಿಳಿಸಿವೆ. ಹೌದು, ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ (ಚಮೂಲ್), ಮಂಡ್ಯ ಹಾಗೂ ತುಮಕೂರು…

News

ಪ್ರಧಾನಿ ಮೋದಿ ಕುರಿತು ಹಲವು ರೋಚಕ ಸಂಗತಿಗಳನ್ನು ಬಿಚ್ಚಿಟ್ಟ ಶಾಲಾ ಟೀಚರ್

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ 76ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಅವರ ಶಾಲಾ ದಿನಗಳ ಶಿಕ್ಷಕ ಎಚ್‌.ಸಿ. ಪಟೇಲ್‌ ಅವರು ಹಲವು ಹಳೆಯ ನೆನಪುಗಳನ್ನು ಹಂಚಿಕೊಳ್ಳುವುದರೊಂದಿಗೆ ಅನೇಕ ರೋಚಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. 1965ರಿಂದ 1967ರವರೆಗೆ ವಡ್ನಗರದ…

News

ಶಿಶಿಲ : ಕೆರೆಯಲ್ಲಿ ಮಹಿಳೆಯ ಶವ ಪತ್ತೆ!!

ಶಿಶಿಲ: ಇಲ್ಲಿನ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅಗತ್ಯ…

News

ಮಂಗಳೂರು : ಬನ್ಸ್, ದೋಸೆ ಎಲ್ಲಾ ತಿಂದೆ, ಯಾರೂ ಭಯಪಡಬೇಡಿ – ಹೀಗ್ಯಾಕಂದ್ರು ಸಿಎಂ ಡಿಕೆಶಿ?

ಇದೆ ಮೊದಲ ಬಾರಿ ಮಂಗಳೂರಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಿಎಂ ಡಿ.ಕೆ. ಶಿವಕುಮಾರ್‌ ಅವರು ಮಹಾತ್ಮಗಾಂಧಿ ಅವರು ಉಳಿದಿದ್ದ ಮನೆಗೆ ಭೇಟಿ ನೀಡಿದರು. ಬಳಿಕ ಅಲ್ಲಿ ಮಂಗಳೂರು ಸ್ಪೆಷಲ್ ಮಂಗಳೂರು ಬನ್ಸ್, ದೋಸೆ…