Gold: ಕಳೆದ ಕೆಲವು ತಿಂಗಳುಗಳಲ್ಲಿ ಚಿನ್ನದ ಬೆಲೆಗಳು ಗಗನಕ್ಕೇರಿವೆ. ಅದರಲ್ಲೂ, 2026 ರ ಆರಂಭದ ವೇಳೆಗೆ ಚಿನ್ನದ ಬೆಲೆ ಶೇ. 10 ರಿಂದ ಶೇ. 15 ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಭವಿಷ್ಯ ನುಡಿದಿದ್ದಾರೆ. ಜಾಗತಿಕ ಬಡ್ಡಿದರ ಕಡಿತ, …
ಹೊಸಕನ್ನಡ ನ್ಯೂಸ್
-
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಲಪಟಾಯಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಮೂವರು ಕಳ್ಳಿಯರ ಕರಾಮತ್ತು ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ …
-
ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ ನೀತಿಯನ್ನು ತಿದ್ದುಪಡಿ ಮಾಡಿದ್ದು, ಸಿಬ್ಬಂದಿಗೆ Instagram ಅನ್ನು ಕಟ್ಟುನಿಟ್ಟಾಗಿ ವೀಕ್ಷಣೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ ಮತ್ತು ವೇದಿಕೆಯಲ್ಲಿ ಯಾವುದೇ ರೀತಿಯ ಕಮೆಂಟ್ ಮಾಡುವುದನ್ನು ನಿಷೇಧಿಸಿದೆ. ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಸೈನಿಕರು ಮಾಹಿತಿ ಜಾಗೃತಿಗಾಗಿ ಮಾತ್ರ …
-
ಬೆಂಗಳೂರು: ಅರ್ಧದಲ್ಲೇ ಹನಿಮೂನ್ನಿಂದ ವಾಪಸ್ಸಾಗಿ ಆತ್ಮಹತ್ಯೆಗೆ ಯತ್ನ ಮಾಡಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಮೃತ ನವವಧುವನ್ನು ಗಾನವಿ (26) ಎಂದು ಗುರುತಿಸಲಾಗಿದೆ. ಅ.29 ರಂದು ಮೃತ ಗಾನವಿ ಹಾಗೂ ಸೂರಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ರಿಸೆಪ್ಶನ್ …
-
ಬೆಂಗಳೂರು: ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವ ರಹಸ್ಯ ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ನಾಗರಬಾವಿ ಖಾಸಗಿ ಆಸ್ಪತ್ರೆಯ ನಿರ್ದೇಶಕ ಡಾ.ಚೇತನ್ ನೀಡಿದ …
-
ನವದೆಹಲಿ: ದೇಶಾದ್ಯಂತ ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲ ಆದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ರೂ. ಹೆಚ್ಚಳ ಮಾಡಲಾಗಿದೆ. ಡಿ.21 …
-
ಮೈಸೂರು: ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಬಹಿರಂಗವಾಗಿದೆ. ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುತ್ತಿದ್ದ ಸಲೀಂ, ಮಾತ್ರವಲ್ಲದೇ ಸಿಲಿಂಡರ್ ಅನ್ನು ವೇಗವಾಗಿ ಆನ್-ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ …
-
ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವಿಗೀಡಾಗಿರುವ ಘಟನೆ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು ರಾತ್ರಿ (ಡಿ.25) ಪ್ಯಾಲೆಸ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಸಿಲಿಂಡರ್ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕೆ ಆರ್ ಪೊಲೀಸರು ಭೇಟಿ ನೀಡಿ …
-
Accident
Chitradurga: ಮದುವೆ ಫಿಕ್ಸ್ ಆಗಿದ್ದ ಯುವತಿ ಚಿತ್ರದುರ್ಗ ದುರಂತದಲ್ಲಿ ಸಾವು- ಬಿಕ್ಕುತ್ತ ಸುಟ್ಟು ಕರಕಲಾದ ಮಗಳ ದೇಹವನ್ನು ಹುಡುಕುತ್ತಿರುವ ತಂದೆ !!
Chitradurga : ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐವರು ಮಹಿಳೆಯರು ಸಜೀವ ದಹನವಾಗಿದ್ದಾರೆ. ದುರಂತದ ವಿಚಾರವೆಂದರೆ ಮದುವೆ ಫಿಕ್ಸ್ ಆಗಿದ್ದ ಯುವತಿ ಒಬ್ಬಳು ಸಾವಿಗೀಡಾಗಿದ್ದಾಳೆ. ಮಗಳ ಮದುವೆಯ ಆಸೆ ಕಂಡಿದ್ದ ತಂದೆ, ಇದೀಗ ಸುಟ್ಟು ಕರಕಲಾಗಿದ್ದ ಮಗಳ ದೇಹವನ್ನು …
-
ಧಾರವಾಡ: ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರ ಜೊತೆ ತಮ್ಮ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ತಮ್ಮ ಖಾಸಗಿ ಕಾರಿನ ಮೇಲೆ ʼಪೊಲೀಸ್ʼ ಎಂಬ ನಾಮಫಲಕವನ್ನು ಅಳವಡಿಸಿಕೊಂಡಿದ್ದರು. ಈ ಕಾರು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ತಲುಪಿದಾಗ …
