ಬುಧವಾರ, 28 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಹೆಂಡತಿಗೆ ಶೂಟ್ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ವೃದ್ಧ!!

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ. ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು. ಪ್ರಾಥಮಿಕ ಮಾಹಿತಿಯಂತೆ,…

News

ಬೆಳಗಾವಿ : ಫ್ರಿಡ್ಜ್ ಸ್ಫೋಟಗೊಂಡು ಒಂದೇ ಮನೆಯ ನಾಲ್ವರು ಸಾವು!!

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ…

News

ಬಂದಾರು: ಶಿವಗೆಳೆಯರ ಬಳಗ (ರಿ.) ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.) ಮೈರೋಳ್ತಡ್ಕ -ಬಂದಾರು 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಹರೀಶ್ ಪೂಂಜಾ ಭೇಟಿ

ಬಂದಾರು : ಸೆ 14 ಶಿವಗೆಳೆಯರ ಬಳಗ (ರಿ.) ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.) ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ 14 ರಂದು ಮೈರೋಳ್ತಡ್ಕ ವಠಾರದಲ್ಲಿ…

News

ಜಾಮೀನು ಬೆನ್ನಲೇ ‘ವಿಜಯೋತ್ಸವ’ ಆಚರಣೆ – ಆರೋಪಿಯನ್ನು ತನ್ನ ಮುಂದೆ ಹಾಜರುಪಡಿಸಿ ಎಂದು ಸುಪ್ರೀಂ ಕೋರ್ಟ್ ಆದೇಶ

ಕೊಲೆ ಪ್ರಕರಣದ ಆರೋಪಿಯೊಬ್ಬನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದರ ಬೆನ್ನಲ್ಲೇ ರಿಲೀಸ್ ಆದ ಆತ “ವಿಜಯೋತ್ಸವ ಮೆರವಣಿಗೆ” ನಡೆಸಿ ಸುದ್ದಿಯಾಗಿದ್ದಾನೆ. ಆದರೆ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಆತನನ್ನು ಬಂಧಿಸಿ ತಮ್ಮ ಮುಂದೆ ಹಾಜರುಪಡಿಸುವಂತೆ…

News

20ರ ಯುವತಿಯನ್ನು ಮದುವೆಯಾದ 72ರ ಫುಟ್‌ಬಾಲ್ ದಿಗ್ಗಜ!!

ಮಲೇಷ್ಯಾದ ಹಿರಿಯ ಹಾಗೂ ಖ್ಯಾತ ಮಾಜಿ ಫುಟ್‌ಬಾಲ್ ಆಟಗಾರ ಡಾಟುಕ್ ಅಬ್ದಾಹ್ ಅಲಿಫ್ (72) ಅವರು 20 ವರ್ಷದ ಯುವತಿಯನ್ನು ವಿವಾಹವಾಗಿ ಹೊಸ ಜೀವನ ಶುರು ಮಾಡಿದ್ದಾರೆ. ಆಗಸ್ಟ್ 27 ರಂದು ಈ ಮದುವೆ ನಡೆದಿದ್ದು, ಅಬ್ದಾಹ್ ಅವರ…

News

ಬೆಂಗಳೂರು : ಕನ್ನಡಿಗರಿಗೆ ಕೆಲಸವಿಲ್ಲ, ತಮಿಳಿಗರು ಮಾತ್ರ ಅರ್ಜಿ ಹಾಕಿ ಎಂದ ಕಂಪೆನಿ!!

ಬೆಂಗಳೂರಿನಲ್ಲಿ ನೆಲೆಸಿರುವ ಕಂಪನಿಯೊಂದು ಉದ್ಯೋಗಾವಕಾಶದಲ್ಲಿ ಕನ್ನಡಿಗರನ್ನು ಕಡೆಗಣಿಸಿ, ನಿರ್ದಿಷ್ಟ ರಾಜ್ಯದ ಜನರಿಗೆ ಮಾತ್ರ ಆದ್ಯತೆ ನೀಡುವ ಮೂಲಕ ಪ್ರಾದೇಶಿಕ ತಾರತಮ್ಯ ಎಸಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಬೆಂಕಿ ಕಾರಿದ್ದಾರೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಸಗಿ ಕಂಪನಿಯ…

News

2029ಕ್ಕೆ NDA ಆಡಳಿತದ 21 ರಾಜ್ಯಗಳಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿ – ಅಮಿತ್ ಶಾ

2029ರ ವೇಳೆಗೆ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಘೋಷಣೆ ಮಾಡಿದ್ದಾರೆ.  ಮುಂಬೈನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ,…

News

ಆಗುಂಬೆ ಘಾಟಿ, ಹೆಬ್ರಿ ರಸ್ತೆ ಅಭಿವೃದ್ಧಿಗೆ ₹42.75 ಕೋಟಿ ಬಿಡುಗಡೆ!!

ಉಡುಪಿ ಜಿಲ್ಲೆಯ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 169 A (NH 169A) ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಭಾರೀ ದೊಡ್ಡ ಕೊಡುಗೆ ಸಿಕ್ಕಿದೆ. ಹೌದು, ಆಗುಂಬೆ ಘಾಟಿಯಿಂದ ಕರಾವಳಿ ಜಂಕ್ಷನ್‌ವರೆಗಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೇಂದ್ರ…

News

ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ – ಸವಾರ ಪಾರು!!

ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆಯೇ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.  ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ…

News

SDM ಪ್ರೌಢ ಶಾಲೆ ಬೆಳಾಲಿನಲ್ಲಿ ಗಮಕ ವಾಚನ ಕಾರ್ಯಕ್ರಮ!!

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ  ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ಜರಗಿತು.  ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಗಮಕ ವಾಚನ…