ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಬೆಳಾಲಿನ ಶ್ರೀ ಧ.ಮಂ.ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಅ.12 ರಂದು ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್…

News

ಮಂಗಳೂರು: ಹಸು ಕದ್ದು ಮಾಂಸ ಕಡಿದ ಆರೋಪ – ಇಬ್ಬರ ಬಂಧನ

ಹಸು ಕದ್ದು, ಅಕ್ರಮವಾಗಿ ಅದನ್ನು ಕಡಿದ ಆರೋಪದ ಮೇಲೆ ಪಣಂಬೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಮೊಹಮ್ಮದ್ ಫಹಾದ್ ಮತ್ತು ಮೊಹಮ್ಮದ್ ನೌಫಲ್ ಬಂಧಿತರು. ಕಸಬಾ ಬೆಂಗ್ರೆ ಗ್ರಾಮದ ಜುಮ್ಮಾ ಮಸೀದಿ ಬಳಿ ಆರೋಪಿ. ಆರೋಪಿಗಳಿಂದ ₹43,100 ಮೌಲ್ಯದ…

News

ತುಂಡಾದ ಕೈಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಇರಿಸಿ ಆಸ್ಪತ್ರೆಗೆ ಬಂದ ಯುವಕ!!

ವ್ಯಕ್ತಿಯೊಬ್ಬ ತುಂಡಾದ ತನ್ನ ಕೈಯನ್ನು ಪ್ಲಾಸ್ಟಿಕ್ ಚೀಲದೊಳಗೆ ಇಟ್ಟುಕೊಂಡು ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಧಾರಾಪುರಂ ಬಳಿ ಈ ಘಟನೆ ನಡೆದಿದೆ. ದಿಂಡಿಗಲ್ ಮೂಲದ ಮುನಿಯಾಂಡಿ (32) ಎಂಬ ತೆಂಗು ಕೀಳುವ…

News

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ

ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಮೊಬೈಲ್ ಟಾರ್ಚ್ ಬಳಸಿ ಗರ್ಭಿಣಿಯರಿಗೆ  ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿದೆ.  ಬಿಹಾರದ ಜಮುಯಿ ಸದರ್ ಆಸ್ಪತ್ರೆಯಲ್ಲಿ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂದು ಗುರುತಿಸಲಾದ ಇಬ್ಬರನ್ನು ಹೆರಿಗೆ ವಾರ್ಡ್‌ನಿಂದ ಶಸ್ತ್ರಚಿಕಿತ್ಸಾ…

News

ಮಂಗಳೂರಲ್ಲಿ ಸಚಿವ ಸಂಪುಟ ಸಭೆ- BJP ಯಿಂದ CM ಗೆ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ!!

ಮಂಗಳೂರಿನಲ್ಲಿ ಸೆ. 18ರಂದು ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಶನಿವಾರ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಗೆ ಸಂಬಂಧಿಸಿದಂತೆ 44 ಅಂಶಗಳನ್ನೊಳಗೊಂಡ ಬೇಡಿಕೆ ಪಟ್ಟಿ ಸಲ್ಲಿಸಿದೆ. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ…

News

ಬಗೆಹರಿಯದ ಭೂ ವಿವಾದ – ಪರಿಹರಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ 81 ವರ್ಷದ ಹಳೆಯ ಸ್ನೇಹಿತ!!

ದಶಕಗಳಿಂದ ಬಗೆಹರಿಯದ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯ ದೊರಕಿಸಿಕೊಡಬೇಕು ಎಂದು ಮೋದಿ ಅವರ ಹಳೇ ಸ್ನೇಹಿತ, ಮೀರಾ ರಸ್ತೆ ನಿವಾಸಿ ಅಸ್ಗರಲಿ ವೋಹ್ರಾ (81) ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವೋಹ್ರಾ ಅವರು ಗುಜರಾತ್‌ ನ…

News

ಎಕ್ಸೆಲ್ ವಿದ್ಯಾರ್ಥಿಗಳು ಭಾರತದ ಅತ್ಯುನ್ನತ ವೈದ್ಯಕೀಯ ವಿದ್ಯಾ ಸಂಸ್ಥೆ;ಏಮ್ಸ್ ಗೆ ಆಯ್ಕೆ

ಪ್ರತಿ ವರ್ಷದಂತೆ, ಈ ಬಾರಿಯೂ ಎಕ್ಸೆಲ್ ನಿಂದ ದೇಶದ ಅತ್ಯುನ್ನತ ವೈದ್ಯಕೀಯ ಸಂಸ್ಥೆಯಾದ ಏಮ್ಸ್ ಸಹಿತ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಸಂಖ್ಯೆ 470 ಕ್ಕಿಂತ ಹೆಚ್ಚು ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಡೆದು…

News

ಸಧ್ಯದಲ್ಲೇ 3000 ಪ್ರಧ್ಯಾಪಕರ ನೇಮಕ – ಸಚಿವ ರಾಯರೆಡ್ಡಿ!!

ರಾಜ್ಯದಲ್ಲಿ ಎರಡು ಸಾವಿರ ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಗಳಿಗಾಗಿ ಒಂದು ಸಾವಿರ ಪ್ರಾಧ್ಯಾಪಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…

News

ಇನ್ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಶನಿವಾರವೂ ಫುಲ್ ಡೇ ಕ್ಲಾಸ್!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಶಾಲಾ ಕಾಲೇಜುಗಳಿಗೆ ಪ್ರತಿ ಶನಿವಾರವು ಸಂಜೆಯವರೆಗೂ ತರಗತಿಗಳನ್ನು ನಡೆಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದ…

News

ಕಾರು ಚಾಲಕನಿಗೆ ‘ಹೆಲ್ಮೆಟ್‌ ಧರಿಸಿಲ್ಲ’ ಅಂತ ಫೈನ್ ಹಾಕಿದ AI ಕ್ಯಾಮೆರಾ!!

ಟ್ರಾಫಿಕ್‌ ಪೊಲೀಸರ ಎಐ ಕ್ಯಾಮೆರಾ ಯಡವಟ್ಟೊಂದನ್ನು ಮಾಡಿದೆ. ಕಾರು ಮಾಲೀಕನಿಗೆ ಸವಾರ ಹೆಲ್ಮೆಟ್‌ ಧರಿಸಿಲ್ಲ ಅಂತ ದಂಡ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ನಿವಾಸಿ ಸುಭಾಷ್ ಬೋಜನೆ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನಿಯಮ ಉಲ್ಲಂಘನೆಯ…