ಜಾತಿನಿಂದನೆ, ಜೀವ ಬೆದರಿಕೆ ಆರೋಪ: ಆರೋಪಿ ಬಂಧನ!
ವೇಣೂರು: ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಒಡ್ಡಿದಲ್ಲದೆ, ಕೃಷಿ ಹಾಗೂ ಬೇಲಿಗೆ ಹಾನಿ ಮಾಡಿ ಸುಮಾರು ರೂ.1.30 ಲಕ್ಷ ನಷ್ಟ ಉಂಟುಮಾಡಿದ ಆರೋಪದ ಮೇರೆಗೆ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.…









