ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ವಿಜಯ್ ಮಲ್ಯ ಕೆಂಡಾಮಂಡಲ!!

ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆಗಳ ಮೇಲಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ED ದಾಳಿಗೆ ಸಂಬಂಧಿಸಿದಂತೆ, ವಿದೇಶದಲ್ಲಿರುವ ಉದ್ಯಮಿ…

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪದವೀಧರರ ಸಮಾರಂಭ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಪ್ರಥಮ ಪದವೀಧರರ ಸಮಾರಂಭವನ್ನು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರೂ ಕ್ಯಾಥೋಲಿಕ್ ಶಿಕ್ಷಣಮಂಡಳಿಯ ಅಧ್ಯಕ್ಷರೂ ಆದ ಪರಮಪೂಜ್ಯ ಡಾ| ಪೀಟರ್‌ ಪಾವ್ಲ್‌ ಸಲ್ದಾನರವರು…

Crime

ಮಂಗಳೂರು: ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಮೀಡಿಯಾದವನು ಎಂದು ಹೇಳಿ ವ್ಯಕ್ತಿಯಿಂದ ದಾಂಧಲೆ

ಮಂಗಳೂರು, ಸೆ.11: ನಗರದ ಬಂಟ್ಸ್‌ ಹಾಸ್ಟೆಲ್‌ ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬ್ಬಂದಿಗೆ ಅಡ್ಡಿಪಡಿಸಿ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್‌ ಠಾಣೆಯಲ್ಲಿ…

Crime

ದ.ಕ: ಭಾಸ್ಕರ್‌ ಶೆಟ್ಟಿ ಹತ್ಯೆ ಆರೋಪಿಗಳ ಕೊಲೆ ಯತ್ನ ಪ್ರಕರಣ; 14 ಮಂದಿ ದೋಷಿ

ಮಂಗಳೂರು: ಉಡುಪಿ ಇಂದ್ರಾಳಿಯ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ನವನೀತ್‌ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್‌ ಭಟ್‌ ಮೇಲೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಹ ಕೈದಿಗಳು ಹಲ್ಲೆ ಮಾಡಿದ್ದು, ಕೊಲೆಯತ್ನ ನಡೆಸಿದ ಪ್ರಕರಣದಲ್ಲಿ 14…

News

ಸಚಿವ ಸತೀಶ ಮನೆಯಲ್ಲಿ 2 ಟ್ರಂಕ್ ಹಣ- ಚಿನ್ನಾಭರಣ ಪತ್ತೆ

ಬೆಳಗಾವಿ: ವಿದೇಶಿ ವ್ಯವಹಾರದಲ್ಲಿ ಹಣ ಹೂಡಿಕೆ ಸಂಬಂಧ ಸಚಿವ ಸತೀಶ ಜಾರಕಿಹೊಳಿ ನಿವಾಸದ ಮೇಲೆ ನಡೆದ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ದಾಳಿ ಗುರುವಾರವೂ ಮುಂದುವರಿದಿದ್ದು ಅವರ ಗೋಕಾಕ್‌ ಹಿಲ್ ಗಾರ್ಡನ್ ಬಂಗಲೆಯಲ್ಲಿ ಸತತ ಒಂದೂವರೆ ದಿನಗಳ ಪರಿಶೀಲನೆ…

News

8 ಕ್ಷೇತ್ರಗಳ ಗೆಲುವೇ ಗುರಿ: ಡಿಸಿಸಿ ನೂತನ ಅಧ್ಯಕ್ಷ ಪದ್ಮರಾಜ್

ಮಂಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತ ವೈಭವ ಮರಳಿ ತರುವ ಜತೆಗೆ ಎಲ್ಲ 8 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವುದೇ ತಮ್ಮಪ್ರಮುಖ ಗುರಿ ಎಂದು ಡಿಸಿಸಿಯ ನೂತನ ಅಧ್ಯಕ್ಷ ಪದ್ಮರಾಜ್‌ ಆ‌ರ್. ಪೂಜಾರಿ ಹೇಳಿದ್ದಾರೆ. ಗುರುವಾರ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು…

News

ಪುತ್ತೂರು ಚಲೋದಲ್ಲಿ ಪಾಕಿಸ್ತಾನ ಬಾಂಗ್ಲಾದೇಶಕ್ಕೆ ಹೋಲಿಸಿ ಘೋಷಣೆ-ಕೇಸು ದಾಖಲು

ಪುತ್ತೂರು: ಆ.31 ರಂದು ನಗರದಲ್ಲಿ ನಡೆದ ಪುತ್ತೂರು ಚಲೋ ಮೆರವಣಿಗೆಯಲ್ಲಿ ಸಮುದಾಯವೊಂದನ್ನು ಗುರಿ ಮಾಡಿ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಲ್ಲಿ ಹಲವರ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ…

News

ರೋಟರಿ ಕ್ಲಬ್ ಮಂಗಳೂರು ಸಿಟಿ ಆಶ್ರಯದಲ್ಲಿ ಈಡನ್ ಕ್ಲಬ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ

ಮಂಗಳೂರು: “ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನ, ನೈತಿಕತೆ, ಕೌಶಲ್ಯ, ಶಿಸ್ತು ಜೀವನದ ಮೌಲ್ಯಗಳನ್ನು ಕಲಿಸಿ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ರೂಪಿಸುವ ನೈಜ್ಯ ಅಕ್ಷರ ಶಿಲ್ಪಿಗಳು” ಎಂದು ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ರೋಟರಿ ಜಿಲ್ಲಾ 3181…

News

ಹುಟ್ಟುಹಬ್ಬಕ್ಕೆ ಮಗಳಿಗೆ ಆನೆ ದತ್ತು ಕೊಡಿಸಿದ ಶಾಸಕ ವಿನಯ್ ಕುಲಕರ್ಣಿ!!

ಶಾಸಕ ವಿನಯ್ ಕುಲಕರ್ಣಿಯವರು ತಮ್ಮ ಮಗಳ ಹುಟ್ಟು ಹಬ್ಬದ ಪ್ರಯುಕ್ತ ಆಕೆಗೆ 3 ಲಕ್ಷ ರೂಪಾಯಿ ಖರ್ಚು ಮಾಡಿ ಸಣ್ಣ ಆನೆಮರಿಯನ್ನು ದತ್ತು ಕೊಡಿಸಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿಯವರ ಜನ್ಮದಿನದ ಅಂಗವಾಗಿ ಕುಟುಂಬ ಸಮೇತ…

News

ಪ್ರಜ್ವಲ್ ಬಳಿ ಇದ್ದ ಪೆನ್‌ಡ್ರೈವ್‌ನಲ್ಲಿ 100ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಜೈಲು ಟಿವಿಯಲ್ಲಿ ವೀಕ್ಷಣೆ!!

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಹಾಗೂ ಅತ್ಯಾ*ಚಾರ ಪ್ರಕರಣದ ಸಜಾ ಕೈದಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾಗಿದ್ದ ಪೆನ್‌ಡ್ರೈವ್‌ನಲ್ಲಿ ಸುಮಾರು 100 ಅಶ್ಲೀಲ ವಿಡಿಯೋಗಳಿವೆ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ  ತಿಳಿದು ಬಂದಿದೆ ಎನ್ನಲಾಗಿದೆ. ಹೌದು, ಪ್ರಜ್ವಲ್…