ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಉಜಿರೆ: ಸೇವಾ ಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ…

News

ವೇಣೂರಿನಲ್ಲಿ ದಿಗಂಬರ ಜೈನ ತೀರ್ಥಕ್ಷೇತ್ರ ಆಶ್ರಯದಲ್ಲಿ ದಶಲಕ್ಷಣ ಪರ್ವ ಆಚರಣೆ

ಉಜಿರೆ: ವೇಣೂರಿನಲ್ಲಿ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಯಾತ್ರಿನಿವಾಸದಲ್ಲಿ ಸೆ. 16 ರಿಂದ 25 ರ ವರೆಗೆ ಪ್ರತಿದಿನ ಸಂಜೆ ಗಂಟೆ 4.30 ರಿಂದ 6 ಗಂಟೆ ವರೆಗೆ ದಶಲಕ್ಷಣ ಪರ್ವ ಆಚರಣೆ ನಡೆಯಲಿದೆ ಎಂದು ಸಮಿತಿಯ…

News

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಸಂಶೋಧನೆಯ ಕುರಿತು ವಿಶೇಷ ಕಾರ್ಯಗಾರ

ಪುತ್ತೂರು: ಸಂಶೋಧನೆಯು ಶಿಕ್ಷಣದ ಒಂದು ಭಾಗವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಸಂಶೋಧನೆ ಎನ್ನುವುದು ಮುಖ್ಯ ಕಾರ್ಯ ನಿರ್ವಹಿಸುವುದರ ಜೊತೆಗೆ ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಲು ಸಹಕಾರಿಯಾಗಿದೆ. ಸಂಶೋಧನೆಗೆ ಕ್ಲಿಷ್ಟಕರ ವಿಷಯಗಳನ್ನೇ ಆಯ್ದುಕೊಳ್ಳಬೇಕೆಂದಿಲ್ಲ. ದೈನಂದಿನ ಜೀವನದಲ್ಲಿ ಸಿಗುವಂತಹ ಯಾವುದೇ ವಿಷಯಗಳನ್ನೂ ಸಹ ಆಯ್ಕೆಮಾಡಿಕೊಳ್ಳಬಹುದು…

News

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಸಂವಾದ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ “ಪ್ರಥಮ ಚಿಕಿತ್ಸೆಯ ಮೂಲಭೂತ ಅಂಶಗಳು” ವಿಷಯದ ಕುರಿತು ಸಂವಾದ ಕಾರ್ಯಕ್ರಮವು ಸೆಪ್ಟೆಂಬರ್ 10ರಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು…

News

ವಿಶ್ವವಿದ್ಯಾಲಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಿಶ್ವಿತಾಗೆ ಬೆಳ್ಳಿ

ಪುತ್ತೂರು: ಉಡುಪಿಯ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್‌ 5ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಚಾಂಪಿಯನ್‌ಶಿಪ್‌ 2026–27 ಸಂತ ಫಿಲೋಮಿನಾ ಕಾಲೇಜು…

News

ಫಿಲೋಮಿನಾ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಫುಟ್ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಸೆ. 8ರಂದು ವಿವೇಕಾನಂದ ಪ. ಪೂ. ಕಾಲೇಜಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ…

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ.11ರಂದು ಪ್ರಥಮ ಪದವೀಧರರ ಸಮಾರಂಭ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು, ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು 2026ರ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಲಿದೆ. ಸ್ವಾಯತ್ತ…

Celebrity

ನಾನು ಗರ್ಭಿಣಿಯಾಗಿರುವುದು ನನಗೇ ಅಚ್ಚರಿ – ಸಮಂತಾ ಮಾತಿನ ಮರ್ಮವೇನು?

ಭಾರತದ ಬಹುಭಾಷಾ ಹಾಗೂ ಬಹು ಬೇಡಿಕೆಯ ನಟಿಯಾದ ನಟಿ ಸಮಂತ ರುತ್ ಪ್ರಭು ಅವರು ಸದ್ಯ ಗರ್ಭಿಣಿಯಾಗಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಆದರೆ ಈ ಕುರಿತು ಸಮಂತ ಅವರು ನಾನು ಗರ್ಭಿಣಿಯಾಗಿರುವುದು ನನಗೆ ಅಚ್ಚರಿ ತಂದಿದೆ ಎಂದು…

News

ಕಾಳಿಂಗ ಸರ್ಪ, ನಾಗರಹಾವು ಕಡಿತಕ್ಕೆ ಔಷಧಿ ಕಂಡು ಹಿಡಿದ ವಿಜ್ಞಾನಿಗಳು!

ಬೆಂಗಳೂರು, ಸೆ.11: ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಹಾಗೂ ಡೆನ್ಮಾರ್ಕ್‌ ಸಂಶೋಧಕರ ತಂಡವು ಭಾರತೀಯ ನಾಗರಹಾವು ಹಾಗೂ ಕಾಳಿಂಗ ಸರ್ಪಗಳ ಕಡಿತಕ್ಕೆ ಹೊಸ ಔಷಧವನ್ನು ಸಂಶೋಧಿಸಿದ್ದಾರೆ. ಸೈನ್ಸ್‌ ಟ್ರಾನ್ಸ್‌ಲೇಷನಲ್‌ ಮೆಡಿಸನ್‌ ನಿಯತಕಾಲಿಕೆಯಲ್ಲಿ ನ್ಯಾನೋಬಾಡಿ ಆಧಾರಿತ ಹೊಸ ಆಂಟಿವಿನಮ್‌ ಸಂಶೋಧನೆಯ…

News

ಪುತ್ತೂರು: ಬೈಪಾಸ್‌ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ

ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆ ಪ್ರದೇಶದತ್ತಲೂ ಆಗಮಿಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು ಕಾಡುಕೋಣಗಳು ರಸ್ತೆಯಲ್ಲೇ ಕಾಣಿಸಿಕೊಂಡಿವೆ.…