ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ.11ರಂದು ಪ್ರಥಮ ಪದವೀಧರರ ಸಮಾರಂಭ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು, ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು 2026ರ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಲಿದೆ. ಸ್ವಾಯತ್ತ…










