ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Movies

‘ಟಾಕ್ಸಿಕ್‌’ ಸೋಲಿನ ಬಗ್ಗೆ ಯಶ್‌ ಫಸ್ಟ್ ರಿಯಾಕ್ಷನ್!!

ರಾಕಿಂಗ್‌ ಸ್ಟಾರ್‌ ಯಶ್‌ಅಭಿನಯದ ʼಟಾಕ್ಸಿಕ್‌ʼ ಚಿತ್ರ ವಿಶ್ವದೆಲ್ಲೆಡೆ ತೆರೆಕಂಡು ಎರಡು ವಾರ ಕಳೆದಿದೆ. ಆದರೆ ನಿರೀಕ್ಷೆ ಮಾಡಿದಂತೆ ಈ ಸಿನಿಮಾ ಪ್ರದರ್ಶನ ಕಂಡು ಗಳಿಕೆಯನ್ನು ಮಾಡಲಿಲ್ಲ. ಜನರ ಮನ ಗೆಲ್ಲುವಲ್ಲಿ ಒಂದು ಹಂತದಲ್ಲಿ ಸೋತಿದೆ ಎನ್ನಬಹುದು. ಇದು ಕೇವಲ…

Accident

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್‌ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರನ್ನು ಕೆಎಸ್‌ಆರ್‌ಟಿಸಿ ಬಸ್‌…

Crime

ಪುತ್ತೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ವಶಕ್ಕೆ..!!

ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಗೆ ಆಟೋ ರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ…

News

ಅನುದಾನಕ್ಕಾಗಿ ರಕ್ತದಲ್ಲೇ ಪತ್ರ ಬರೆದ ಶಿಕ್ಷಕ: ಸಚಿವ ಮಧು ಬಂಗಾರಪ್ಪಗೆ ವಿನೂತನ ಮನವಿ

ಶಿವಮೊಗ್ಗ: 1995ರ ನಂತರ ಆರಂಭಗೊಂಡ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಶಿಕಾರಿಪುರದ ಶಿಕ್ಷಕರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕ ಪ್ರಶಾಂತ್ ಸಿರೆಂಜೆ ಅವರು ತಮ್ಮ ರಕ್ತದಲ್ಲೇ ಪತ್ರ ಬರೆದು ಶಾಲಾ ಶಿಕ್ಷಣ…

News

4500 ಕಿ ಮೀ ದೂರದಿಂದ ಭಾರತದ ಕಾಡಿಗೆ ಬಂದ ಅಪರೂಪದ ಒರಾಂಗುಟಾನ್ ಗುಂಪು!!

ಒಡಿಶಾದ ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ಓಡಾಡುತ್ತಿದ್ದ ವೇಳೆ ಸುಮಾರು ಎರಡು ವರ್ಷ ವಯಸ್ಸಿನ ಅಪರೂಪದ ಒರಾಂಗುಟಾನ್ ಮರಿಗಳು ಕಂಡುಬಂದಿದ್ದು, ಅವುಗಳನ್ನು ಈಗ ರಕ್ಷಣೆ ಮಾಡಲಾಗಿದೆ. ಆಶ್ಚರ್ಯವೇನೆಂದರೆ ಬರೋಬ್ಬರಿ 4,500 ಕಿಲೋ ಮೀಟರ್ ದೂರವನ್ನು ಕ್ರಮಿಸಿ ಇವು ಭಾರತಕ್ಕೆ ಬಂದಿದೆ.…

News

ಇಂದು ರಾತ್ರಿ 10.30ಕ್ಕೆ ಆಪಲ್‌ ಕಾರ್ಯಕ್ರಮ-ಐಫೋನ್‌ 18 ಪ್ರೊ ಬಿಡುಗಡೆ ನಿರೀಕ್ಷೆ

ಇಂದು (ಸೆ.9) Surprise and Shine ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೊಸ ಐಫೋನ್‌ ಸೇರಿ ಹಲವು ಉತ್ಪನ್ನಗಳನ್ನು ಪರಿಚಯಿಸುವ ಸಾಧ್ಯತೆಯಿದೆ. ಭಾರತೀಯ ಕಾಲಮಾನ ರಾತ್ರಿ 10.30 ಕ್ಕೆ ಆರಂಭಗೊಳ್ಳಲಿದೆ. ಆಪಲ್‌ನ ಹೊಸ ಸಿಇಒ ಜಾನ್‌ ಟರ್ನಸ್‌ ಅಧಿಕಾರ…

Interesting

ಪ್ರಪಂಚದಲ್ಲಿ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು?

ಇಡೀ ಪ್ರಪಂಚದಲ್ಲಿಯೇ ಅತಿ ಹೆಚ್ಚು ಸಂಬಳವನ್ನು ಪಡೆಯುವ ಪ್ರಧಾನಿ ಯಾರು ಎಂಬ ವಿಚಾರ ಜನರಲ್ಲಿ ಬಾರಿ ಕುತೂಹಲ ಕೆರಳಿಸಿತ್ತು. ಅನೇಕರು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ಪುಟಿನ್ ಅಥವಾ ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಈ…

News

ಸತ್ತು 5 ವರ್ಷದ ಬಳಿಕ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿ – ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಿತ್ರ ಕೇಸ್!!

ಭೂ ವಿವಾದ ಒಂದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ವ್ಯಕ್ತಿ ಆ ಅರ್ಜಿ ಸಲ್ಲಿಸುವುದಕ್ಕೂ ಬರೋಬ್ಬರಿ 5 ವರ್ಷ ಮುನ್ನವೇ ಮೃತಪಟ್ಟಿದ್ದರು ಎಂಬುದನ್ನು ಹೈಕೋರ್ಟ್ ಇದೀಗ ಪತ್ತೆಹಚ್ಚಿದ್ದು, ಇಡೀ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಅಚ್ಚರಿಯನ್ನು ಹುಟ್ಟು ಹಾಕಿದೆ. ಹೌದು, ಮಂಡ್ಯ ಜಿಲ್ಲೆಯ…

Crime

ಬೆಂಗಳೂರಿನಲ್ಲಿ ಘೋರ ದುರಂತ: ರೀಲ್ಸ್ ಕಿಚ್ಚಿಗೆ ಬಿಯರ್ ಬಾಟಲಿಯಿಂದ ಹೊಡೆದು ಕೊಂದ ಪಾಪಿ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಆರಂಭವಾದ ಜಗಳ ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಹೆಚ್‌ಎಎಲ್‌ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ…

Crime

ಪುತ್ತೂರು: ವಿದ್ಯಾರ್ಥಿನಿಯರ ಬಟ್ಟೆ ಕಳವು: ಆರೋಪಿ ಬಂಧನ

ಪುತ್ತೂರು: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿಯಾಗಿ…