ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Death

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೀರಕಂಬ ನಿವಾಸಿ ಹರೀಶ್‌ ಎಸ್‌.ಟಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News

ಐಪಿಎಸ್‌ ಅಧಿಕಾರಿಗಳ ವರ್ಗಾವಣೆ: ಮಂಗಳೂರು ಡಿಸಿಪಿಯಾಗಿ ಸ್ಯಾಮ್‌ ವರ್ಗೀಸ್‌ ನೇಮಕ

ಬೆಂಗಳೂರು,ಸೆ.7: ರಾಜ್ಯ ಸರಕಾರವು ಪೊಲೀಸ್‌ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದೆ. ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜಿಸಿದೆ. ಸೆ.7 ರಂದು ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್‌ ಅಧೀಕ್ಷಕರಾಗಿ…

News

ಪಟಾಕಿ ಹೊಡೆಯೋ ಮುನ್ನ ಈ ರೂಲ್ಸ್ ತಿಳಿಯಿರಿ: ಇಲ್ಲವಾದ್ರೆ ಬೀಳುತ್ತೆ ಕೇಸ್!

ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮದ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಮತ್ತು ಮಾರಾಟಕ್ಕೂ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಪರಿಸರ ಮಾಲಿನ್ಯ ಉಂಟುಮಾಡುವ ಇತರೆ…

News

ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ? ವೈದ್ಯನ ವಿರುದ್ಧ FIR

ಬೆಂಗಳೂರು: ಯುವತಿಗೆ ಪ್ರಜ್ಞೆ ತಪ್ಪಿಸುವ ಮಾತ್ರೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್ ಡಯಾಗ್ನೋಸ್ಟಿಕ್ ಕೇಂದ್ರದ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವೈದ್ಯನೊಂದಿಗೆ ಕೆಲಸ ಮಾಡುತ್ತಿದ್ದ ಯುವತಿ ಈ ಗಂಭೀರ ಆರೋಪ…

News

ಮೂಡುಬಿದಿರೆಯಲ್ಲಿ ಬ್ರೇಕ್ ಫೇಲ್‌ ಆಗಿ ಅಂಗಡಿಗೆ ನುಗ್ಗಿದ ಲಾರಿ

ಮೂಡುಬಿದಿರೆ: ಮೂಡುಬಿದಿರೆ ಸಮೀಪದ ತೋಡಾರು ಕೊಡಮಣಿತ್ತಾಯ ದ್ವಾರದ ಬಳಿ ಲಾರಿಯೊಂದು ಬ್ರೇಕ್ ಫೇಲ್ ಆಗಿ ಹಿಮ್ಮುಖವಾಗಿ ಚಲಿಸಿ ಅಂಗಡಿಯ ಅಂಗಳಕ್ಕೆ ನುಗ್ಗಿದ ಘಟನೆ ಭಾನುವಾರ ನಡೆದಿದೆ. ಯೆನೆಪೋಯ ಕಾಲೇಜಿನ ಗೇಟ್‌ನಿಂದ ಹೊರಬಂದು ಮೇಲಿನ ಮುಖ್ಯರಸ್ತೆಗೆ ಬರುತ್ತಿದ್ದ ವೇಳೆ ಲಾರಿಯ…

Accident

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವು

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ (25), ದೇವೇಂದ್ರ ಕುಮಾರ್‌ (41), ಜಿಷ್ಣು (13)…

News

ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಗಲಾಟೆ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿಚಾರ್ಜ್

ಬಾಗಲಕೋಟೆ :ನಗರದ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ವೇದಿಕೆಯಲ್ಲಿ ಹಾಡು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು…

News

ಬ್ರಿಟಿಷ್ ಹಿಂದೂಗಳು ತಮ್ಮ ಕರ್ಮಭೂಮಿ UK ಗೇ ನಿಷ್ಠರಾಗಿರಬೇಕು – ಲಂಡನ್‌ನಲ್ಲಿ ಮೋಹನ್ ಭಾಗವತ್ ಹೇಳಿಕೆ

ಬ್ರಿಟಿಷ್ ಹಿಂದೂಗಳು ತಮ್ಮ ಕರ್ಮಭೂಮಿ ಯುಕೆಗೇ ನಿಷ್ಠರಾಗಿರಬೇಕು ಎಂದು ಲಂಡನ್‌ನಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಮಾರ್ಗದರ್ಶನ ಮಾಡಿದ್ದಾರೆ. ಲಂಡನ್‌ನಲ್ಲಿ ಆಯೋಜಿಸಲಾಗಿದ್ದ ‘ಸೆಲೆಬ್ರೇಷನ್ ಆಫ್ ಒನ್‌ನೆಸ್’ (ಏಕತೆಯ ಆಚರಣೆ) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಜನ್ಮಭೂಮಿ’ಯು ವ್ಯಕ್ತಿಗೆ…

News

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಶಿಕ್ಷಕರ ದಿನಾಚರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಕರನ್ನು ಮನರಂಜಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ…

News

ದ.ಕ: ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

ಬೆಳ್ಳಾರೆ:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿರುವ ಘಟನೆ ಸೆ. 6ರಂದು ಮಧ್ಯಾಹ್ನ ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ನಡೆದಿದೆ. ಮುಕ್ಕೂರು ನಿವಾಸಿ ಗಣೇಶ…