ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Interesting

ನಾನು ವಿದ್ಯಾರ್ಥಿಯಾಗಿದ್ದರೆ ಉತ್ತಮ ವಾಗ್ಮಿಯಾಗಲು ಏನು ಮಾಡಬೇಕು – ಶಿಕ್ಷಕಿಯನ್ನೇ ಪ್ರಶ್ನಿಸಿದ ಮೋದಿ!!

ನಾನೇನಾದರೂ ನಿಮ್ಮ ವಿದ್ಯಾರ್ಥಿಯಾದರೆ ಉತ್ತಮ ವಾಗ್ಮಿಯಾಗಲು ಯಾವ ಸಲಹೆಯನ್ನು ನೀಡುತ್ತಿದ್ದೀರಿ, ಎಂದು ಪ್ರಧಾನಿ ಮೋದಿ ಅವರು ಶಿಕ್ಷಕಿಯೊಬ್ಬರಿಗೆ ಪ್ರಶ್ನಿಸಿದ್ದು ಅವರು ನೀಡಿರುವ ಉತ್ತರ ಆಗಿದೆ ಶಿಕ್ಷಕರ ದಿನದ ಅಂಗವಾಗಿ ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಶಿಕ್ಷಕರೊಂದಿಗೆ ಪ್ರಧಾನಿ ಮೋದಿ…

News

ರಸ್ತೆಗುಂಡಿಗೆ ಸಿಲುಕಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್: ಎಡಗಾಲು ಸಂಪೂರ್ಣ ಕಟ್!

ಬಾಗಲಕೋಟೆ: ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ರಬಕವಿ ಪಟ್ಟಣದಲ್ಲಿ, ಬೃಹತ್ ರಸ್ತೆಗುಂಡಿಯೊಂದಕ್ಕೆ ದ್ವಿಚಕ್ರ ವಾಹನ ಪುಟಿದು ಕೆಳಗೆ ಬಿದ್ದ ಮಹಿಳೆಯ ಮೇಲೆ ವೇಗವಾಗಿ ಬಂದ ಟಿಪ್ಪರ್ ಹರಿದ ಭೀಕರ ದುರಂತ ನಡೆದಿದೆ. ಈ ದಾರುಣ ಘಟನೆಯಲ್ಲಿ ಮಹಿಳೆಯ ಎಡಗಾಲು ಸಂಪೂರ್ಣವಾಗಿ…

News

ಮೊಸರುಕುಡಿಕೆ ಉತ್ಸವ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡ್ರೈ ಡೇ ಘೋಷಣೆ!

ದಕ್ಷಿಣ ಕನ್ನಡ : ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಮೊಸರುಕುಡಿಕೆ, ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಮದ್ಯ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ…

News

ಲವರ್ ಗೆ ಬೈಕ್ ಕೊಡಿಸಲು ಫ್ರೆಂಡ್ ಮನೇಲಿ ಚಿನ್ನ ಕದ್ದ ವಿದ್ಯಾರ್ಥಿನಿ – ರೀಲ್ಸ್ ನಿಂದ ಬಯಲು

ಪ್ರಿಯಕರನನ್ನು ಖುಷಿಪಡಿಸಲು ದುಬಾರಿ ಬೈಕ್ ಕೊಡಿಸುವ ಸಲುವಾಗಿ ತಂದೆಯ ಸ್ನೇಹಿತನ ಮನೆಯಲ್ಲೇ ಚಿನ್ನಾಭರಣ ಕದ್ದು ಯುವತಿಯೊಬ್ಬಳು ಜೈಲು ಪಾಲಾಗಿರುವ ಘಟನೆ ತಮಿಳುನಾಡಿನ ಪೊಳ್ಳಾಚಿಯಲ್ಲಿ ನಡೆದಿದೆ.  ಪೊಳ್ಳಾಚಿಯ ಸರ್ಕಾರಿ ಕಲಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಮ್ ಓದುತ್ತಿರುವ 19 ವರ್ಷದ…

News

ಹಾಸನ: ಸಚಿವರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಹಾಸನ: ಜಮೀನು ವಿಷಯಕ್ಕೆ ಕುರಿತಂತೆ ನೆರೆಯ ಜಮೀನಿನವರಿಂದ ಕಿರಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲು ಬಂದಿದ್ದ ರೈತನೊಬ್ಬ ಸಚಿವರ ಎದುರೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಶನಿವಾರ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

News

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಆರೋಪಿ ಅರೆಸ್ಟ್

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ. ಮಂಗಳೂರು: ವಿವಿಧೆಡೆ ಮೊಸರು ಕುಡಿಕೆ ಉತ್ಸವ, ಪರ್ಯಾಯ ರಸ್ತೆ-ಪೊಲೀಸರ ಸೂಚನೆ  …

News

ಮಂಗಳೂರು: ವಿವಿಧೆಡೆ ಮೊಸರು ಕುಡಿಕೆ ಉತ್ಸವ, ಪರ್ಯಾಯ ರಸ್ತೆ-ಪೊಲೀಸರ ಸೂಚನೆ

ಮಂಗಳೂರು ನಗರ ಹಾಗೂ ಹೊರವಲಯದ ವಿವಿಧ ಸ್ಥಳಗಳಲ್ಲಿ ಸೆ.5 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಉತ್ಸವ ನಡೆಯಲಿರುವ ಕಾರಣ ಸಂಜೆ 5 ಗಂಟೆಯಿಂದ ವಾಹನ ದಟ್ಟಣೆ ಉಂಟಾಗಲಿದ್ದು, ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ಮಂಗಳೂರು ನಗರ ಪೊಲೀಸ್‌…

Jobs

ದಕ್ಷಿಣ ಕನ್ನಡ: ಗ್ರಾಮೀಣ ಅಂಚೆ ಸೇವಕರ ನೇಮಕಾತಿ-ಕೂಡಲೇ ಅರ್ಜಿ ಸಲ್ಲಿಸಿ

ಮಂಗಳೂರು; ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಕುರಿತಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ, ಢಾಕ್‌ ಸೇವಕ್‌ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ…

Death

ಮಂಗಳೂರು: ತೋಕೂರು- ಭಜನೆ ಮಾಡುವಾಗಲೇ ಕುಸಿದು ಬಿದ್ದ ಯುವಕ ಹೃದಯಾಘಾತದಿಂದ ಸಾವುಹ

ಹಳೆಯಂಗಡಿ: ಇಲ್ಲಿನ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಲೇ ಕುಸಿದುಬಿದ್ದ ಯುವಕ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಶುಕ್ರವಾರ (ಸೆ.4) ತಡರಾತ್ರಿ ವರದಿಯಾಗಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್‌ ಶೆಟ್ಟಿಗಾರ್‌ (38ವ)…

News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ದಾಂಧಲೆ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಕಲಬುರಗಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ಮೇಲೆ ಕೈದಿಗಳು ಹಲ್ಲೆ ನಡೆಸಿದ ಆರೋಪದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹಲ್ಲೆಗೆ ಕಾರಣವೇನು ಎಂಬುದನ್ನು ಪರಿಶೀಲಿಸಿದ ಬಳಿಕ…