ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಪುತ್ತೂರು ಚಲೋ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ – ಕಾರ್ಕಳ ಶ್ರೀಕಾಂತ್ ಶೆಟ್ಟಿ ವಿರುದ್ಧ ಠಾಣೆಗೆ ದೂರು

ಇತ್ತೀಚೆಗೆ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು…

News

ಮಕ್ಕಳ ಅಂಕಗಳಷ್ಟೇ ಅಲ್ಲ, ನಡವಳಿಕೆಯ ಮೇಲೂ ಗಮನಹರಿಸಿ: ಶಿಕ್ಷಕರಿಗೆ ಮೋದಿ ಕರೆ

ನವದೆಹಲಿ:ಶಿಕ್ಷಕರು ಪಾಠ ಮತ್ತು ಪರೀಕ್ಷಾ ಅಂಕಗಳಿಗೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಹಾಗೂ ನಡವಳಿಕೆಯ ಮೇಲೂ ವಿಶೇಷ ಗಮನ ಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ…

News

ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ..!!

ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಲ್ಲಪದವು ಎಂಬಲ್ಲಿ ನಡೆದಿದೆ. ಮೃತರನ್ನು ಕಲ್ಲಪದವು ನಿವಾಸಿ ಗಣೇಶ ಎಂದು ಗುರುತಿಸಲಾಗಿದ್ದು ಕತ್ತು ಕೊಯ್ದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ…

News

36 ಸಾವಿರ ಅಡಿ ಎತ್ತರದಲ್ಲಿ ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: 24 ಪ್ರಯಾಣಿಕರಿಗೆ ಗಾಯ

ನವದೆಹಲಿ: ಫುಕೆಟ್‌ನಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 36 ಸಾವಿರ ಅಡಿ ಎತ್ತರದಲ್ಲಿ ಮೂರು ಹೈಡ್ರಾಲಿಕ್ ಸಿಸ್ಟಂಗಳು ಕೆಲವೇ ಸೆಕೆಂಡುಗಳ ಅಂತರದಲ್ಲಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿತು. ಆಟೋಪೈಲಟ್ ಸಂಪರ್ಕ ಕಡಿತಗೊಂಡು ವಿಮಾನದಲ್ಲಿ ತೀವ್ರ ಏರುಪೇರು ಉಂಟಾದ ಪರಿಣಾಮ…

News

‘ಪ್ರಚಾರ ಬಿಟ್ಟು ಜನರ ಸಮಸ್ಯೆಗಳಿಗೆ ಉತ್ತರಿಸಿ’: ಸಿಎಂ ಡಿಕೆಶಿಗೆ ನಿಖಿಲ್‌ ಟಾಂಗ್

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಿಯಲ್ ಎಸ್ಟೇಟ್ ಆಡಳಿತದ ಗುಂಗಿನಿಂದ ಹೊರಬಂದು ಕೊನೆಗೂ ಪ್ರಜಾಸೇವೆ ನೆನಪಿಸಿಕೊಂಡಿದ್ದಕ್ಕೆ ಧನ್ಯವಾದ” ಎಂದು ವ್ಯಂಗ್ಯವಾಡಿದ್ದಾರೆ. ‘ಬ್ರಾಂಡ್ ಬೆಂಗಳೂರು’ ಮಾದರಿಯ ಪ್ರಚಾರದ ಗಿಮಿಕ್ ಬಿಟ್ಟು ಜನರ…

News

ಕೂಲಿ ಕಾರ್ಮಿಕರಿಗೆ ಸಿಕ್ತು 14 ಚಿನ್ನದ ನಾಣ್ಯ; ಮೌಲ್ಯ ₹8.27 ಲಕ್ಷ! ನಾಣ್ಯಗಳ ಮೇಲೆ ಆನೆಯ ಚಿತ್ರ ಪತ್ತೆ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಮೂಡಿಸಿದೆ. ಇಂಚಲ ಗ್ರಾಮದ ಬಿಸಿಎಂ ಹಾಸ್ಟೆಲ್‌ ಸಮೀಪ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರಿಗೆ…

News

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ:ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯುವಜನಪರ ಯೋಜನೆಯಾದ ಭಾರತ್ ಜೋಡೋ ಯುವ ಸಂಘ (BJYS)ವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಇನ್ನಷ್ಟು ಸಕ್ರಿಯವಾಗಿ ಸಂಘಟಿಸುವ ಉದ್ದೇಶದಿಂದ ಕ್ಷೇತ್ರದ ಏಳು ಜಿಲ್ಲಾ ಪಂಚಾಯತ್ ವ್ಯಾಪ್ತಿಗಳು ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕಾಂಗ್ರೆಸ್…

News

ದ.ಕ: ಕಂಬಳಕ್ಕೆ 5 ಕೋಟಿ ರೂ. ಅನುದಾನ-ಸಿಎಂ ಭರವಸೆ

ಮಂಗಳೂರು: ರಾಜ್ಯ ಮಾನ್ಯತೆ ಪಡೆದಿರುವ, ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ಬಜೆಟ್‌ನಲ್ಲಿ 5ಕೋ. ರೂ. ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. ಕಂಬಳದ ಮಹಾ ಪೋಷಕ ಹಾಗೂ ಕಂಬಳ…

News

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ, ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ 

ಕಣಿಯೂರು: ಸೆ 04. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಸೆ. 04 ರಂದು ಪ್ರೇಮನಾಥ ಶೆಟ್ಟಿ ಮಲೆಂಗಲ್ಲು ಇವರೂ ಬೆಳಗ್ಗಿನ ತಿಂಡಿ ವ್ಯವಸ್ಥೆ,ಪದ್ಮುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ…

News

ಬೆಳಾಲು ಶಾಲಾ ಕಬಡ್ಡಿ ತಂಡ ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ಬೆಳಾಲು: 01.09.2026 ರಂದು ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ, ಬೆಳಾಲು ಎಸ್ ಡಿ ಎಂ ಪ್ರೌಢ ಶಾಲಾ ತಂಡವು ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟಕ್ಕೆ…