ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Crime

ಪುತ್ತೂರು: ಪೊಲೀಸರ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು: ಕೌಟುಂಬಿಕ ಕಲಹ ಕುರಿತು ಬಂದ ದೂರಿನ ಮೇರೆಗೆ ವಿಚಾರಣೆಗೆ ಮನೆಗೆ ಹೋಗಿದ್ದ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಸೆ.4 ರಂದು ರಾತ್ರಿ ಪಡ್ನೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಲ್ಲೆಯಿಂದ ಇಬ್ಬರು ಪೊಲೀಸರು…

Accident

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು

ತ್ರಿಶೂರ್‌: ಕೇರಳದ ಮಧ್ಯಭಾಗದ ತ್ರಿಶೂರ್‌ ಜಿಲ್ಲೆಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ವಿದ್ಯಾರ್ಥಿಗಳೆಂದು ಶಂಕಿಸಲಾದ ಎಂಟು ಮಂದಿ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11.40 ರ ಸುಮಾರಿಗೆ ಈ ಅಪಘಾತ ನಡೆದಿದೆ.…

News

ಬೆಳ್ತಂಗಡಿ: ಮತದಾರರ ಪಟ್ಟಿಯಲ್ಲಿ ಬೂತಿನ ಬೇರೆ ಬೇರೆ ಹೆಸರು ಬರುವಂತೆ ತಹಶಿಲ್ದಾರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ಈಗೀನ 142 ಬೂತಿನ ಮತದಾರರ ಪಟ್ಟಿಯಲ್ಲಿ ಎರಡು ಸೆಕ್ಟರ್ ಇದ್ದು ಅದನ್ನು ಒಂದೇ ಸೆಕ್ಟರ್ ಮಾಡಲು ಹಾಗೂ ಮತದಾರರ ಪಟ್ಟಿಯಲ್ಲಿ ಬೂತಿನ ಬೇರೆ ಬೇರೆ ಹೆಸರು ಬರುವಂತೆ ಮಾಡಲು ತಹಶಿಲ್ದಾರಿಗೆ ಮನವಿ ನೀಡಲಾಯಿತು.…

News

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಸೆಪ್ಟೆಂಬರ್ 5 ರಂದು ನಡೆಯುವ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ಕೊಡ ಮಾಡುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮೂರು ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ.…

Crime

ಪುತ್ತೂರು: ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ: ಆರೋಪಿಯ ಬಂಧನ..!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಿಧ ದೇವಸ್ಥಾನಗಳಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ಕಳ್ಳನೊಬ್ಬನನ್ನು ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿ, ಸುಮಾರು ರೂ.1 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.…

News

ದಸರಾದಲ್ಲಿ ಪಾಲ್ಗೊಳ್ಳಲು ಸರ್ಕಾರದಿಂದ ಅಭಿಮನ್ಯುವಿಗೆ ಗ್ರೀನ್‌ ಸಿಗ್ನಲ್‌

ಈ ಬಾರಿಯ ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ  ಭಾಗವಹಿಸಲು ಕೊನೆಗೂ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮನ್ಯುವನ್ನು ಈ…

Crime

ಉಪ್ಪಿನಂಗಡಿ: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

ಉಪ್ಪಿನಂಗಡಿ, ಸೆ.4: ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 3ರಂದು ರಾತ್ರಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು-ಬೆಂಗಳೂರು…

News

ಎರಡು ಲಾರಿಗಳು ಡಿಕ್ಕಿ – ನಡು ರಸ್ತೆಯಲ್ಲಿ ಧ್ವಂಸಗೊಂಡ ಬೃಹತ್ ಗಣೇಶ

ಗಣೇಶ ಚತುರ್ಥಿ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಕೂರಿಸಲು ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿದೆ. ಇದರ ನಡುವೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಭಕ್ತರ ಮನ ಕಲಕುವ ಘಟನೆಯೊಂದು ನಡೆದಿದೆ. ಮಂಟಪಕ್ಕೆ ತರುತ್ತಿದ್ದ ಬೃಹತ್ ಗಣೇಶ ವಿಗ್ರಹವಿದ್ದ ಲಾರಿಗೆ ಮತ್ತೊಂದು ಲಾರಿ…

News

ಕನ್ನಡದ ಸೂಪರ್ ಹಿಟ್ ಚಿತ್ರದ ನಟ ಇಂದು ಕರ್ನಾಟಕ ಹೈಕೋರ್ಟ್ ಫೇಮಸ್ ಜಡ್ಜ್ !!

ಸದಾ ತಮ್ಮ ತೀಕ್ಷ್ಣವಾದ ಹಾಗೂ ತೂಕಾವದ ಮಾತುಗಳ ಮೂಲಕ ಹಾಗೂ ನ್ಯಾಯ ಸಮ್ಮತವಾದ ತೀರ್ಪುಗಳನ್ನು ನೀಡುವುದರ ಮೂಲಕ ರಾಜ್ಯಾದ್ಯಂತ ಫೇಮಸ್ ಆಗಿರುವ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಎಂ .ನಾಗಪ್ರಸನ್ನ ಅವರು ಇತ್ತೀಚಿಗೆ ಕಲಾಪದ ಅವಧಿಯಲ್ಲಿ ಒಟ್ಟು 534…

News

ಬೆಂಗಳೂರು ಬಾನಂಗಳದಲ್ಲಿ ಅಪರೂಪದ ವಿಸ್ಮಯ: ಸೂರ್ಯನ ಸುತ್ತ ಕಂಗೊಳಿಸಿದ ‘ಸನ್ ಹ್ಯಾಲೋ’!

​ಬೆಂಗಳೂರು:ಆಕಾಶದಲ್ಲಿ ಅತ್ಯಂತ ಅಪರೂಪದ ಹಾಗೂ ವಿಸ್ಮಯಕಾರಿ ನೈಸರ್ಗಿಕ ವಿದ್ಯಮಾನವೊಂದು ಗೋಚರಿಸಿದೆ. ಸೂರ್ಯನ ಸುತ್ತ ಬೃಹತ್ ವೃತ್ತಾಕಾರದ ಬೆಳಕಿನ ವಲಯವೊಂದು ಮೂಡಿದ್ದು, ಸೂರ್ಯನಿಗೆ ಯಾರೋ ಬೆಳಕಿನ ಗೂಡು ಕಟ್ಟಿದಂತೆ ಈ ದೃಶ್ಯ ಕಂಗೊಳಿಸಿದೆ. ಈ ವಿಸ್ಮಯಕಾರಿ ಚಿತ್ರಗಳು ಮತ್ತು ವೀಡಿಯೊಗಳು…