ಮಂಗಳೂರು: ಮಂಗಳೂರಿಗೆ ಕೆ.ಸಿ.ವೇಣುಗೋಪಾಲ್ ಆಗಮನ: ಕೈ ಕಾರ್ಯಕರ್ತರಿಂದ ಡಿ.ಕೆ….ಡಿ.ಕೆ…ಘೋಷಣೆ
ಮಂಗಳೂರು: ಸಿಎಂ ಹಾಗೂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದ ನಂತರ ಕೈ ನಾಯಕರ ನಡೆ ಬಹಳ ಕುತೂಹಲಕಾರಿಯಾಗಿದೆ. ಇಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಮಂಗಳೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಡಿ.ಕೆ. ಡಿಕೆ ಎಂದು ಕೈ ಕಾರ್ಯಕರ್ತರು ಕೂಗಿದ ಪ್ರಸಂಗ ನಡೆಯಿತು.
ಮಂಗಳೂರಿನ!-->!-->!-->…