ಗುರುವಾರ, 29 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Entertainment

ದುನಿಯಾ ವಿಜಯ್‌-ನಾಗರತ್ನ ದಾಂಪತ್ಯ ಅಂತ್ಯ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ವಿಚ್ಛೇದನ ಮಂಜೂರು…

News

ವಾರಣಾಸಿ: ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು

ವಾರಣಾಸಿ,ಸೆ.3: ಗಂಗಾ ನದಿಯ ನೀರಿನ ಮಟ್ಟ ಅಪಾಯದ ಅಂಚಿಗೆ ತಲುಪಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಮೇಯರ್‌ ಹಾಗೂ ಜಿಲ್ಲಾಧಿಕಾರಿ ಸತ್ಯೇಂದ್ರ ಕುಮಾರ್‌ ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿಯ ಸಂಪೂರ್ಣ…

News

ಇದೆಂಥಾ ವಿಸ್ಮಯಕಾರಿ ಘಟನೆ: 8 ತಿಂಗಳ ಬಳಿಕವೂ ಸ್ವಾಮೀಜಿಯ ದೇಹ ಕೊಳೆಯದ ಸ್ಥಿತಿಯಲ್ಲಿ ಪತ್ತೆ

ವಿಜಯಪುರ: ಎಂಟು ತಿಂಗಳ ಹಿಂದೆ ಸಮಾಧಿ ಮಾಡಲಾಗಿದ್ದ ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ಹೊರತೆಗೆದ ವೇಳೆ ದೇಹ ಕೊಳೆಯದ ಸ್ಥಿತಿಯಲ್ಲಿ ಕಂಡುಬಂದಿದೆ ಎಂಬ ಘಟನೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಮನಗೂಳಿಯ ಚೌಕಿಮಠದ ಸಮೀಪ ಈ ಘಟನೆ ನಡೆದಿದ್ದು,…

Crime

ನಾವೂರು: ವರಮಹಾಲಕ್ಷ್ಮೀ ಪೂಜೆಗೆ ಅಡಚಣೆ, ಮನೆಗೆ ಅಕ್ರಮ ಪ್ರವೇಶ, ಜೀವ ಬೆದರಿಕೆ ಆರೋಪ-ದೂರು, ಪ್ರತಿದೂರು ದಾಖಲು

ಬೆಳ್ತಂಗಡಿ: ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಕ್ಕೆ ಅಡಚಣೆ, ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಕುರಿತಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ಪ್ರತಿದೂರು…

News

ಬಂಟ್ವಾಳದಲ್ಲಿ ತಡೆಗೋಡೆಗೆ ಸ್ಕೂಟಿ ಢಿಕ್ಕಿ; ಖಾಸಗಿ ಶಾಲೆಯ ಉಪಪ್ರಾಂಶುಪಾಲ ಸಾವು

ಬಂಟ್ವಾಳ:  ಬಂಟ್ವಾಳ ತಾಲೂಕಿನ ರಾಮಲ್ ಕಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲೆಯೊಂದರ ಉಪಪ್ರಾಂಶುಪಾಲರು (ವೈಸ್ ಪ್ರಿನ್ಸಿಪಾಲ್) ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ರಾಘವ್‌ ಚಡ್ಡಾಗೆ ಬಿಗ್‌ ಶಾಕ್‌ ನೀಡಿದ ಎಸ್‌ಐಆರ್‌! ಮೃತರನ್ನು ಮಂಗಳೂರಿನ ಡೈಮಂಡ್…

News

ರಾಘವ್‌ ಚಡ್ಡಾಗೆ ಬಿಗ್‌ ಶಾಕ್‌ ನೀಡಿದ ಎಸ್‌ಐಆರ್‌!

  ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಪ್ರಕ್ರಿಯೆಯ ಭಾಗವಾಗಿ ಪ್ರಕಟಿಸಲಾದ ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ತೆಗೆದುಹಾಕಲಾಗಿದೆ ಮತ್ತು ಅವರ ದಾಖಲೆಯನ್ನು ‘ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ’ ಎಂದು ಗುರುತಿಸಲಾಗಿದೆ.…

Crime

ಪುತ್ತೂರು ಪ್ರೆಸ್ ಕ್ಲಬ್ ಬಳಿ ಗಲಾಟೆ: ಹಕೀಮ್ ಕೂರ್ನಡ್ಕ ದೂರಿನ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲು..!

ಪುತ್ತೂರು: ಪುತ್ತೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಬಂದಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತನಿಗೆ ಕೆಲವರು ತಳ್ಳಾಟ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಘಟನೆ ಸೆ. 1ರಂದು ನಡೆದಿದೆ. ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಅಬ್ದುಲ್…

News

ನಿಟ್ಟೆಯಲ್ಲಿ ಕಲ್ಲಂಗಡಿ ಲಾರಿಗೆ ಆಲ್ಟೋ ಕಾರು ಡಿಕ್ಕಿ, ಸಂಪೂರ್ಣ ಜಖಂ

ಉಡುಪಿ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಬುಧವಾರ ನಡೆದಿದೆ. ನಿಟ್ಟೆ ಪ್ರಾಥಮಿಕ ಶಾಲೆಯ ಬಸ್‌ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ.…

Crime

ಮುಲ್ಕಿ: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ, ಇಬ್ಬರ ಬಂಧನ

ಮುಲ್ಕಿ: ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮುಲ್ಕಿ ಪೊಲೀಸರು ಬಂಧನ ಮಾಡಿದ ಘಟನೆ ಬುಧವಾರ ಬಪ್ಪನಾಡು ಜಂಕ್ಷನ್‌ ಬಳಿ ನಡೆದಿದೆ. ಮೂಲ್ಕಿ ಠಾಣೆಯ ಎಎಸ್‌ಐ ರೇವಣ್ಣ ಹಾಗೂ ಪಿಸಿ ಸುನಿಲ್‌ ರೌಂಡ್ಸ್‌ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ…

Death

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ನೌಕರ ಸಾವು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ನಡೆದಿದೆ. ಎಚ್‌ ಕುಬೇಂದ್ರ ಕುಮಾರ್‌ (43) ಮೃತ ವ್ಯಕ್ತಿ. ಮೃತರಿಗೆ…