ಯುವಕನನ್ನು ಅಪಹರಿಸಿ ಬಾಲಕಿ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಣ
ಕಾಸರಗೋಡು: ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಕೂಡಿ ಹಾಕಿ ಬಾಲಕಿ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಣ ಮಾಡಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂ. ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದೆ.…










