ಶುಕ್ರವಾರ, 30 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

latest

KPSC ನೇಮಕಾತಿ ಅಕ್ರಮ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್‌. ಅಶೋಕ್ ಸ್ಫೋಟಕ ಹೇಳಿಕೆ

ವಿಜಯನಗರ: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಿದರೆ ಸರ್ಕಾರದ ಹಲವು ಪ್ರಮುಖರ ಹೆಸರುಗಳು…

News

ವಿಘ್ನೇಶ್ವರ ಫ್ರೆಂಡ್ಸ್ ಟೀಮ್ ಮಾಡೂರು ವತಿಯಿಂದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ

ಮಾಡೂರು: ವಿಘ್ನೇಶ್ವರ ಫ್ರೆಂಡ್ಸ್ ಟೀಮ್ ಮಾಡೂರು ವತಿಯಿಂದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಅಷ್ಟಮಿ ಪ್ರಯುಕ್ತ ಆಗಸ್ಟ್ 30ರಂದು ಹಲವು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸೆಪ್ಟೆಂಬರ್ 5 ಮತ್ತು 6 ಹಲವು ಕ್ರೀಡೆ…

News

ಬೆಳ್ತಂಗಡಿ : ಸವಣಾಲಿನಲ್ಲಿ ಬೋನಿಗೆ ಬಿದ್ದ ಚಿರತೆ – ಅರಣ್ಯ ಇಲಾಖೆ ಕಾರ್ಯಚರಣೆ

ಬೆಳ್ತಂಗಡಿ, ಸೆ. 1 : ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ನಡೆದಿದೆ. ಹನ್ಯಾಡಿ ಪಲ್ಕೆಯ ಬಾಲಕೃಷ್ಣ ನಾಯ್ಕರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು…

News

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವೈಭವದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

ದಕ್ಷಿಣಕನ್ನಡ:​ ಮಂಗಳೂರಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 2026ರ ಸೆಪ್ಟೆಂಬರ್ 4, ಶುಕ್ರವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಮಧ್ಯಾಹ್ನ 1:30ರಿಂದ ಭಜನೆ ಮತ್ತು ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಈ ಸಂಭ್ರಮದ ಅಂಗವಾಗಿ ಮಧ್ಯಾಹ್ನ…

News

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಈ ತಿಂಗಳೇ 33ನೇ ಕಂತಿನ ಹಣ ಜಮೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಹಣಕ್ಕಾಗಿ ಕಾಯುತ್ತಿರುವ ಅರ್ಹ ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ನೇರ ಲಾಭ ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ಸರ್ಕಾರ…

News

ಮಂಗಳೂರಿನ ಆಟೋ ಪ್ರಯಾಣಿಕರಿಗೆ ಶಾಕ್: ಆಟೋ ಪರಿಷ್ಕೃತ ದರ 1.5 ಕಿ.ಮೀ.ಗೆ ₹40 ಫಿಕ್ಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ಹೊಸ ದರ ಜಾರಿಗೆ ತರಲಾಗಿದೆ. ಪರಿಷ್ಕೃತ ದರದಂತೆ 1.5 ಕಿ.ಮೀ.ವರೆಗೆ ₹40 ಹಾಗೂ ನಂತರದ ಪ್ರತಿ ಕಿ.ಮೀ.ಗೆ ₹20 ದರ ನಿಗದಿಯಾಗಿದೆ. ಪ್ರಯಾಣಿಕರಿಗೆ 10 ನಿಮಿಷಗಳವರೆಗೆ…

News

7.8% ಜಿಡಿಪಿ ಬೆಳವಣಿಗೆ: ಚಿನ್ನ, ವಿದೇಶಿ ಪ್ರವಾಸ, ದುಬಾರಿ ಮದುವೆಗೆ ಪ್ರಧಾನಿ ಮೋದಿ ಕಡಿವಾಣದ ಕರೆ

ನವದೆಹಲಿ: ದೇಶದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿರುವುದಕ್ಕೆ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ, ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ದೇಶೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ಕರೆ ನೀಡಿದ್ದಾರೆ. ಮಾಫಿ…

News

ಮಾಫಿ ಸಾಕ್ಷಿ ವಿಚಾರಕ್ಕೆ ಆರೋಪಿ ದರ್ಶನ್ ಸವಾಲ್? ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೊಸ ಕಾನೂನು ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ಆಗಿರುವ ನಟ ದರ್ಶನ್, ಸಹ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಉಡುಪಿ: ಸ್ಕೂಟರ್‌…

Crime

ಉಡುಪಿ: ಸ್ಕೂಟರ್‌ ಪಲ್ಟಿ-ತಾಯಿ ಮಗುವಿಗೆ ಗಾಯ

ಉಡುಪಿ: ಮರವಂತೆ ಗ್ರಾಮದ ರಜಿನಾ ಅವರ ಸ್ಕೂಟರ್‌ನಲ್ಲಿ ನಿಶಾತುಲ್‌ ಫಾತಿಮಾ (24) ಮತ್ತು ಅವರ ಮಗು ಫಾತಿಮಾ ಹಮ್ದಾ ಸಜ್ರಾ (3) ಅವರು ಜನ್ಸಾಲೆಗೆ ಕಾರ್ಯಕ್ರಮಕ್ಕೆ ಬಂದಿದ್ದರು. ಆ.28 ರಂದು ಕಾರ್ಯಕ್ರಮ ಮುಗಿಸಿ ಮರವಂತೆಗೆ ತೆರಳುವಾಗ ಮೂಡುಬಗೆ ವಿವೇಕನಗರದ…

Accident

ಮಂಗಳೂರು: ರಿಕ್ಷಾ-ಬೈಕ್‌ ಡಿಕ್ಕಿ-ಸವಾರ ಸಾವು

ಬಂಟ್ವಾಳ: ರಿಕ್ಷಾ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಿಂದ ಬೈಕ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆ ಬಸ್‌ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ನಂದಾವರದಲ್ಲಿ ಗ್ಯಾರೇಜ್‌ ನಡೆಸುತ್ತಿದ್ದ ಮುಹಮ್ಮದ್‌ ರಶಿಕ್‌ (25)…