Suicide: ಎಸೆಸೆಲ್ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ!

Suicide: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭಯದಿಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ.

Airport: ಮಲೇಷ್ಯಾದಿಂದ ಕಾಡುಕೋತಿಗಳ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಆರೋಪಿ ಸೆರೆ!

Airport: ಮಲೇಷ್ಯಾದಿಂದ ಕಾಡು ಪ್ರಾಣಿಗಳ ಕಳ್ಳಸಾಗಣೆ ಮಾಡುತ್ತಿದ್ದ ಆರು ಜೀವಂತ ಕಾಡು ಕೋತಿಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಪತ್ತೆ ಮಾಡಲಾಗಿದ್ದು, ಅವುಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

Puttur: ಪುತ್ತೂರು ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ವ್ಯವಸ್ಥಾಪನಾ ಸಮಿತಿಯಿಂದ ನಿರ್ಧಾರ

Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ' ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ.

Bengaluru: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ

Bengaluru: ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Nandigiri dhama: ನಾಳೆಯಿಂದ ನಂದಿಗಿರಿಧಾಮ ಒಂದು ತಿಂಗಳು ಬಂದ್!

Nandigiri dhama: ಪ್ರವಾಸಿಗರ ವಿಶ್ವವಿಖ್ಯಾತ ನಂದಿಗಿರಿಧಾಮ (Nandigiri dhama) ಮಾರ್ಚ್ 24 ರಿಂದ ಒಂದು ತಿಂಗಳ ಕಾಲ ಬಂದ್ ಇರಲಿದೆ. ಆದ್ರೆ ವೀಕೆಂಡ್​ ಎಂಜಾಯ್ ಮಾಡಲು ಮಾತ್ರ ಅವಕಾಶವಿದೆ.

Bengaluru: ಬೆಂಗಳೂರು: ಪೂಜೆ ನೆಪದಲ್ಲಿ ಮಹಿಳೆಗೆ 1 ಕೋಟಿ ರೂ. ವಂಚಿಸಿದ ಜ್ಯೋತಿಷಿ

Bengaluru: ಪೂಜೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ವಿವಾಹಿತ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪದಡಿ ಕಿರಣ್ ಗುರೂಜಿ ಹಾಗೂ ಲೋಹಿತ್ ಎಂಬುವವರ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Mangaluru: ಜಯಲಕ್ಷ್ಮೀ ಕಾರಂತ್‌ರಿಗೆ “ಯಕ್ಷ ಧ್ರುವ” ರಾಜ್ಯ ಪ್ರಶಸ್ತಿ ಪ್ರದಾನ

Mangaluru: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ…

Karnataka: “ರಾಜ್ಯದ ಎಲ್ಲ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ “: ಲಕ್ಷ್ಮಿ ಹೆಬ್ಬಾಳ್ವ‌ರ್

Karnataka: ರಾಜ್ಯದ (Karnataka) ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್‌ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ.