Suicide: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ!

Suicide: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.

India: ರಷ್ಯಾ ಮಹಿಳೆ, ಮಕ್ಕಳನ್ನು ನೋಡಲು ಭಾರತಕ್ಕೆ ಬಂದ ಇಸ್ರೇಲ್ ಪ್ರಿಯಕರನಿಗೆ ನಿರಾಶೆ!

India: ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಬಾಯ್ ಫ್ರೆಂಡ್ ಇಸ್ರೇಲ್ ನ ಡ್ರೋರ್ ಬರಿಗೈಯಲ್ಲಿ ವಾಪಾಸಾಗಿದ್ದಾನೆ.

Apaar ID: ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ ‘ಅಪಾರ್‌ ಐಡಿ’: ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ

Apaar ID: ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್‌ ಐಡಿಯನ್ನು(ಅಟೋಮೆಟೆಡ್‌ ಪರ್ಮನೆಂಟ್‌ ಅಕಾಡೆಮಿಕ್‌ ಅಕೌಂಟ್‌ ರಿಜಿಸ್ಟ್ರಿ) ಶೀಘ್ರ ಜಾರಿಗೆ ತರಲಿದ್ದು, ದೇಶದಲ್ಲೇ ಈ ಯೋಜನೆ ಜಾರಿಗೆ ತರುತ್ತಿರುವ ಮೊದಲ ರಾಜ್ಯ…

Karnataka: ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ!

Karnataka: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ (Karnataka) ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

Prateek Chauhan: ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ: ಮಾಜಿ ಸಚಿವ ಪುತ್ರನ ವಿರುದ್ಧ ದೂರು!

Prateek Chauhan: ಮಾಜಿ ಸಚಿವರೂ, ಬೀದರ್‌ನ ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್‌ (Prabhu Chauhan) ಪುತ್ರನ ವಿರುದ್ಧ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ (Womenʼs Commission) ದೂರು ನೀಡಿದ್ದಾರೆ.

Metro: ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇರಲ್ಲ! ಬಿಎಂಆರ್‌ಸಿಎಲ್ ವೈಫೈ ಲಭ್ಯ!

Metro: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ (Metro) ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ.

Kerala: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಸೇಫ್!

Kerala: ಭಾರತದ ಕೇಂದ್ರ ಸರ್ಕಾರದಿಂದ ಯೆಮೆನ್ ಸರ್ಕಾರದ ಜೊತೆಗೆ ಮಲೆಯಾಳಿ ನರ್ಸ್ ನಿಮಿಷಪ್ರಿಯಾ ಅವರನ್ನು ಮರಣದಂಡನೆ ಶಿಕ್ಷೆಯಿಂದ ಪಾರು ಮಾಡುವಂತೆ ನಡೆಸಲಾದ ಚರ್ಚೆಯಲ್ಲಿ ಅನೌಪಚಾರಿಕವಾಗಿ ಗಲ್ಲು ಶಿಕ್ಷೆ ಸ್ಥಗಿತ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Kerala: ಕೇರಳದಲ್ಲಿ ನಿಪಾ ವೈರಸ್‌ಗೆ ಇನ್ನೊಂದು ಬಲಿ: ಆರು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಿದ ಸರ್ಕಾರ!

Kerala: ಕೇರಳದ (Kerala) ಪಾಲಕ್ಕಾಡ್‌ನ ಕುಮಾರಂಪುತ್ತೂರು ನಿವಾಸಿಯೊಬ್ಬರು ನಿಪಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದು ಈ ಮೂಲಕ ನಿಫಾ ವೈರಸ್ ಗೆ ಇದು ಎರಡನೇ ಬಲಿಯಾಗಿದೆ.