Uttar pradesh: ಸಲಿಂಗ ಪ್ರೇಮ ಪ್ರಕರಣ: ಮನೆಯವರನ್ನು ಧಿಕ್ಕರಿಸಿ ಮದುವೆಯಾದ ಸುಂದರ ಲೆಸ್ಬಿಯನ್ ಹುಡುಗಿಯರ ಪತ್ತೆ!

Uttar pradesh: ಉತ್ತರ ಪ್ರದೇಶದ (Uttar pradesh) ಚಂದೌಲಿ ಜಿಲ್ಲೆಯ ಮುಘಲ್‌ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಎರಡು ವಿಭಿನ್ನ ಜಾತಿಗೆ ಸೇರಿದ ಹುಡುಗಿಯರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ ಎಂದು ತಿಳಿದು ಬಂದಿದೆ. 

Bengaluru: ಅಲೋವೆರಾ ಜ್ಯೂಸ್ ಎಂದು ಭಾವಿಸಿ ಕೀಟನಾಶಕ ಕುಡಿದು ಬಾಲಕಿ ಸಾವು!

Bengaluru: ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಹರ್ಬಿಸೈಡ್ ಔಷಧಿ ಕುಡಿದು ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಬ್ಯಾಟರಾಯನ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿಧಿಕೃಷ್ಣ (14) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.

Bengaluru: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವೆಬ್‌ಸೈಟ್ ನಲ್ಲಿ ಕನ್ನಡದಲ್ಲಿ ಸೇವೆ ಆರಂಭ

Bengaluru: ದೇಶದ ಆಕರ್ಷಣೀಯ ಏರ್ಪೋಟ್ ಎಂಬ ಖ್ಯಾತಿ ಪಡೆದಿರುವ ಬೆಂಗಳೂರಿನ (Bengaluru) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಹೊಸ ಕ್ರಮ ಜರುಗಿಸಲಾಗಿದೆ.

Kerala: ಕೇರಳದಿಂದ ಕೊಡಗಿಗೆ ಬರುತ್ತಿದ್ಧ ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ!

Kerala: ಕೇರಳದ (Kerala) ಕಣ್ಣನೂರಿನಿಂದ ಮಡಿಕೇರಿಗೆ ಬರುತ್ತಿದ್ದ ಖಾಸಗಿ ಕ್ಲಾಸಿಕ್ ಬಸ್ ಮತ್ತು ಲಾರಿ ನಡುವೆ ಇರಿಟಿ ಸಮೀಪದ ಉಳಿಯಲ್ ಬಳಿ ಅಪಘಾತ ಸಂಭವಿಸಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

Murder: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಆರೋಪಿ ದಿಲೀಪ್‌ ಹೆಗ್ಡೆಗೆ ಜಾಮೀನು ಮಂಜೂರು

Murder: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ದಿಲೀಪ್‌ ಹೆಗ್ಡೆಗೆ ಏಪ್ರಿಲ್ 1ರಂದು ಹೈಕೋರ್ಟ್‌ ಜಾಮೀನು ಮಂಜೂರು ಗೊಳಿಸಿದೆ.

Uppinangady: ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ!

Uppinangady: ಉಪ್ಪಿನಂಗಡಿಯ (Uppinangady) ಇಳಂತಿಲ ಬಳಿ ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದೆ.

BJP: ಬೆಲೆ ಏರಿಕೆ ವಿರುದ್ಧ ರೊಚ್ಚಿಗೆದ್ದ ಬಿಜೆಪಿ: ನಾಳೆಯಿಂದ ಅಹೋರಾತ್ರಿ ಧರಣಿ!

BJP: ಸರ್ಕಾರದ ಬೆಲೆ ಏರಿಕೆ ಕ್ರಮ ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟಕ್ಕೆ ಬಿಜೆಪಿ (BJP) ಸಿದ್ಧತೆ ನಡೆಸಿದ್ದು, ನಾಳೆ ಬುಧವಾರದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ಆರಂಭವಾಗಲಿದೆ.

Puttur: ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ; ಇಬ್ಬರ ಬಂಧನ!

Puttur: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.